ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮುನ್ನ ವಿ. ಎಸ್. ಉಗ್ರಪ್ಪ ಮತ್ತು ಸಲೀಂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಬಗ್ಗೆ ನಡೆಸಿದ ಸಂಭಾಷಣೆ ರಾಜ್ಯ ರಾಜಕೀಯಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮಾತುಕತೆಯ...
ಕೆಜಿಎಫ್ ಚಾಪ್ಟರ್ 1 ಚಿತ್ರದೊಂದಿಗೆ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ ರವಿ ಬಸ್ರೂರ್‌ಗೆ ಬಾಲಿವುಡ್‌ನಿಂದ ಹೆಚ್ಚು ಆಫರ್ ಬರ್ತಿದೆ. ಒಂದರ ಹಿಂದೆ ಮತ್ತೊಂದು ಎನ್ನುವಂತೆ ಹಿಂದಿ ಚಿತ್ರಗಳಲ್ಲಿ ಕೆಲಸ ಮಾಡ್ತಿದ್ದಾರೆ ಬಸ್ರೂರ್. ಇದೀಗ, ಬಾಲಿವುಡ್...
ದಸರಾ ಮತ್ತು ದೀಪಾವಳಿ ಹಬ್ಬದ ಸಮಯದಲ್ಲಿ ಅನೇಕ ಜನರು ಹೊಸ ಸ್ಮಾರ್ಟ್‌ಫೋನ್, ಲ್ಯಾಪ್‌ಟಾಪ್, ಟಿವಿ ಸೇರಿದಂತೆ ಇತರೆ ಗ್ಯಾಡ್ಜೆಟ್ಸ್ ಉತ್ಪನ್ನಗಳನ್ನು ಖರೀದಿಸಲು ಮುಂದಾಗುತ್ತಾರೆ. ಹಬ್ಬದ ಸಂದರ್ಭದಲ್ಲಿ ಇ ಕಾಮರ್ಸ್ ತಾಣಗಳು ಭಾರೀ ಡಿಸ್ಕೌಂಟ್...
ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರಿಗೆ ಮುಜರಾಯಿ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ದಸರಾ ಹಬ್ಬಕ್ಕೆ ಬಂಪರ್ ಕೊಡುಗೆ ನೀಡಿದ್ದಾರೆ. ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರಿಗೆ ವಿಮಾ...
ಬೆಳಗಾವಿ, ಅಕ್ಟೋಬರ್ 12; ಬೆಳಗಾವಿ-ತಿರುಪತಿ ವಿಮಾನ ಸೇವೆಯನ್ನು ಪುನಃ ಆರಂಭಿಸಲಾಗಿದೆ. ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಸೇವೆಗೆ ಸೋಮವಾರ ಪುನಃ ಚಾಲನೆ ಸಿಕ್ಕಿದೆ.
ಸ್ಟಾರ್ ಏರ್ ಸಂಸ್ಥೆ ವಾರದಲ್ಲಿ ಎರಡು ದಿನ ಬೆಳಗಾವಿ-ತಿರುಪತಿ ನಡುವೆ...
'ಕೆಜಿಎಫ್' ನಂತರ ಯಶ್‌ರ ದಶೆಯೇ ಬದಲಾಗಿದೆ. ಯಶ್ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. 'ಕೆಜಿಎಫ್' ಮೂಲಕ ಹಲವು ದಾಖಲೆಗಳನ್ನು ಬರೆದಿರುವ ಯಶ್ ಇದೀಗ ವಿಶೇಷ ಗೌರವೊಂದಕ್ಕೆ ಪಾತ್ರರಾಗಿದ್ದಾರೆ.
ನಟ ಯಶ್ ಪೋರ್ಬ್ಸ್ ಮ್ಯಾಗಜೀನ್...
ಚಿತ್ರದುರ್ಗ ಜಿಲ್ಲೆಯಲ್ಲಿ ಸೋಮವಾರ ತಡರಾತ್ರಿ ಸುರಿದ ಮಳೆಗೆ ಜನರು ತತ್ತರಿಸಿದ್ದಾರೆ. ಧಾರಾಕಾರವಾಗಿ ಸುರಿದ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಅವಾಂತರ ಸೃಷ್ಟಿಯಾಗಿದೆ.
ಚಳ್ಳಕೆರೆಯ ಅಂಬೇಡ್ಕರ್ ನಗರದಲ್ಲಿ ಮನೆ ಗೊಡೆ ಕುಸಿದಿದೆ....
ಸ್ಯಾಂಡಲ್ ವುಡ್ ರೋರಿಂಗ್ ಸ್ಟಾರ್ ಶ್ರೀಮುರಳಿ ಕಡೆಯಿಂದ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ದಸರಾ ಹಬ್ಬಕ್ಕೆ ಶ್ರೀಮುರಳಿ ನಟನೆಯ ಮದಗಜ ಸಿನಿಮಾದಿಂದ ಸಖತ್ ಸುದ್ದಿ ಹೊರಬಿದ್ದಿದೆ. ಹೌದು, ಶ್ರೀಮುರಳಿ ನಟನೆಯ ಬಹುನಿರೀಕ್ಷೆಯ ಸಿನಿಮಾದ...
ಸುಮಾರು ಎರಡು ವರ್ಷಗಳ ಹಿಂದೆ ಆಸೆ, ಆಮಿಷಗಳಿಗೆ ಒಳಗಾಗಿ ಹೊಸದುರ್ಗ ಶಾಸಕ ತಾಯಿ ಹಾಗೂ ನಾಲ್ಕು ಕುಟುಂಬಗಳು ಹಿಂದೂ ಧರ್ಮದಿಂದ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಮಾತುಗಳು ಕೇಳಿಬಂದಿದ್ದವು.
ಇದೀಗ ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್‌ರವರ...
ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಹಣಕಾಸು ಇಲಾಖೆ ಅನುಮೋದನೆ ನೀಡಿದೆ. ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಗುಣಮುಟ್ಟ ಕಾಯ್ದುಕೊಳ್ಳಲು ಆಯಾ ಶಾಲೆಯಲ್ಲಿ ಮಂಜೂರಾಗಿ ಖಾಲಿ ಇರುವ ವಿಷಯ...