No menu items!
14.8 C
Munich
Thursday, April 30, 2026
- Advertisement -spot_img

AUTHOR NAME

admin

12733 POSTS
0 COMMENTS

ಜೆಡಿಎಸ್ ಶಾಸಜ ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾ‍ಟ

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದಲ್ಲಿ ಜೆಡಿಎಸ್ ಶಾಸಕ ಸಿ.ಎಸ್. ಪುಟ್ಟರಾಜು ಮನೆ ಮೇಲೆ ಕಲ್ಲು ತೂರಾಟ ಮಾಡಿದ್ದು, ಕಿಟಕಿ ಗಾಜು ಪುಡಿ ಮಾಡಿರುವ ಘಟನೆ ಗುರುವಾರ ರಾತ್ರಿ (ಅ.7) ನಡೆದಿದೆ.ಅಪರಿಚಿತ ಯುವಕರ ಗುಂಪೊಂದು...

ಮುಂದಿನ ಮೂರ್ನಾಲ್ಕು ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಸೃಷ್ಟಿಯಾಗುವ ಸಂಭವವಿದ್ದು, ಕೆಲವು ರಾಜ್ಯಗಳಲ್ಲಿ ಇನ್ನಷ್ಟು ದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಅಂಡಮಾನ್ ಸಮುದ್ರದಲ್ಲಿ ಅಕ್ಟೋಬರ್ 10ರ ವೇಳೆಗೆ ವಾಯುಭಾರ...

ದೊಡ್ಡ ಮೊತ್ತಕ್ಕೆ ಸೇಲ್ ಆಯ್ತು ನೀರಜ್ ಚೋಪ್ರಾ ಜಾವೆಲಿನ್!

ನವದೆಹಲಿ: ಕಳೆದ ಸೆಪ್ಟೆಂಬರ್ 17ರಂದು ಆರಂಭವಾಗಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಉಡುಗೊರೆಗಳ ಇ - ಹರಾಜಿಗೆ ಅಕ್ಟೋಬರ್ 7ರಂದು ತೆರೆ ಬಿದ್ದಿದೆ. ಈ ಹರಾಜಿನಲ್ಲಿ ಸರ್ದಾರ್ ಪಟೇಲ್ ಅವರ ಶಿಲ್ಪಕಲೆಗೆ ಅತಿಹೆಚ್ಚು ಬಿಡ್‌ಗಳು...

ರಷ್ಯಾದಲ್ಲಿ ಮತ್ತೆ ಕೊರೊನಾ ಅಬ್ಬರ

ರಷ್ಯಾದಲ್ಲಿ ಈ ವರ್ಷದಲ್ಲೇ ಕಂಡಿರದ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಗುರುವಾರ ವರ್ಷದಲ್ಲೇ ಅತ್ಯಧಿಕ ಪ್ರಕರಣಗಳು ಪತ್ತೆಯಾಗಿವೆ. ಇದು ಅಲ್ಲಿನ ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ. ಗುರುವಾರ ರಷ್ಯಾದಲ್ಲಿ 27,550 ಕೊರೊನಾಪ್ರಕರಣಗಳು ವರದಿಯಾಗಿವೆ. ಆದರೆ, ಈ ಪ್ರಕರಣಗಳು...

ಚೆನ್ನೈಗೆ ಮಣ್ಣು ಮುಕ್ಕಿಸಿದ ಕನ್ನಡಿಗ ಕೆಎಲ್ ರಾಹುಲ್

ದುಬೈ ಇಂಟರ್ ನ್ಯಾಷನಲ್ ಸ್ಟೇಡಿಯಂನಲ್ಲಿ ಗುರುವಾರ (ಅಕ್ಟೋಬರ್ 7) ನಡೆದ ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) 53ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ 6 ವಿಕೆಟ್ ಸುಲಭ ಜಯ...

ಶುರುವಾಯಿತು ಮಂಗಳೂರು ದಸರಾ

ಮೈಸೂರು ದಸರಾ ಬಳಿಕ ರಾಜ್ಯದಲ್ಲೇ ಅತೀ ಪ್ರಸಿದ್ಧಿ ಪಡೆದ ಮಂಗಳೂರು ದಸರಾ ಗೆ ಚಾಲನೆ ದೊರೆತಿದೆ..ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಗೆ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್...

ಸಂಕಷ್ಟದಲ್ಲಿದ್ದ ಸಿಟಿ ರವಿಯನ್ನು ಪಾರು ಮಾಡಿದ್ದ ಎಚ್ಡಿಕೆ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಆಡಿದ ಮಾತಿಗೆ, ಬಿಜೆಪಿ ನಾಯಕರು ಮುಗಿಬಿದ್ದದ್ದು ಗೊತ್ತೇ ಇದೆ. ಬಿಜೆಪಿ ನಾಯಕರ ಎಲ್ಲಾ ಪ್ರಶ್ನೆಗಳಿಗೆ ಉತ್ತರಿಸಿರುವ ಕುಮಾರಸ್ವಾಮಿ ಈಗ ಸಿ.ಟಿ.ರವಿ ಟ್ವೀಟಿಗೂ...

ಶಾರುಖ್ ಖಾನ್ KKR ಪಾರ್ಟಿಯಲ್ಲಿ ಎಲ್ಲರಿಗೂ ಡ್ರಗ್ಸ್!!

ಬಾಲಿವುಡ್‌ನಲ್ಲಿ ಮತ್ತೆ ಡ್ರಗ್ಸ್ ಪ್ರಕರಣ ಸದ್ದು ಮಾಡುತ್ತಿದೆ. ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬಂಧನ ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಇದೀಗ ಶಾರುಖ್ ಬಗ್ಗೆ ನಟಿ ಶರ್ಲಿನ್ ಚೋಪ್ರಾ ಹೇಳಿದ್ದ...

ಮೈಸೂರು ದಸರಾಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಚಾಲನೆ

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವ 2021ಕ್ಕೆ ಗುರುವಾರ ವಿದ್ಯುಕ್ತ ಚಾಲನೆ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಸರಳ ದಸರಾವನ್ನು ಉದ್ಘಾಟಿಸಿದರು. ಗುರುವಾರ ಬೆಳಗ್ಗೆ 8.15 ರಿಂದ 8.45ರ...

ವಿಜಯ್ ‘ಸಲಗ’ಕ್ಕೆ ಪುನೀತ್ ಪವರ್

ದುನಿಯಾ ವಿಜಯ್ ಮೊದಲ ಬಾರಿಗೆ ನಿರ್ದೇಶಿಸಿ, ನಟಿಸಿರುವ 'ಸಲಗ' ಸಿನಿಮಾ ಅಕ್ಟೋಬರ್ 14ಕ್ಕೆ ತೆರೆಗೆ ಬರಲಿದೆ. ಸಿನಿಮಾ ತಂಡವು ಈಗಾಗಲೇ ಪ್ರಚಾರ ಆರಂಭಿಸಿದ್ದು, ಸಿನಿಮಾವನ್ನು ಹೆಚ್ಚು ಜನರಿಗೆ ತಲುಪಿಸುವ ಪ್ರಯತ್ನದಲ್ಲಿದೆ. 'ಸಲಗ' ಸಿನಿಮಾ ತಂಡ...

Latest news

- Advertisement -spot_img