admin

ಬೆಂಗಳೂರಿಗೆ ಬರ್ತಿದ್ದಾರೆ ಪ್ರಿಯಾಂಕಾ ಗಾಂಧಿ…!

ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿರುವ ಕಾರ್ಯಕ್ರಮಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಹ್ವಾನಿಸಿದ್ದಾರೆ. ಆಗಸ್ಟ್ 15 ರಂದು ಸ್ವಾತಂತ್ರ್ಯ ನಡಿಗೆ ಎಂಬ ಕಾರ್ಯಕ್ರಮವನ್ನು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಆಯೋಜಿಸಿದ್ದಾರೆ. ಸುಮಾರು ಒಂದು ಲಕ್ಷ ಜನರು ಈ...

Read more

ಹಂದಿ ಜ್ವರ ಹಾಗೂ ಜ್ವರದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಳ

ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹಂದಿ ಜ್ವರ ಹಾಗೂ ಜ್ವರದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆಯೇ ಹೆಚ್ಚಾಗಿ ಕಂಡುಬರುತ್ತದೆ. ಹವಾಮಾನ ಬದಲಾವಣೆಯಿಂದಾಗಿ ನಗರದಲ್ಲಿ ಹಲವು ರೀತಿಯ ಕಾಯಿಲೆಗಳು ಶುರುವಾಗುತ್ತಿವೆ.  ಕಳೆದ ತಿಂಗಳು ಕೊರೊನಾ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಪತ್ತೆಯಾಗಿದ್ದವು. ಹಾಗೆಯೇ ಎಚ್​1ಎನ್​1 ಹಾಗೂ ಡೆಂಗ್ಯೂ...

Read more

ನಟ ದರ್ಶನ್​​​ ವಿರುದ್ಧ ದೂರು ಹೆಚ್ಚುವರಿ ಕಮೀಷನರ್ ಹೇಳಿದ್ದೇನು ?

ನಟ ದರ್ಶನ್ ವಿರುದ್ಧ ದೂರು ಪ್ರಕರಣದ ಬಗ್ಗೆ ಹೆಚ್ಚುವರಿ ಕಮಿಷನರ್ ಸಂದೀಪ್ ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಂಗೇರಿ ಠಾಣೆಯಲ್ಲಿ ದೂರು ಎನ್ ಸಿಆರ್ ದಾಖಲಾಗಿದೆ. ದೂರಿನ ಸಂಬಂಧವನ್ನು ಪರಿಶೀಲಿಸಲು, ಕಾನೂನು ಪ್ರಕಾರ ತನಿಖೆ ನಡೆಸುವಂತೆ...

Read more

ಈದ್ಗಾ ಮೈದಾನದಲ್ಲಿ ಶಿವಲಿಂಗ ಸ್ಥಾಪಿಸುತ್ತೇವೆ …!

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಈಗ ಮತ್ತೊಂದು ವಿವಾದಕ್ಕೆ ಕಾರಣವಾಗಿದ್ದು, ಇಂದು ಸಂಜೆ ಕೇಂದ್ರ ವಿಭಾಗದ ಡಿಸಿಪಿ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿದೆ. ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ್ದು ಎಂದು ಬಿಬಿಎಂಪಿ ಘೋಷಣೆ ಮಾಡಿದ್ದ ಬೆನ್ನಲ್ಲೇ ಗಣೇಶೋತ್ಸವ ಆಚರಣೆಗೆ...

Read more

ವಿಭಿನ್ನ ಶೀರ್ಷಿಕೆಯ ಭಗವಾನ್ ಶ್ರೀ ನಿತ್ಯಾನಂದ ಸಿನಿಮಾ

ಕನ್ನಡದಲ್ಲೀಗ ವಿಭಿನ್ನ ಶೀರ್ಷಿಕೆಯ ಹೊಸ ಹೊಸ ಸಿನಿಮಾಗಳು‌ ಬಂದಿವೆ. ಬರ್ತಿವೆ. ಈಗ The endless one ಭಗವಾನ್ ಶ್ರೀನಿತ್ಯಾನಂದ ಎಂಬ ಹೆಸರಿನ ಹೊಸ ಸಿನಿಮಾವೊಂದು ಬರ್ತಿದೆ. ಇವತ್ತು ಬೆಂಗಳೂರಿನಲ್ಲಿರುವ ಅವಧೂತ ವಿನಯ್ ಗುರೂಜಿ ಆಶ್ರಮದಲ್ಲಿ ವಿನಯ್ ಗುರೂಜಿ ಚಿತ್ರದ ಮೋಷನ್ ಪೋಸ್ಟರ್...

Read more

ಹಾಡಹಗಲೇ ಭಯಾನಕ ಬೈಕ್ ವ್ಹೀಲಿಂಗ್

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ ಭಯಾನಕ ಬೈಕ್ ವ್ಹೀಲಿಂಗ್ ಮಾಡುವ ಶೋಕ್ದರ್ ಗ್ಯಾಂಗ್ ಫುಲ್ ಆ್ಯಕ್ಟಿವ್ ಆಗಿದೆ. ಆರೋಪಿ ಚೋಟು, ಇನ್ಸ್'ಟಾಗ್ರಾಮ್ ನಲ್ಲಿ ತನ್ನದೇ ಫ್ಯಾನ್ ಫಾಲೋಯಿಂಗ್ ಹೊಂದಿದ್ದು, ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಹಾಡಹಗಲೇ ತನ್ನ ಗ್ಯಾಂಗ್ ನಲ್ಲಿ ಬೈಕ್ ವೀಲಿಂಗ್...

Read more

ಮಳೆಗೆ ಪ್ರಾಣಹಾನಿ …!

ರಾಜ್ಯದಲ್ಲಿ ಸುರಿದ ಭಾರೀ ಮಳೆಗೆ 73 ಜನರು ಬಲಿಯಾಗಿದ್ದಾರೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 14 ಜಿಲ್ಲೆಯಲ್ಲಿ ಪ್ರವಾಹ ಪಿಡಿತ ಪ್ರದೇಶವಾಗಿದೆ. ಈಗಾಗಲೇ 161 ಗ್ರಾಮ 21,727 ಜನರು ಪ್ರವಾಹದಿಂದ...

Read more

ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ

ರಾಜ್ಯದಲ್ಲಿ ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ ಎಂದು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, , ಈ ಬಾರಿಯ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧ ಇರಲ್ಲ. ಹಿಂದಿನಂತೆ ಗಣೇಶ ಹಬ್ಬ ಆಚರಣೆಗೆ ಸಿಎಂ ಬಸವರಾಜ...

Read more

ನೆರೆಹಾವಳಿಯಿಂದ ಬರ್ತಡೆಗೆ ಬ್ರೇಕ್

ರಾಜ್ಯದಲ್ಲಿ ಭಾರೀ ಮಳೆಯಿಂದ ನೆರೆಹಾವಳಿ ಉಂಟಾಗಿ ಜನ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಅಭಿಮಾನಿಗಳು ನನ್ನ ಹುಟ್ಟುಹಬ್ಬ ಅದ್ಧೂರಿಯಾಗಿ ಆಚರಣೆ ಮಾಡಬಾರದು ಎಂದು ಸಾರಿಗೆ ಸಚಿವ ಶ್ರೀರಾಮುಲು ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಅವರು, ಹಿತೈಷಿಗಳೇ, ರಾಜ್ಯದಲ್ಲಿ...

Read more

ಈದ್ಗಾ ಮೈದಾನ ವಿವಾದಕ್ಕೆ ಅಂತ್ಯ ಹಾಡಿದ ಬಿಬಿಎಂಪಿ

ಈದ್ಗಾ ಮೈದಾನ ಕಂದಾಯ ಇಲಾಖೆಗೆ ಸೇರಿದ ಸ್ವತ್ತು ಎಂದು ಬಿಬಿಎಂಪಿ ಆದೇಶ ಹೊರಡಿಸುತ್ತಿದ್ದಂತೆ ಚಾಮರಾಜಪೇಟೆಯಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಚಾಮರಾಜಪೇಟೆಯ ನಾಗರಿಕರ ಒಕ್ಕೂಟ ಸೇರಿದಂತೆ ಅನೇಕ ಸಂಘಟನೆಗಳು ಇಂದು ಮೈದಾನದ ಬಳಿ ಸಮಾವೇಶಗೊಂಡು ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿ ಪರಸ್ಪರ ಸಿಹಿ ಹಂಚಿ...

Read more
Page 1 of 1240 1 2 1,240
Exit mobile version