No menu items!
12.3 C
Munich
Thursday, April 30, 2026
- Advertisement -spot_img

AUTHOR NAME

admin

12733 POSTS
0 COMMENTS

ಮುಂದಿನ 3 ದಿನ ಈ ಪ್ರದೇಶಗಳಲ್ಲಿ ಭಾರೀ ಮಳೆ

ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಅಕ್ಟೋಬರ್ 17ರ ತನಕ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಲಕ್ಷದ್ವೀಪದ ಆಗ್ನೇಯ...

ದಸರಾ ಮಾವುತರಿಗೆ ಊಟ ಬಡಿಸಿದ ಶೋಭಾ ಕರಂದ್ಲಾಜೆ

ಪ್ರತಿ ವರ್ಷದಂತೆ ಈ ಬಾರಿಯೂ ಮಾವುತರು, ಕಾವಾಡಿಗಳು, ಅರಣ್ಯ ಇಲಾಖೆ ಸಿಬ್ಬಂದಿಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಉಪಹಾರದ ವ್ಯವಸ್ಥೆ ಮಾಡಿಸಿದ್ದರು. ಅರಮನೆ ಅಂಗಳದಲ್ಲಿ ದಸರಾ ಗಜಪಡೆ ಮಾವುತರು ಮತ್ತು...

ಬುರ್ಜ್‌ ಖಲೀಫಾ ಮೇಲೆ ಟೀಮ್ ಇಂಡಿಯಾ ಜೆರ್ಸಿ ಪ್ರದರ್ಶನ

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 14ನೇ ಆವೃತ್ತಿ ಕೊನೇ ಕ್ಷಣದಲ್ಲಿದೆ. ಅಕ್ಟೋಬರ್ 15ರಂದು ಫೈನಲ್‌ ಪಂದ್ಯದೊಂದಿಗೆ ಐಪಿಎಲ್ 2021ರ ಆವೃತ್ತಿ ಕೊನೆಗೊಳ್ಳಲಿದೆ. ಐಪಿಎಲ್ ಮುಗಿಯುತ್ತಲೇ ಟಿ20 ವಿಶ್ವಕಪ್‌ ಟೂರ್ನಿ ಆರಂಭಗೊಳ್ಳಲಿದೆ. ಐಪಿಎಲ್ ನಡೆಯುತ್ತಿರುವ...

ರದ್ದಾಯ್ತು ಕೋಟಿಗೊಬ್ಬ 3 ಬಿಡುಗಡೆ; ಹೊಸ ರಿಲೀಸ್ ಡೇಟ್ ಪ್ರಕಟ

ಸುದೀಪ್ ಅಭಿನಯದ 'ಕೋಟಿಗೊಬ್ಬ 3' ಸಿನಿಮಾ ಇಂದು (ಅಕ್ಟೋಬರ್ 14)ಕ್ಕೆ ಬಿಡುಗಡೆ ಆಗಬೇಕಿತ್ತು. ಆದರೆ ನಿರ್ಮಾಪಕ ಹಾಗೂ ಯುಎಫ್‌ಓ ನಡುವೆ ಹಣಕಾಸಿನ ವಿಷಯಕ್ಕೆ ಉಂಟಾದ ಗೊಂದಲದಿಂದಾಗಿ ಪರವಾನಗಿ ಸಿಗದೆ ರಾಜ್ಯದಾದ್ಯಂತ ಸಿನಿಮಾ ಶೋಗಳು...

ಮನಮೋಹನ್ ಸಿಂಗ್ ಚೇತರಿಕೆಗೆ ಮೋದಿ ಹಾರೈಕೆ

ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮನಮೋಹನ್ ಸಿಂಗ್ ಆದಷ್ಟು ಬೇಗ...

ಕರ್ನಾಟಕಕ್ಕೂ ಬರಲಿದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು

ನೈಋತ್ಯ ರೈಲ್ವೆ ಕರ್ನಾಟಕದಲ್ಲಿ 'ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು' ಓಡಿಸಲು ತಯಾರಿ ನಡೆಸಿದೆ. ದೇಶದ ಅತಿ ವೇಗದ ರೈಲು 'ವಂದೇ ಭಾರತ್ ಎಕ್ಸ್‌ಪ್ರೆಸ್‌' ಆಗಿದೆ. ಈಗಾಗಲೇ ದೇಶದಲ್ಲಿ ಈ ರೈಲುಗಳು ಸಂಚಾರ ನಡೆಸುತ್ತಿವೆ. ನೈಋತ್ಯ...

ಉಗ್ರಪ್ಪಗೆ ತಿರುಗೇಟು ಕೊಟ್ಟ ಡಿಕೆ ಶಿವಕುಮಾರ್

ಕಾಂಗ್ರೆಸ್ ನಾಯಕರಾದ ವಿ.ಎಸ್. ಉಗ್ರಪ್ಪ ಹಾಗೂ ಎಂ.ಎ. ಸಲೀಂ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕುರಿತು ಮಾತನಾಡಿದ್ದ ಅವಹೇಳನಕಾರಿ ಮಾತುಗಳು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿವೆ. ಈ ಬೆಳವಣಿಗೆಯಿಂದ ಕಾಂಗ್ರೆಸ್ ಪಕ್ಷದಲ್ಲಿ...

“ಸಿದ್ದರಾಮಯ್ಯ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ”

" ಸಿದ್ದರಾಮಯ್ಯ ಜೆಡಿಎಸ್ ಮುಳುಗಿಸಲು ಯತ್ನಿಸಿದರು. ಈಗ ಕಾಂಗ್ರೆಸ್ ಮುಳುಗಿಸಲು ಪ್ಲಾನ್ ಮಾಡುತ್ತಿದ್ದಾರೆ. ಸಮ್ಮಿಶ್ರ ಸರಕಾರ ಬೀಳಿಸಿದ್ದು ಸಿದ್ದರಾಮಯ್ಯ, ಧರ್ಮಸ್ಥಳದಲ್ಲಿ ಸಿದ್ಧಸೂತ್ರ ರೂಪಿಸಿದವರು ಯಾರು? ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ...

ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. 89 ವರ್ಷದ ಮನಮೋಹನ್ ಸಿಂಗ್‌ರನ್ನು ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.   ಬುಧವಾರ ಸಂಜೆ ಡಾ. ಮನಮೋಹನ್ ಸಿಂಗ್‌ರನ್ನು ಏಮ್ಸ್‌ ಆಸ್ಪತ್ರೆಗೆ...

ಪ್ರಾಥಮಿಕ ಶಾಲೆ ಆರಂಭಿಸುವ ಕುರಿತು ಬೊಮ್ಮಾಯಿ ಮಹತ್ವದ ನಿರ್ಧಾರ

ಕೊರೊನಾವೈರಸ್ ಮೂರನೇ ಅಲೆಯ ಆತಂಕದ ಮಧ್ಯೆ ಪ್ರಾಥಮಿಕ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ. ಜೊತೆಗೆ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸುವ ಬಗ್ಗೆ ಘೋಷಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ...

Latest news

- Advertisement -spot_img