ಮರ್ಕ್ ಸಂಸ್ಥೆಯು ಸಿದ್ಧಪಡಿಸಿರುವ ಮಾತ್ರೆಯಿಂದ ಕೋವಿಡ್‌ನ ಸಾವಿನ ಅಪಾಯದಿಂದ ಶೇ.50ರಷ್ಟು ಕಡಿಮೆ ಮಾಡಬಹುದು ಎಂದು ಹೇಳಲಾಗಿದೆ.
ಈ ಪ್ರಾಯೋಗಿಕ ಕೊರೊನಾ ಮಾತ್ರೆಯು ಕೊರೊನಾ ಸೋಂಕಿಗೆ ಒಳಗಾದ ಮಂದಿಯಲ್ಲಿ ಆಸ್ಪತ್ರೆಗೆ ದಾಖಲಾಗುವ ಹಾಗೂ ಸಾವಿನ ಸಾಧ್ಯತೆಯನ್ನು...
ಜನಪ್ರಿಯ ಇ-ಕಾಮರ್ಸ್ ಸಂಸ್ಥೆ ಅಮೆಜಾನ್ ಎಂದರೇ ಆನ್‌ಲೈನ್ ಶಾಪಿಂಗ್ ಪ್ರಿಯರಿಗೆ ನೆಚ್ಚಿನ ತಾಣ ಆಗಿದೆ. ಈ ದೈತ್ಯ ಪ್ಲಾಟ್‌ಫಾರ್ಮ್ ಹಬ್ಬದ ಸಂದರ್ಭಗಳಲ್ಲಿ ವಿಶೇಷ ಸೇಲ್ ಆಯೋಜಿಸುವ ಮೂಲಕ ಆನ್‌ಲೈನ್ ಶಾಪಿಂಗ್ ಪ್ರಿಯರನ್ನು ಮತ್ತಷ್ಟು...
ರಾಜ್ಯದಲ್ಲಿ ಅಕ್ಟೋಬರ್ 5 ರಿಂದ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ದಕ್ಷಿಣ ಕನ್ನಡ, ಉಡುಪಿ, ಉತ್ತ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ಚಾಮರಾಜನಗರ, ಚಿಕ್ಕಮಗಳೂರು, ಹಾಸನ,...
ರಾಜ್ಯ ಸಾರಿಗೆ ಇಲಾಖೆಯು ಬೆಂಗಳೂರಿನಲ್ಲಿ ಆಟೊ ರಿಕ್ಷಾ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆಯಿದ್ದು, ಮೂಲ ದರವನ್ನು ಪ್ರಸ್ತುತ 25ರಿಂದ 30 ರೂಗೆ ಶೀಘ್ರವೇ ಏರಿಸುವ ಸಾಧ್ಯತೆಯಿದೆ. ರಸ್ತೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ...
ಕರ್ನಾಟಕದ ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕೆಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಶಾಹೀನ ಚಂಡಮಾರುತ ಶುಕ್ರವಾರ ಭಾರತ...
ಕೇರಳದ ಬಳಿಕ ಈಗ ಮಿಜೋರಾಂನಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಅಧಿಕವಾಗುತ್ತಿದೆ. ಮಿಜೋರಾಂನಲ್ಲಿ ಪಾಸಿಟಿವಿಟಿ ದರವು ದೇಶದಲ್ಲೇ ಅಧಿಕವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೋವಿಡ್ ನಿರ್ವಹಣೆಗೆ ಕೇಂದ್ರ ಸರ್ಕಾರವು ತನ್ನ ತಂಡವನ್ನು...
ನಟಿ ಸೌಜನ್ಯ ಅಲಿಯಾಸ್ ಸವಿಮಾದಪ್ಪ ಆತ್ಮಹತ್ಯೆ ಪ್ರಕರಣ ಸಂಬಂಧ ಬಾಯ್ ಫ್ರೆಂಡ್ ಹಾಗೂ ಮೇಕಪ್ ಮೆನ್ ನನ್ನು ಕುಂಬಳಗೋಡು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೌಜನ್ಯ ಗೆಳೆಯ ಕಿರುತೆರೆ ನಟ ವಿವೇಕ್ ಹಾಗೂ ಮೇಕಪ್...
ಸಾಲದ ಭಾರಕ್ಕೆ ಕುಸಿಯುತ್ತಿರುವ ಏರ್ ಇಂಡಿಯಾದ ಉಕ್ಕಿನ ಹಕ್ಕಿಯ ಹೊಣೆಯನ್ನು ಯಾರು ಹೊತ್ತುಕೊಳ್ಳಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದೆ. ಏರ್ ಇಂಡಿಯಾ ಕೊಳ್ಳಲು ಬಿಡ್ ಸಲ್ಲಿಸಿದ್ದ ಸಂಸ್ಥೆಗಳ ಪೈಕಿ ಟಾಟಾ ಸನ್ಸ್ ಹಾಗೂ...
ಪೆಟ್ರೋಲ್, ಡೀಸೆಲ್ ದರ ಏರಿಕೆಯ ರೀತಿಯಲ್ಲೇ, ಎಲ್‌ಪಿಜಿ ಸಿಲಿಂಡರ್ ದರ ಕೂಡ ದಿನೇ ದಿನೇ ಗಗನಕ್ಕೇರುತ್ತಿದ್ದು ಹಬ್ಬದ ತಿಂಗಳ ಮೊದಲ ದಿನ (ಅ. 1) ಪೆಟ್ರೋಲಿಯಂ ಕಂಪನಿಗಳು ಎಲ್ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯನ್ನು...
ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದಲ್ಲಿ ಡ್ರಗ್ಸ್ ಕೇಸ್‌ಗೆ ಸಂಬಂಧಿಸಿದಂತೆ ಮತ್ತೊಬ್ಬ ವ್ಯಕ್ತಿಯ ಬಂಧನವಾಗಿದೆ. ಬಹಳ ದಿನಗಳಿಂದ ತಲೆಮರೆಸಿಕೊಂಡಿದ್ದ ಸುಶಾಂತ್ ಸಿಂಗ್ ಸ್ನೇಹಿತ ಕುನಾಲ್ ಜಾನಿಯನ್ನು ಎನ್‌ಸಿಬಿ ಅಧಿಕಾರಿಗಳು ಮುಂಬೈನ್ ಖಾರ್ ಪ್ರದೇಶದಲ್ಲಿ...