No menu items!
16.4 C
Munich
Tuesday, May 5, 2026
- Advertisement -spot_img

AUTHOR NAME

admin

12733 POSTS
0 COMMENTS

15 ವರ್ಷದ ಬಾಲಕಿ ಮೇಲೆ 29 ಮಂದಿಯಿಂದ ಗ್ಯಾಂಗ್ ರೇಪ್!!

"ಇಬ್ಬರು ಅಪ್ರಾಪ್ತರು ಸೇರಿದಂತೆ ಸುಮಾರು 29 ಮಂದಿ 15 ವರ್ಷದ ಬಾಲಕಿ ಮೇಲೆ ಮುಂಬೈನಲ್ಲಿ ಸುಮಾರು ಒಂಬತ್ತು ತಿಂಗಳುಗಳ ಕಾಲ ಅತ್ಯಾಚಾರ ನಡೆಸಿರುವ ಭಾರೀ ಆಘಾತಕಾರಿ ನಡೆದಿದೆ," ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ....

ಹೊಸ ವಿನ್ಯಾಸದೊಂದಿಗೆ ಹೊಳೆಯುತ್ತಿದೆ ಯಶವಂತಪುರ ರೈಲ್ವೆ ಸ್ಟೇಷನ್

ಯಶವಂತಪುರ ರೈಲ್ವೆ ನಿಲ್ದಾಣ ಹೊಸ ವಿನ್ಯಾಸದೊಂದಿಗೆ ಕಂಗೊಳಿಸುತ್ತಿದೆ. ಒಟ್ಟು 12 ಕೋಟಿ ವೆಚ್ಚದಲ್ಲಿ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗಿದೆ. ಆಟೋ, ಕ್ಯಾಬ್ ನಿಲ್ದಾಣಗಳು ಸೇರಿದಂತೆ ಪಾರ್ಕಿಂಗ್ ಪ್ರದೇಶವನ್ನು ಅಗಲ ರಸ್ತೆಗಳೊಂದಿಗೆ ಉನ್ನತೀಕರಿಸಲಾಗಿದೆ. ಮೊದಲ ಹಂತದಲ್ಲಿ ರೈಲ್ವೆ...

ಸೆಪ್ಟೆಂಬರ್ 27ಕ್ಕೆ ಭಾರತ್ ಬಂದ್

ದೆಹಲಿಯಲ್ಲಿ ರೈತ ಚಳವಳಿ ಬುಧವಾರಕ್ಕೆ 300 ದಿನ ಪೂರೈಸಿದೆ. ಕಳೆದ ವರ್ಷ ನವೆಂಬರ್ ಮಾಸದಲ್ಲಿ ರೈತರು ದಿಲ್ಲಿ ಚಲೋ ಜಾಥಾ ಹಮ್ಮಿಕೊಂಡಿದ್ದರು. ದಿಲ್ಲಿ ಗಡಿಗಳಲ್ಲಿ ರೈತರನ್ನು ತಡೆಹಿಡಿಯಲಾಯಿತು. ಪ್ರಭುತ್ವ ರಸ್ತೆಗಳಲ್ಲಿ ಕಂದಕ ತೋಡಿತು....

ದಲಿತ ಮಗುವಿಗೆ ದೇವಸ್ಥಾನ ಪ್ರವೇಶ ನಿರಾಕರಣೆ

"ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಮಿಯ್ಯಾಪೂರ ಗ್ರಾಮದಲ್ಲಿ ಪರಿಶಿಷ್ಟ ಜನಾಂಗದ 4 ವರ್ಷದ ಮಗುವೊಂದು ದೇವಸ್ಥಾನದೊಳಗೆ ಪ್ರವೇಶಿಸಿದ ಬಗ್ಗೆ ದಂಡ ವಿಧಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಜನ ಆರೋಪಿಗಳನ್ನು ಬಂಧಿಸಿ, ಕಾನೂನು ಕ್ರಮ...

ಸೀರೆ ಹಾಕಿದ್ರೆ ಈ ಹೊಟೇಲ್ ಗೆ ಎಂಟ್ರಿ ಇಲ್ಲ

"ಸಾಂಪ್ರದಾಯಿಕವಾಗಿ ಸೀರೆ ಧರಿಸಿದ್ದ ಕಾರಣಕ್ಕೆ ತನಗೆ ದೆಹಲಿಯ ರೆಸ್ಟೋರೆಂಟ್‌ ಒಂದರಲ್ಲಿ ಪ್ರವೇಶಕ್ಕೆ ಅವಕಾಶ ನೀಡಿಲ್ಲ," ಎಂದು ಮಹಿಳೆಯೊಬ್ಬರು ಆರೋಪ ಮಾಡಿದ್ದಾರೆ. ಸದ್ಯಕ್ಕೆ ಈ ವಿಡಿಯೋವು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ದೆಹಲಿಯ...

ಮತ್ತೆ ರೋಹಿಣಿ ಸಿಂಧೂರಿ ವಿರುದ್ಧ ಗುಡುಗಿದ ಸಾ.ರಾ. ಮಹೇಶ್

ಮೈಸೂರಿನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ವಿರುದ್ದ ಜೆಡಿಎಸ್, ಕೆ.ಆರ್. ನಗರ ಕ್ಷೇತ್ರದ ಶಾಸಕ ಸಾ.ರಾ.ಮಹೇಶ್ ಮತ್ತೆ ತಿರುಗಿಬಿದ್ದಿದ್ದಾರೆ. ಮಂಗಳವಾರದ (ಸೆ 21) ಅಧಿವೇಶನದಲ್ಲಿ ಮಹೇಶ್ ಅವರು ರೋಹಿಣಿ ವಿರುದ್ದ ಹಕ್ಕುಚ್ಯುತಿ ಪ್ರಸ್ತಾಪ ಮಾಡಿದ್ದಾರೆ. ಇದರ...

ಸೆಪ್ಟೆಂಬರ್ 24ರ ತನಕ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಸೆಪ್ಟೆಂಬರ್ 24ರ ತನಕ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ,...

ಡೆಂಗ್ಯೂಗೆ ವಿದ್ಯಾರ್ಥಿ ಬಲಿ; ಹೆಚ್ಚಾಯಿತು ಆತಂಕ

ಕೊರೊನಾ ಸೋಂಕಿನಿಂದ ತತ್ತರಿಸಿದ್ದ ಬೆಣ್ಣೆನಗರಿ ಜನರು ಶಾಕ್ ಆಗುವಂತಹ ಮಾಹಿತಿ ಹೊರಬಿದ್ದಿದೆ. ದಾವಣಗೆರೆ ಜಿಲ್ಲೆಯಲ್ಲಿ ಡೆಂಗ್ಯೂ, ಮಕ್ಕಳಲ್ಲಿ ಶೀತ, ಜ್ವರ ಕಾಣಿಸಿಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನು ಚನ್ನಗಿರಿ ತಾಲೂಕಿನ ಕೆರೆಬಿಳಚಿ ಗ್ರಾಮದ ಸರ್ಕಾರಿ...

ಕರ್ನಾಟಕದಲ್ಲಿ ಮತ್ತೊಂದು ಹುಲಿ ಸಂರಕ್ಷಿತ ಪ್ರದೇಶ

ಕರ್ನಾಟಕದಲ್ಲಿ ಮತ್ತೊಂದು ಪ್ರದೇಶವನ್ನು ಹುಲಿ ಸಂರಕ್ಷಿತ ಪ್ರದೇಶ ಎಂದು ಘೋಷಣೆ ಮಾಡಲು ತಯಾರಿ ನಡೆದಿದೆ. ಕರ್ನಾಟಕ ಸರ್ಕಾರ ಈ ಕುರಿತು ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರ ಬಾಕಿ ಇದೆ. ಮಲೆ ಮಹದೇಶ್ವರ ವನ್ಯಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ...

ಆಟ ನಿಲ್ಲಿಸಿದ ಮೈಸೂರಿನ ಸರಸ್ವತಿ ಚಿತ್ರಮಂದಿರ

ಇನ್ನು ಮುಂದೆ ಮೈಸೂರಿನ 'ಸರಸ್ವತಿ' ಚಿತ್ರಮಂದಿರದ ಮುಂದೆ 'ಹೌಸ್‌ಫುಲ್' ಎಂಬ ಬೋರ್ಡ್ ಕಾಣುವುದಿಲ್ಲ. ಕಾರಣ ಕೋವಿಡ್ ಹಾಗೂ ಲಾಕ್ ಡೌನ್ ಪರಿಣಾಮ ಈ ಚಿತ್ರಮಂದಿರವನ್ನು ಮುಚ್ಚಲಾಗುತ್ತಿದೆ. ಮೈಸೂರು ಎಂದರೆ ಅದು ಸಾಂಸ್ಕೃತಿಕ ನಗರಿ. ಸಿನಿಮಾ...

Latest news

- Advertisement -spot_img