ಅಕ್ಟೋಬರ್ 1 ರಿಂದ ಕರ್ನಾಟಕದ ಹಲವು ರಾಜ್ಯಗಳಲ್ಲಿ ಚಿತ್ರಮಂದಿರಗಳು ಪೂರ್ಣ ಪ್ರಮಾಣದ ಸೀಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿವೆ.
ಚಿತ್ರಮಂದಿರಗಳನ್ನು ಪೂರ್ಣವಾಗಿ ತೆರೆಯುವಂತೆ ಕರ್ನಾಟಕ ಸರ್ಕಾರ ಆದೇಶ ನೀಡುತ್ತಿದ್ದಂತೆಯೇ ಹಲವು ಚಿತ್ರತಂಡಗಳು ತಮ್ಮ ಸಿನಿಮಾಗಳ ಬಿಡುಗಡೆ ದಿನಾಂಕವನ್ನು...
ಬಹುನಿರೀಕ್ಷಿತ ಹಲವು ಸಿನಿಮಾಗಳ ಬಿಡುಗಡೆ ದಿನಾಂಕಗಳು ದಿನಕಳೆದಂತೆ ಬದಲಾಗುತ್ತಿದೆ. ಕೆಲವು ನಿರ್ದಿಷ್ಟ ಸಮಯಕ್ಕೆ ಮುಂದೂಡಲ್ಪಟ್ಟಿದೆ. ಮತ್ತೆ ಕೆಲವು ಚಿತ್ರಗಳು ಮುಂದಿನ ವರ್ಷದ ಸಂಕ್ರಾಂತಿ ಮತ್ತು ಫೆಬ್ರವರಿ ಮಾಸಕ್ಕೆ ಹೊಸ ಡೇಟ್ ಗಳನ್ನು ಫಿಕ್ಸ್...
ಸೆಲೆಬ್ರಿಟಿಗಳು ಆಗಾಗ ಟ್ರೋಲಿಗರಿಗೆ ಆಹಾರವಾಗುತ್ತಿರುತ್ತಾರೆ. ಚಿಕ್ಕ ವಿಚಾರಗಳು ಸಹ ಟ್ರೋಲಿಗೆ ದೊಡ್ಡದಾಗಿ ಕಾಣಿಸುತ್ತದೆ. ಅದರಲ್ಲೂ ನಟಿಯಮಣಿಯರು ಹೆಚ್ಚಾಗಿ ಟ್ರೋಲಿಗೆ ಗುರಿಯಾಗುತ್ತಿರುತ್ತಾರೆ. ಡ್ರೆಸ್, ಹೇಳಿಕೆಗಳು, ಫೋಟೋಶೂಟ್ ಹೀಗೆ ಪ್ರತಿಯೊಂದು ವಿಚಾರದಲ್ಲೂ ಟ್ರೋಲ್ ಮಾಡುತ್ತಿರುತ್ತಾರೆ. ಇದೀಗ...
ಅಕ್ಟೋಬರ್ 1 ರಿಂದ ಕರ್ನಾಟಕದಲ್ಲಿ ಚಿತ್ರಮಂದಿರಗಳಿಗೆ 100% ಅನುಮತಿ ನೀಡಲಾಗಿದೆ. ಇದರೊಂದಿಗೆ ಬಹಳ ದಿನಗಳಿಂದ ರಿಲೀಸ್‌ಗಾಗಿ ಕಾಯುತ್ತಿದ್ದ ಸ್ಟಾರ್ ನಟರ ಚಿತ್ರಗಳು ಒಂದೊಂದೆ ರಿಲೀಸ್ ದಿನಾಂಕ ಘೋಷಣೆ ಮಾಡ್ತಿವೆ. ಪ್ರಮುಖವಾಗಿ ಕಿಚ್ಚ ಸುದೀಪ್...
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಯುವರತ್ನ ಚಿತ್ರದ ನಂತರ ಅಪ್ಪು ನಾಯಕನಾಗಿ ಅಭಿನಯಿಸುತ್ತಿರುವ ಚಿತ್ರ ಇದಾಗಿದ್ದು, ಬಹುದ್ಧೂರ್, ಭರ್ಜರಿ ಖ್ಯಾತಿಯ ಚೇತನ್ ಕುಮಾರ್...
ನಟಿ ಮಲೈಕಾ ಅರೋರ ಸಿನಿಮಾಗಳಿಗಿಂತಲೂ ವೈಯಕ್ತಿಕ ಜೀವನದಿಂದ, ತಮ್ಮ ಗ್ಲಾಮರಸ್ ಮೈಮಾಟದಿಂದ ಸುದ್ದಿಯಾದವರು.
ಸಲ್ಮಾನ್ ಖಾನ್ ಸಹೋದರ ಅರ್ಬಾಜ್ ಖಾನ್ ಜೊತೆಗೆ ವಿವಾಹವಾಗಿದ್ದ ಮಲೈಕಾ ಅರೋರಾಗೆ ಒಬ್ಬ 9 ವರ್ಷದ ಮಗನಿದ್ದಾನೆ. ಆದರೆ 2016ರಲ್ಲಿ...
ಕರ್ನಾಟಕ ರಾಜ್ಯ ಸರ್ಕಾರವು ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು ಪೂರ್ಣ ಪ್ರಮಾಣದಲ್ಲಿ ತೆರೆಯಬಹುದು ಎಂದು ಆದೇಶ ನೀಡುತ್ತಿದ್ದಂತೆ, ಕನ್ನಡ ಚಿತ್ರರಂಗ ಮತ್ತೆ ಗರಿಗೆದರಿದ್ದು, ಒಂದೊಂದಾಗಿ ಸಿನಿಮಾಗಳ ಬಿಡುಗಡೆ ದಿನಾಂಕ ಘೋಷಣೆ ಆಗುತ್ತಿದೆ.
ಮೊದಲಿಗೆ 'ಭಜರಂಗಿ...
ನಟ ದರ್ಶನ್‌ರ ಕಾರು ಕ್ರೇಜ್ ಸಾಮಾನ್ಯದ್ದಲ್ಲ. ಹಲವು ಅತ್ಯುತ್ತಮ ಕಾರುಗಳನ್ನು ತಮ್ಮ ಸಂಗ್ರಹದಲ್ಲಿಟ್ಟುಕೊಂಡಿದ್ದಾರೆ ದರ್ಶನ್.
ಯಾವುದೇ ಒಳ್ಳೆಯ ಕಾರು ಮಾರುಕಟ್ಟೆಗೆ ಬಂದರೆ ಅದನ್ನು ಟೆಸ್ಟ್ ಮಾಡುವುದು ಇಷ್ಟವಾದರೆ ಖರೀದಿಸುವುದು ದರ್ಶನ್‌ರ ಹವ್ಯಾಸವೇ ಆಗಿಬಿಟ್ಟಿದೆ. ಲ್ಯಾಂಬರ್ಗಿನಿ...
ಹಲವು ತಿಂಗಳುಗಳಿಂದ ಚಿತ್ರಮಂದಿರದಲ್ಲೇ ಬಿಡುಗಡೆ ಆಗಬೇಕೆಂದು ಕಾದು ಕುಳಿತಿರುವ ಶಿವರಾಜ್ ಕುಮಾರ್ ನಟನೆಯ 'ಭಜರಂಗಿ 2' ಸಿನಿಮಾ ಬಿಡುಗಡೆ ದಿನಾಂಕ ಮತ್ತೊಮ್ಮೆ ಘೋಷಿಸಲಾಗಿದೆ. ಈ ಹಿಂದೆ ವರಮಹಾಲಕ್ಷ್ಮಿ ಹಬ್ಬಕ್ಕೆ 'ಭಜರಂಗಿ 2' ಸಿನಿಮಾ...
ಸರ್ಕಾರಿ ಶಾಲಾ ಶಿಕ್ಷಕರನ್ನು ಅವರ ಸೇವಾವಧಿಯಲ್ಲಿ ಒಂದು ಬಾರಿ ಅವರ ತವರು ಜಿಲ್ಲೆಗೆ ನೇಮಿಸಲು ಮುಂದಾಗಿರುವ ಶಿಕ್ಷಣ ಇಲಾಖೆ, ಈ ಬಗ್ಗೆ ಅಭಿಪ್ರಾಯ ಕ್ರೋಢೀಕರಿಸುವಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದೆ.
ಕೋವಿಡ್ ಕಾರಣದಿಂದಾಗಿ ಕಳೆದ...