ಟಿ20 ವಿಶ್ವಕಪ್ ಸೂಪರ್ 12ರ ಘಟ್ಟದಲ್ಲಿ ಪಾಕಿಸ್ತಾನ ಕ್ರಿಕೆಟ್ ತಂಡ ಮೊದಲ ಪಂದ್ಯದಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ. ಕೊಹ್ಲಿ ನೇತೃತ್ವದ ಭಾರತ ತಂಡ ಹೀನಾಯ ಸೋಲುಂಡಿದೆ. ದುಬೈನ ಮೊದಲ ಪಂದ್ಯದಲ್ಲಿ ಸೋತ ಬಳಿಕ,...
ಐಸಿಸ್ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಆರೋಪದ ಮೇಲೆ ಶಂಕಿತ ಉಗ್ರನನ್ನು ಎನ್.ಐ.ಎ. ಅಧಿಕಾರಿಗಳು ಬಂಧಿಸಿದ್ದಾರೆ.
ಫ್ರೇಜರ್ ಟೌನ್ ನಿವಾಸಿ ಮೊಹಮ್ಮದ್ ತೌಕಿರ್(33) ಬಂಧಿತ ಆರೋಪಿ ಎಂದು ಹೇಳಲಾಗಿದೆ. ನಿಷೇಧಿತ ಐಸಿಸ್ ಸೇರಿದಂತೆ ವಿವಿಧ ಸಂಘಟನೆಗಳೊಂದಿಗೆ...
ಟಿ20 ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಹೀನಾಯವಾಗಿ ಸೋತ ಬೆನ್ನಲ್ಲೇ ವೇಗಿ ಮೊಹಮ್ಮದ್ ಶಮಿಗೆ ಇನ್ ಸ್ಟಾಗ್ರಾಂನಲ್ಲಿ ನೆಟ್ಟಿಗರಿಂದ ನಿಂದನೆ ಶುರುವಾಗಿದೆ.
ಬೌಲರ್ ಗಳು ಪಾಕ್ ತಂಡದ ಏಕೈಕ ವಿಕೆಟ್ ಕೀಳಲು...
ಕನ್ನಡ ಚಿತ್ರರಂಗದ ನಿರ್ಮಾಪಕ ಸೌಂದರ್ಯ ಜಗದೀಶ್ ಪುತ್ರ, ಅಪ್ಪು-ಪಪ್ಪು ಸಿನಿಮಾ ಖ್ಯಾತಿಯ ಸ್ನೇಹಿತೇಶ್ ಗೂಂಡಾಗಿರಿ ನಡೆಸಿದ್ದು, ಮಹಿಳೆ ಮೇಲೆ ಹಲ್ಲೆ ಆರೋಪ ಕೇಳಿಬಂದಿದೆ.
ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ಈ ಘಟನೆ ನಡೆದಿದೆ. ಈಸ್ಟ್ ವೆಸ್ಟ್ ಗ್ರೂಪ್ ಮಾಲೀಕ ರಜತ್ ಮನೆಗೆ ನುಗ್ಗಿ ಹಲ್ಲೆ...
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಇಂಡಿಯನ್ ಪ್ರೀಮಿಯರ್ ಲೀಗ್ ತಂಡವನ್ನು ಹೊಂದಲು ಮತ್ತು ಕಾರ್ಯನಿರ್ವಹಿಸಲು ಟೆಂಡರ್ ಬಿಡುಗಡೆ ಮಾಡುವುದಾಗಿ ಘೋಷಿಸಿದೆ ಮತ್ತು ಆಗಸ್ಟ್ 31 ರಂದು ಟೆಂಡರ್ ಗೆ ಆಹ್ವಾನ ನೀಡಿದೆ.
ಈಗ,...
ಒಂದು ಸ್ಥಿತಿವಂತ ಕುಟುಂಬ.. ಕೋಟಿ ಕೋಟಿ ರೂ. ಆಸ್ತಿಯ ಒಡೆಯ. ಒಂದು ದಿನ ಆ ಶ್ರೀಮಂತ (Murder)ಹೆಣವಾಗುತ್ತಾನೆ. ಆತನ ಪಕ್ಕದಲ್ಲಿಯೇ ಮಹಿಳೆಯ (woman) ಶವವೂ ಸಿಗುತ್ತದೆ. ತಂದೆಯನ್ನೇ ಮಗ ಹತ್ಯೆ ಮಾಡಿದ್ದ.
ಮಹಿಳೆ ಮತ್ತು...
ರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಸಿಡಿಲು ಸಹಿತ ಅಧಿಕ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ...
ಆರ್ಥಿಕ ಮುಗ್ಗಟ್ಟಿನಲ್ಲಿದ್ದ ಈ ಆಟೋಚಾಲಕನಿಗೆ ಬಿರಿಯಾನಿ ತಿನ್ನುವ ಆಸೆಯೇ ದುಃಖಕ್ಕೆ ಮೂಲವಾಗಿ ಪರಿಣಮಿಸಿದೆ. ಬಿರಿಯಾನಿ ತಿನ್ನಲೆಂದು ಹೋದ ಈ ಆಟೋಚಾಲಕ 2 ಲಕ್ಷ ರೂಪಾಯಿ ಕಳೆದುಕೊಳ್ಳುವಂತಾಗಿದೆ. ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಇಂಥದ್ದೊಂದು ಘಟನೆ ಸಂಭವಿಸಿದೆ.
ಹನುಮಂತರಾಯ...
ಕಳೆದ ರಾತ್ರಿ ಸುರಿದ ಭಾರಿ ಮಳೆಗೆ ಬೆಂಗಳೂರಿನಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಅನೇಕ ಕಡೆ ಮನೆ, ಅಂಗಡಿಗಳಿಗೆ ನೀರು ನುಗ್ಗಿದೆ.
ಹಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ನೀರು ಹೊರಹಾಕುವಲ್ಲಿ ಪರದಾಡುವಂತಾಗಿದೆ.
ರಸ್ತೆಗಳಲ್ಲಿ ಭಾರಿ...
ರಾಜ್ಯದ 16 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ,...