No menu items!
14.6 C
Munich
Tuesday, May 5, 2026
- Advertisement -spot_img

AUTHOR NAME

admin

12733 POSTS
0 COMMENTS

ಬೆಂಗಳೂರು, ಬೆಳಗಾವಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆದಷ್ಟು ಬೇಗ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದಲ್ಲಿ ವಿವಿಧ ಹುದ್ದೆಗಳನ್ನು...

ಗರ್ಭಿಣಿ, ಬಾಣಂತಿಯರಿಗೆ ಲಸಿಕೆ ಅಭಿಯಾನ ವಿಸ್ತರಣೆ

ನಗರದಲ್ಲಿ ಗರ್ಭಿಣಿಯರು ಹಾಗೂ ಬಾಣಂತಿಯರಿಗೆ ಕೊರೊನಾ ಲಸಿಕೆ ಅಭಿಯಾನವನ್ನು ವಿಸ್ತರಿಸಲಾಗಿದೆ. ಗರ್ಭಿಣಿ ಹಾಗೂ ಹಾಲುಣಿಸುವ ಮಹಿಳೆಯರಿಗೆ ನಗರದ 20 ಹೆರಿಗೆ ಆಸ್ಪತ್ರೆಗಳಲ್ಲಿಯೇ ಪಾಲಿಕೆ ವತಿಯಿಂದ ವಾರದಲ್ಲಿ ಮೂರು ದಿನಗಳ ಕಾಲ (ಸೋಮವಾರ, ಬುಧವಾರ...

ಬೆಂಗಳೂರಿನಲ್ಲಿ ಗುಜರಿ ವಸ್ತುಗಳಲ್ಲಿ ತಯಾರಾಯ್ತು ಮೋದಿ ಪ್ರತಿಮೆ

ಗುಜರಿ ವಸ್ತುಗಳನ್ನು ಬಳಸಿಕೊಂಡು ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ ನಿರ್ಮಾಣ ಮಾಡಲಾಗಿದೆ. 14 ಅಡಿ ಎತ್ತರದ ಪ್ರತಿಮೆಯನ್ನು ಬೆಂಗಳೂರಿನ ಉದ್ಯಾನದಲ್ಲಿ ಸ್ಥಾಪನೆ ಮಾಡಲಾಗುತ್ತದೆ. ಆಂಧ್ರ ಪ್ರದೇಶದ ಗುಂಟೂರಿನ ಶಿಲ್ಪಿ ಕೆ. ವೆಂಕಟೇಶ್ವರ ರಾವ್ ಮತ್ತು...

ಕಾಂಗ್ರೆಸ್ ಸೇರ್ತಾರಾ ಕನ್ಹಯ್ಯ ಕುಮಾರ್?

ಕೊರೊನಾ ಸಾಂಕ್ರಾಮಿಕದ ನಡುವೆ ದೇಶದಲ್ಲಿ ಮತ್ತೊಮ್ಮೆ ಚುನಾವಣಾ ಪರ್ವ ಆರಂಭವಾಗುತ್ತಿದ್ದು, ಹಲವು ಮುಖಂಡರು, ನಾಯಕರು, ಸಂಘಟನಾ ಚತುರರು, ರಾಜತಂತ್ರಜ್ಞರಿಗೆ ಭರಪೂರ ಕೆಲಸ ಸಿಗುತ್ತಿದೆ. ಈ ನಡುವೆ ಪಕ್ಷಗಳ ನಡುವಿನ ಮೈತ್ರಿ, ಪಕ್ಷಾಂತರ ಮಾಮೂಲಿ...

ಬೀದರ್ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳು; ಆಸಕ್ತರು ಅರ್ಜಿ ಹಾಕಿ

ಬೀದರ್ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಅರ್ಭರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಅಕ್ಟೋಬರ್ 9 ಕೊನೆಯ ದಿನವಾಗಿದೆ.   ಸ್ಟೆನೋಗ್ರಾಫರ್ 12, ಬೆರಳಚ್ಚುಗಾರರು 9...

ಮುಳುಗಡೆಯಾದ ಹಂಪಿಯ ಸ್ಮಾರಕಗಳು

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ತುಂಗಭದ್ರಾ ಜಲಾಶಯ ತುಂಬಿರುವ ಪರಿಣಾಮ 60 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ ಎಂದು ಜಲಾಶಯ ಬೋರ್ಡ್...

ಸದನದಲ್ಲಿ ಸಿದ್ದರಾಮಯ್ಯ ಆರ್ಭಟಕ್ಕೆ ಬಿಎಸ್ವೈ ಫುಲ್ ಸೈಲೆಂಟ್

ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮಾತನಾಡುತ್ತಿರಬೇಕಾದರೆ, ಇಡೀ ಸದನದಲ್ಲಿ ಸಂಚಲನ ಮೂಡುತ್ತದೆ. ಹೇಳಬೇಕಾಗಿರುವ ವಿಚಾರವನ್ನು ದಾಖಲೆ ಸಮೇತ ಸದನದಲ್ಲಿ ಮುಂದಿಡುವ ಸಿದ್ದರಾಮಯ್ಯನವರು ಬೊಮ್ಮಾಯಿ ಸರಕಾರದ ವಿರುದ್ದ ಒಂದೇ ಸಮನೆ ತಿರುಗಿ ಬೀಳುತ್ತಿದ್ದಾರೆ.   ತೈಲ...

ತಂದೆಯಾಗ್ತಿದ್ದಾರೆ ಕೃಷ್ಣಪ್ಪ ಗೌತಮ್

ಟೀಮ್ ಇಂಡಿಯಾ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಲ್ ರೌಂಡರ್ ಆಟಗಾರ ಕೃಷ್ಣಪ್ಪ ಗೌತಮ್ ಇತ್ತೀಚೆಗಷ್ಟೇ ತಮ್ಮ ಅಧಿಕೃತ ಇನ್ ಸ್ಟಾಗ್ರಾಂ ಖಾತೆಯಲ್ಲಿ ತಮ್ಮ ಕುಟುಂಬಕ್ಕೆ ನೂತನ ಸದಸ್ಯನ ಆಗಮನವಾಗುತ್ತಿರುವುದರ ಕುರಿತು...

5ನೇ ಟೆಸ್ಟ್ ಪಂದ್ಯ ರದ್ದಾದ ಬಗ್ಗೆ ಮೊದಲ ಬಾರಿ ಕೊಹ್ಲಿ ಪ್ರತಿಕ್ರಿಯೆ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಟೆಸ್ಟ್ ಪಂದ್ಯ ರದ್ದಾಗಿರುವ ಬಗ್ಗೆ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಮಾತನಾಡಿದ್ದಾರೆ. ಮ್ಯಾನ್ಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಂನಲ್ಲಿ ನಡೆಯಲಿದ್ದ ಐದನೇ ಟೆಸ್ಟ್...

ಮುಂದಿನ 4 ದಿನ ಈ 10 ರಾಜ್ಯಗಳಲ್ಲಿ ಭಾರೀ ಮಳೆ

ಉತ್ತರ ಒಡಿಶಾದಲ್ಲಿ ಉಂಟಾಗಿರುವ ತೀವ್ರ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಐದು ದಿನಗಳ ಕಾಲ ದೇಶದಾದ್ಯಂತ ಸುಮಾರು ಹತ್ತು ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.   ಮಧ್ಯ ಹಾಗೂ ವಾಯವ್ಯ ಭಾರತದಲ್ಲಿ...

Latest news

- Advertisement -spot_img