No menu items!
7.2 C
Munich
Thursday, April 30, 2026
- Advertisement -spot_img

AUTHOR NAME

admin

12733 POSTS
0 COMMENTS

ಕರ್ನಾಟಕಕ್ಕೆ ಇಲ್ಲ ಪ್ರವಾಸೋದ್ಯಮದ ಅನುದಾನ

ದಕ್ಷಿಣ ಭಾರತ ಹಾಗೂ ಕೇಂದ್ರಾಡಳಿತ ಪ್ರದೇಶಕ್ಕೆ ಪ್ರವಾಸೋದ್ಯಮ ಕ್ಷೇತ್ರದ ಅಭಿವೃದ್ಧಿಗೆಂದು ಸ್ವದೇಶಿ ಯೋಜನೆಯಡಿ 2014 ರಿಂದ ಒಟ್ಟು 1,185.15 ಕೋಟಿ ರೂಪಾಯಿ ಅನುದಾನ ಸಿಕ್ಕಿದ್ದು, ಈ ಪೈಕಿ ಕರ್ನಾಟಕಕ್ಕೆ ಯಾವುದೇ ರೀತಿಯ ಅನುದಾನವೇ...

ರಾಜ್ಯದಲ್ಲಿ A 4.2 ಎನ್ನುವ ಹೊಸ ತಳಿ ಪತ್ತೆ

ರಾಜ್ಯದಲ್ಲಿ ಎವೈ4.2 ಎಂಬ ಹೊಸ ತಳಿಯ 2 ಕೊವಿಡ್ ಪ್ರಕರಣಗಳು ಪತ್ತೆಯಾಗಿದೆ. ಈ ಪ್ರಕರಣಗಳ ಪತ್ತೆಗೆ ಭಯಪಡುವ ಅಗತ್ಯವಿಲ್ಲ ಎಂದು ಕರ್ನಾಟಕ ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ. ಹೌದು..ಕರ್ನಾಟಕದಲ್ಲಿ ಎವೈ4.2 ಎಂಬ ಹೊಸ ತಳಿ 2...

ಮುಸ್ಲಿಂ ಧರ್ಮ ಬಿಟ್ಟು ಹಿಂದಾ ಧರ್ಮ ಸೇರಿದ ಇಂಡೋನೇಷ್ಯಾ ಅಧ್ಯಕ್ಷರ ಮಗಳು!

ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮುಸ್ಲಿಂ ರಾಷ್ಟ್ರಗಳ ಸ್ಥಾನವನ್ನು ಇಂಡೋನೇಷ್ಯಾ ಹೊಂದಿದೆ. ಅಂದ ಹಾಗೇ ಇಂಡೋನೇಷ್ಯಾದ ಮೊದಲ ಅಧ್ಯಕ್ಷ, ಸುಕರ್ನೊ ಅವರ ಮಗಳು ಮಂಗಳವಾರ ಇಸ್ಲಾಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ...

ಆರ್ಯನ್ ಖಾನ್‌ಗೆ ಕೊನೆಗೂ ಸಿಕ್ತು ಜಾಮೀನು!

ಡ್ರಗ್ಸ್‌ ಪ್ರಕರಣಕ್ಕೆ ಸಂಬಂದಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ಆರ್ಯನ್‌ ಸೇರಿದಂತೆ ಜಾಮೀನು ಮೂವರ ಅರ್ಜಿ ವಿಚಾರಣೆ ನಡೆಯಿತು. ಇದೇ ವೇಳೆ ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ...

ರೈಲಿನಲ್ಲಿ ಈ ತಪ್ಪು ಮಾಡಿದರೆ 3 ವರ್ಷ ಜೈಲು ಶಿಕ್ಷೆ, ಎಚ್ಚರ!

ಪ್ರಯಾಣ ಮಾಡುವವರಿಗೆ ಇದೊಂದು ಪ್ರಮುಖ ಸುದ್ದಿ. ನೀವು ರೈಲಿನಲ್ಲಿ ಪ್ರಯಾಣಿಸುತ್ತಿದ್ದರೆ, ರೈಲ್ವೆಯ ಎಚ್ಚರಿಕೆಯನ್ನು ತಿಳಿಯಲು ಮರೆಯದಿರಿ. ರೈಲು ಪ್ರಯಾಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದೆ. ಹಬ್ಬದ ಋತುವಿನಲ್ಲಿ ರೈಲಿನಲ್ಲಿ ನೂಕುನುಗ್ಗಲು...

ಕೋಟ್ಯಧೀಶ್ವರನ ಹೆಂಡತಿ ಆಟೋ ಚಾಲಕನ ಜೊತೆ ಎಸ್ಕೇಪ್

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ವಿಲಕ್ಷಣ ಪ್ರಕರಣವೊಂದರಲ್ಲಿ, ಕೋಟ್ಯಧಿಪತಿ ಉದ್ಯಮಿಯ ಪತ್ನಿ ತನಗಿಂತ 13 ವರ್ಷ ಚಿಕ್ಕವನಾದ ಆಟೋ ರಿಕ್ಷಾ ಚಾಲಕನೊಂದಿಗೆ ಪರಾರಿಯಾಗಿದ್ದಾಳೆ. ಅಕ್ಟೋಬರ್ 13 ರಂದು ಇಂದೋರ್‌ನ ಖಜ್ರಾನಾ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು,...

ಎರಡನೇ ಮದುವೆ: ಅಣ್ಣನಿಂದಲೇ ಕೊಲೆಯಾದ ತಂಗಿ!

ವಾರದ ಹಿಂದಷ್ಟೇ ಮದುವೆ ಆಗಿದ್ದ ತಂಗಿಯನ್ನ ಅಣ್ಣನೇ ಬರ್ಬರವಾಗಿ ಕೊಂದು ಪೊಲೀಸ್​ ಠಾಣೆಗೆ ಹೋಗಿ ಶರಣಾದ ಘಟನೆ ನವಲಗುಂದ ಪಟ್ಟಣದ ಕಲ್ಮೇಶ್ವರ ಗುಡಿ ಓಣಿಯಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಶಶಿಕಲಾ ನಿಂಗಪ್ಪ ಸುಣಗಾರ (31)...

ಪೊಲೀಸ್ ತಪಾಸಣೆ ವೇಳೆ ಅಪಘಾತ; ಹಾರಿಹೋಯ್ತು ಪ್ರಾಣ

ಪೊಲೀಸರು ವಾಹನ ತಪಾಸಣೆ ಮಾಡುವ ವೇಳೆ ಅಪಘಾತ ಭೀಕರ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ನಾಗರಾಜು (60) ಹಾಗೂ ಚಿದಾನಂದ (45) ಮೃತ ದುರ್ದೈವಿಗಳು. ತಿಪಟೂರು ತಾಲೂಕಿನ ಬಳುವನೇರಳು ಗೇಟ್ ಬಳಿ ಹೊನ್ನವಳ್ಳಿ ಪೊಲೀಸರು...

ಶಿಕ್ಷಣ ವ್ಯವಸ್ಥೆಯಿಂದ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ!

ನಗರದ ರಾಜೀವ್‌ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಹೇಮಂತ್‌ ಗೌಡ (20) ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಿ.ಇ ಮೂರನೇ ಸೆಮಿಸ್ಟರ್‌ ವ್ಯಾಸಂಗ ಮಾಡುತ್ತಿದ್ದ ಅರಸೀಕೆರೆ ತಾಲ್ಲೂಕಿನ ಹಿರಿಯಾಳು ಗ್ರಾಮದ ಹೇಮಂತ್‌ ಗೌಡ ಹಾಸ್ಟೆಲ್ ಕೊಠಡಿಯಲ್ಲಿ ನೇಣು...

ಇಂಡಿಯನ್ ನೇವಿಯಲ್ಲಿ ಉದ್ಯೋಗಾವಕಾಶ

ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ (ಸೈಲರ್‌) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 300 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ವಿವರ: 300 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ...

Latest news

- Advertisement -spot_img