ಕ್ರೂಸ್ ಶಿಪ್ ಡ್ರಗ್ಸ್ ಕೇಸಿನಲ್ಲಿ ಇದೀಗ ಮತ್ತೊಬ್ಬ ಬಾಲಿವುಡ್ ನಟ ಚಂಕಿ ಪಾಂಡೆ ಪುತ್ರಿಯಾದ ನಟಿ ಅನನ್ಯ ಪಾಂಡೆಯನ್ನು ಎನ್ಸಿಬಿ ವಿಚಾರಣೆ ನಡೆಸುತ್ತಿದೆ. ಈಕೆ ನ್ಯಾಯಾಂಗ ಬಂಧನದಲ್ಲಿರುವ ಶಾರುಖ್ ಪುತ್ರ ಆರ್ಯನ್ ಖಾನ್‌ಗೆ...
ಅಭಿಯನಯ ಚಕ್ರವರ್ತಿ ಕಿಚ್ಚಾ ಸುದೀಪ್ (kichcha Sudeep) ಮತ್ತು ವಿರೇಂದ್ರ ಸೆಹ್ವಾಗ್ (Virender Sehwag) ಮಧ್ಯೆ ಬಿಡಿಸಲಾಗದ ಸ್ನೇಹ ಇದೆ. ಕಿಚ್ಚನ ಮೇಲಿನ ಪ್ರೀತಿಗೆ ವಿರೇಂದ್ರ ಸೆಹ್ವಾಗ್ ಕೆಸಿಸಿ ಕ್ರಿಕೆಟ್ ಟೂರ್ನಿಯಲ್ಲಿ ಭಾಗವಹಿಸಿದ್ದರು....
ತಾನು ಬೇರೆ ಮದುವೆಯಾಗುವ ಉದ್ದೇಶದಿಂದ ಹೆಂಡತಿಯ ಸಂಪೂರ್ಣ ಮಾಹಿತಿ ಆನ್ಲೈನ್ ಮ್ಯಾಟ್ರಿಮೊನಿಯಲ್ ಸೈಟ್ನಲ್ಲಿ ಹಾಕಿ ಸಾಫ್ಟ್‌ವೇರ್ ಉದ್ಯೋಗಿಯೊಬ್ಬ ಸಿಕ್ಕಿಬಿದ್ದಿದ್ದಾನೆ.
'ನನಗೆ ಸೂಕ್ತ ವರ ಬೇಕಾಗಿದ್ದಾನೆ' ಎಂದು ಪತ್ನಿಯೇ ಹೇಳುವಂತೆ ಮ್ಯಾಟ್ರಿಮೊನಿಯಲ್ ಸೈಟ್ನಲ್ಲಿ ಹೆಂಡತಿ ಪ್ರೊಫೈಲ್...
ಚಲನಚಿತ್ರವೊಂದರ ಶೂಟಿಂಗ್ ವೇಳೆ ನಟ ಅಲೆಕ್ ಬಾಲ್ಡ್ವಿನ್ ಚಿತ್ರೀಕರಣಕ್ಕಾಗಿ ಬಳಸಲಾಗುತ್ತಿದ್ದ ತಮ್ಮ ಬಳಿಯಿದ್ದ ಪ್ರಾಪ್ ಗನ್‍ನಿಂದ ಆಕಸ್ಮಿಕವಾಗಿ ಗುಂಡು ಹಾರಿಸಿದ ಪರಿಣಾಮ ಸಿನಿಛಾಯಾಗ್ರಾಹಕ ಹಲಿನಾ ಹುಚ್ಚಿನ್ಸ್ ಮೃತಪಟ್ಟರೆ ಲೇಖಕ-ನಿರ್ದೇಶಕ ಜೋಯೆಲ್ ಡಿ'ಸೋಜ ಗಾಯಗೊಂಡಿದ್ದಾರೆ.
ಬಂದೂಕಿನಲ್ಲಿ...
ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ರಣಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನ ಸೇಂಟ್ ಜಾನ್ಸ್ ಆಸ್ಪತ್ರೆಯ ಸಿಗ್ನಲ್ ಬಳಿ ಅಪಘಾತ ಸಂಭವಿಸಿದ್ದು, ಕಾರ್ ನಲ್ಲಿ 2 ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಅನಾಹುತ ತಪ್ಪಿದೆ.
ಚಾಲಕನ ನಿಯಂತ್ರಣ...
ವಿವಾಹಿತ ಮಹಿಳೆ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಅಕ್ರಮ ಸಂಬಂಧ ಹೊಂದಿದ್ದಾರೆ ಎನ್ನುವ ಸ್ಪೋಟಕ ಮಾಹಿತಿಯನ್ನು ಕಾಂಗ್ರೆಸ್ ನಾಯಕ ಎಂ.ಲಕ್ಷ್ಮಣ್ ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ...
ಶಸ್ತ್ರಚಿಕಿತ್ಸೆ ಮೂಲಕ ಮಂಡಿಗೆ ಅಳವಡಿಸಿದ್ದ ಸ್ಟೀಲ್ ಚಿಪ್ಪುಗಳನ್ನು ಕದಿಯಲು ದುಷ್ಕರ್ಮಿಗಳು ಮಹಿಳೆಯೊಬ್ಬಳನ್ನು ಕೊಂದು ಆಕೆಯ ಎರಡು ಕಾಲುಗಳನ್ನು ಕದ್ದೊಯ್ದ ಘಟನೆ ರಾಜಸ್ಥಾನದಲ್ಲಿ ನಡೆದಿದೆ.
ರಾಜಸ್ಥಾನದ ಜೈಪುರ ಜಿಲ್ಲೆಯ ಗ್ರಾಮೀಣ ಪ್ರದೇಶದ ಖತೇಪುರ ಗ್ರಾಮದಲ್ಲಿ ಈ...
ದೃಶ್ಯಂ ಸಿನಿಮಾದ ರೀತಿಯಲ್ಲಿ ಶವವನ್ನು ಹೂತು ಹಾಕಿದ್ದ ಪ್ರಕರಣವೊಂದನ್ನು ಒಡಿಶಾ ಪೊಲೀಸರು ಭೇದಿಸಿದ್ದಾರೆ.
ಸ್ಥಳೀಯರು ನೀಡಿದ ಸುಳಿವಿನ ಆಧಾರದ ಮೇಲೆ ಪೊಲೀಸರು ಕಾರ್ಯಾಚರಣೆ ನಡೆಸಿ, ಸುಟ್ಟು ಕರಕಲಾದ ಯುವತಿಯ ಶವವೊಂದನ್ನು ಕಾಳಿಂದಿ ಜಿಲ್ಲೆಯ ಮಹಾಲಿಂಗ್...
ದೇವರ ಹರಕೆ ತೀರಿಸಲೆಂದು ಉಚ್ಚಂಗೆಮ್ಮ ಕ್ಷೇತ್ರದ 600 ಮೆಟ್ಟಿಲು ಹತ್ತಿ ದೇವರ ದರ್ಶನ ಪಡೆದ ಭಕ್ತನೋರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಉಚ್ಚಂಗೆಮ್ಮ ದೇವಾಲಯದಲ್ಲಿ ನಡೆದಿದೆ.
60 ವರ್ಷದ ಹುಚ್ಚಪ್ಪ...
ತೂಕ ಇಳಿಸಿಕೊಳ್ಳಲು ವಾಕಿಂಗ್ ಮಾಡುವುದು ತುಂಬಾ ಸೂಕ್ತ. ಸಾಮಾನ್ಯವಾಗಿ, ದಿನಕ್ಕೆ ಕನಿಷ್ಠ 5,000 ಹೆಜ್ಜೆಗಳು ನಡೆಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನವಾಗಿದೆ. ಆದರೆ ತಜ್ಞರ ಪ್ರಕಾರ, ನೀವು ತೂಕ ಇಳಿಸಿಕೊಳ್ಳಲು ಮತ್ತು ನಿಮ್ಮನ್ನು ನೀವು...