No menu items!
3.1 C
Munich
Thursday, April 30, 2026
- Advertisement -spot_img

AUTHOR NAME

admin

12733 POSTS
0 COMMENTS

ಸರ್ಕಾರಿ ಕಾಲೇಜುಗಳ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಧ್ಯಾಪಕರ ಹುದ್ದೆಗಳ ಭರ್ತಿಗೆ ಸರ್ಕಾರ ಅರ್ಜಿಗಳನ್ನು ಆಹ್ವಾನಿಸಿದೆ. ಈ ಸಂಬಂಧ ಸ್ಪರ್ಧಾತ್ಮಕ ಪರೀಕ್ಷೆ ಇರಲಿದ್ದು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ: ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ಸಂಖ್ಯೆ: 1242 ವಿದ್ಯಾರ್ಹತೆ:...

ದೀಪಾವಳಿ ಹಬ್ಬಕ್ಕೆ ಹಣ್ಣು, ತರಕಾರಿಗಳ ಬೆಲೆ ಇನ್ನಷ್ಟು ಏರಿಕೆ

ನವರಾತ್ರಿ ಸಂದರ್ಭದಲ್ಲಿ ಏರಿಕೆಯಾಗಿದ್ದ ಹಣ್ಣು, ತರಕಾರಿಗಳ ಬೆಲೆ ಇನ್ನೂ ಇಳಿಕೆಯಾಗಿಲ್ಲ, ದೀಪಾವಳಿ ವೇಳೆಗೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.   ಹಲವು ಕಡೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಣ್ಣು, ತರಕಾರಿಗಳು ಕೊಳೆಯುತ್ತಿವೆ, ಇದರಿಂದ ಬೆಲೆಯಲ್ಲಿ...

ದೇವರ ದರ್ಶನ ಮಾಡಿ ಹೊರಟವರು ಸೇರಿದ್ದು ಸ್ಮಶಾನಕ್ಕೆ

ಸೋಮವಾರ ಸಂಜೆ ರಾಜಾಸ್ಥಾನ್ ನ ಬಾರ್ಮೇರ್ ನ ಭೂಖಾ ಭಗತ್ ಸಿಂಗ್ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್ ಗೆ ಬೊಲೆರೊ ಎಸ್ ಯುವಿ ಡಿಕ್ಕಿ ಹೊಡೆದ ಪರಿಣಾಮ ಗುಜರಾತ್...

ಮಾಟ ಮಾಡಿ ಯುವತಿ ಮದುವೆಯಾದವನಿಗೆ ಹಿಗ್ಗಾಮುಗ್ಗಾ ಥಳಿತ!

ವಾಮಾಚಾರ ಮಾಡಿ ಯುವತಿಯನ್ನು ಮದುವೆಯಾಗಿದ್ದಾನೆ ಅಂತ ಯುವಕನಿಗೆ ಯುವತಿಯ ಕುಟುಂಬಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಕಲಬುರಗಿಯ ಶಹಾಬಜಾರ್ ತಾಂಡಾ ನಿವಾಸಿಯಾಗಿರುವ ಖಾಸಿಪತಿಗೆ ಯುವತಿ ಕುಟುಂಬಸ್ಥರು ಥಳಿಸಿದ್ದಾರೆ. ಖಾಸಿಪತಿ ಬಳ್ಳಾರಿ ಮೂಲದ ಯುವತಿಯನ್ನು ಮದುವೆಯಾಗಿದ್ದ. ಮನೆಯವರಿಗೆ...

25 ವರ್ಷದ ಯುವತಿ, 45 ವರ್ಷದ ವ್ಯಕ್ತಿಯ ವಿವಾಹದ ಹಿಂದಿನ ಸತ್ಯ!

25 ವರ್ಷದ ಯುವತಿ 45 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಟ್ರೋಲ್ ಆಗುತ್ತಿದೆ. ಇವರಿಬ್ಬರ ನಡುವಿನ ವಯಸ್ಸಿನ ಅಂತರ ಟ್ರೋಲಿಗರಿಗೆ ಆಹಾರವಾಗಿದೆ. ಇದೇ ರೀತಿಯ ಕಥಾ ಹಂದರ ಹೊಂದಿರುವ ಜೊತೆ...

ಕಲ್ಲಡ್ಕ ಕಾಫಿ ಇನ್ನು ನೆನಪು ಮಾತ್ರ; ಪ್ರಸಿದ್ಧ ದೇಸಿ ಕಾಫಿಗೆ ಬೈಬೈ

ಮಂಗಳೂರು-ಬೆಂಗಳೂರು ರಾಷ್ಟ್ರೀಯ75ರ ಬಿಸಿರೋಡ್-ಅಡ್ಡಹೊಳೆ ಹೆದ್ದಾರಿ ಕಾಮಗಾರಿ ಮತ್ತೆ ಚುರುಕುಗೊಂಡಿದೆ. ಕೆಲ ವರ್ಷಗಳ ಕಾಲ ಸ್ಥಗಿತಗೊಂಡಿದ್ದ ಹೆದ್ದಾರಿ ಭೂ ಸ್ವಾಧೀನ ಕಾಮಗಾರಿ ಮತ್ತೆ ಚಾಲನೆಗೊಂಡಿದ್ದು, ಬಿ. ಸಿ. ರೋಡ್‌ನಿಂದ ಅಡ್ಡಹೊಳೆಯವರೆಗೆ ರಸ್ತೆ ಬದಿಯಲ್ಲಿದ್ದ ಎಲ್ಲಾ ಅಂಗಡಿಮುಂಗಟ್ಟುಗಳ...

ಫೇಸ್‌ಬುಕ್‌ ನಲ್ಲಿ 10000 ಉದ್ಯೋಗಾವಕಾಶಗಳು

ಅಮೆರಿಕದ ಟೆಕ್ ಕಂಪನಿ ಫೇಸ್ಬುಕ್ ಮೆಟಾವರ್ಸ್ ನಿರ್ಮಿಸಲು ಸಿದ್ಧತೆ ನಡೆಸಿದ್ದು, ಇದಕ್ಕಾಗಿ, 10,000 ಜನರನ್ನ ಪುನಃಸ್ಥಾಪಿಸಲು ಯೋಜಿಸುತ್ತಿದೆ. ಅದ್ರಂತೆ, ಮುಂದಿನ ಕೆಲವು ವರ್ಷಗಳಲ್ಲಿ ಜನರು ಕಂಪನಿಯನ್ನ ಮೆಟಾವರ್ಸ್ ಕಂಪನಿಯಾಗಿ ತಿಳಿದುಕೊಳ್ಳಬೇಕೆಂದು ಬಯಸಿದೆ ಎಂದು...

ಡ್ಯೂಟಿ ಟೈಮಲ್ಲೇ ಎಣ್ಣೆ ಹಾಕಿಸ ಪೊಲೀಸರು!

ಪೊಲೀಸರಿಬ್ಬರು ಕರ್ತವ್ಯದಲ್ಲಿ ಇರುವಾಗಲೇ ಸಮವಸ್ತ್ರ ಧರಿಸಿಕೊಂಡೇ ಮದ್ಯಪಾನ ಮಾಡುತ್ತಿದ್ದಾಗ ಸಿಕ್ಕಿಬಿದ್ದಿದ್ದು, ಅವರನ್ನು ಸಾರ್ವಜನಿಕರು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡ ವಿಡಿಯೋ ವೈರಲ್ ಆಗಿದೆ.   ಹಾಸನ ಜಿಲ್ಲೆಯ ಲಕ್ಷ್ಮಿಪುರಂ ಬಡಾವಣೆಯಲ್ಲಿರುವ ಬಾರೊಂದರಲ್ಲಿನ ಪ್ರತ್ಯೇಕ ಕೊಠಡಿಯಲ್ಲಿ ಇಬ್ಬರು...

ಶಾಲೆ ಆರಂಭ; ಭಾನುವಾರವೂ ಇರುತ್ತಾ ಕ್ಲಾಸ್‌ಗಳು?

ಪಠ್ಯ ಪೂರ್ಣಗೊಳಿಸಲು ಭಾನುವಾರವೂ ಶಾಲೆ ನಡೆಸಲಾಗುವುದು ಎಂದು ಹೇಳಲಾಗಿತ್ತು. ಆದರೆ, ಪಠ್ಯ ಕಡಿತಗೊಳಿಸುವುದಿಲ್ಲ ಮತ್ತು ಭಾನುವಾರ ಶಾಲೆ ಇರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ. ಪಠ್ಯ ಕಡಿತ...

ಕಿರಿಯ ಪ್ರಾಥಮಿಕ ಶಾಲೆ ಆರಂಭಕ್ಕೆ ಮುಹೂರ್ತ ಫಿಕ್ಸ್!

ರಾಜ್ಯದಲ್ಲಿ ಅಕ್ಟೋಬರ್ 25 ರಿಂದ ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಶಾಲೆಗಳಲ್ಲಿ ಭೌತಿಕ ತರಗತಿ ಆರಂಭಿಸಲು ಸರ್ಕಾರ ಒಪ್ಪಿಗೆ ನೀಡಿದ್ದು, ಹಾಜರಾತಿ ಕಡ್ಡಾಯವಾಗಿರುವುದಿಲ್ಲ. ಸದ್ಯಕ್ಕೆ ಎಲ್ಕೆಜಿ-ಯುಕೆಜಿ ಆರಂಭವಿಲ್ಲ. ಒಂದರಿಂದ ಐದನೇ...

Latest news

- Advertisement -spot_img