No menu items!
10.9 C
Munich
Tuesday, May 5, 2026
- Advertisement -spot_img

AUTHOR NAME

admin

12733 POSTS
0 COMMENTS

ಶಹಾಪೂರ ಮಹಿಳೆ ಮೇಲೆ ಹಲ್ಲೆ ಕೇಸ್‌ಗೆ ಟ್ವಿಸ್ಟ್!

ಯಾದಗಿರಿಯಲ್ಲಿ ಮಹಿಳೆಯನ್ನು ನಗ್ನಗೊಳಿಸಿ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. 8 ರಿಂದ 9 ತಿಂಗಳ ಹಿಂದೆ ನಡೆದ ಘಟನೆಯ ವಿಡಿಯೋ ಈಗ ವೈರಲ್ ಆಗಿದೆ. ಸೋಮವಾರ ವಿಡಿಯೋ...

ರೂಲ್ಸ್‌ಗೆ ಡೋಂಟ್ ಕೇರ್; ಗಣೇಶನ ಮುಂದೆ ತಹಶಿಲ್ದಾರ್ ಭರ್ಜರಿ ಸ್ಟೆಪ್ಸ್

ರಾಜ್ಯಾದ್ಯಂತ ಗಣೇಶೋತ್ಸವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಡಿಜೆ ಬಳಸಬಾರದು ಎಂಬ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದೆ‌. ಯಾವುದೇ ಕಾರಣಕ್ಕೂ ಡಿಜೆ ಹಾಕಿಕೊಂಡು ಗಣಪತಿ ಮೂರ್ತಿ ಮೆರವಣಿಗೆ ಮಾಡುವಂತಿಲ್ಲ. ನೃತ್ಯ ಸೇರಿದಂತೆ ಸಾಂಸ್ಕೃತಿಕ, ಮನರಂಜನೆ ಕಾರ್ಯಕ್ರಮಕ್ಕೆ...

ಇಲ್ಲಿ ಉಚಿತ ಕಣ್ಣು ಮತ್ತು ಆರೋಗ್ಯ ತಪಾಸಣೆ

ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 2,500ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ಹಾಗೂ ನೇತ್ರ ತಪಾಸಣಾ ಶಿಬಿರಕ್ಕೆ ಬೆಂಗಳೂರು ದಕ್ಷಿಣ ಸಂಸದ ತೇಜಸ್ವೀ ಸೂರ್ಯ ರವರು ಇಂದು ಬಿ.ಇ. ಎಸ್ ಶಾಲಾ...

ಹಿಂದೂ ದೇವಾಲಯಗಳ ಧ್ವಂಸ ಪ್ರಕರಣ: ಕಿಡಿಕಾರಿದ ಪ್ರತಾಪ್ ಸಿಂಹ

ಹಿಂದೂ ದೇವಾಲಯಗಳನ್ನು ದ್ವಂಸಗೊಳಿಸುವ ಮೈಸೂರು ಜಿಲ್ಲಾಡಳಿತದ ನಡೆಯ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ, ದೇವಾಲಯಗಳನ್ನು ಒಡೆಯುವ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಅಧಿಕಾರಿಗಳಿಗೆ ಚಾಟಿ ಬೀಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿ...

ಮುಂದಿನ 4 ದಿನ ಈ ರಾಜ್ಯಗಳಲ್ಲಿ ಭಾರೀ ಮಳೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಮುಂಗಾರು ಪ್ರಭಾವದಿಂದಾಗಿ ಕೆಲವು ರಾಜ್ಯಗಳಲ್ಲಿ ಅಧಿಕ ಮಟ್ಟದ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ ಮೂರ್ನಾಲ್ಕು ದಿನಗಳವರೆಗೂ ಕೆಲವು ರಾಜ್ಯಗಳಲ್ಲಿ ಮಳೆ ಪ್ರಭಾವ ಹೆಚ್ಚಾಗಿರಲಿದೆ ಎಂದು...

ಟೀಮ್ ಇಂಡಿಯಾ ನಾಯಕ ಸ್ಥಾನದಿಂದ ಕೊಹ್ಲಿ ಔಟ್, ರೋಹಿತ್ ಹೊಸ ನಾಯಕ

ಅಕ್ಟೋಬರ್‌-ನವೆಂಬರ್‌ನಲ್ಲಿ ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಓಮನ್‌ನಲ್ಲಿ ಪ್ರತಿಷ್ಠಿತ ವಿಶ್ವಕಪ್‌ ಟೂರ್ನಿ ನಡೆಯಲಿದೆ. ಈ ಟೂರ್ನಿ ಬಳಿಕ ರೋಹಿತ್ ಶರ್ಮಾ ಟೀಮ್ ಇಂಡಿಯಾದ ವೈಟ್‌ಬಾಲ್ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ವೈಟ್‌ಬಾಲ್ ಮತ್ತು ರೆಡ್‌ಬಾಲ್ ಎರಡಕ್ಕೂ...

ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ 11 ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮಹಿಳಾ ಅಭ್ಯರ್ಥಿಗಳು ಈ ಕೆಳಗಿನ...

ದುಬೈ ತಲುಪಿದ ರೋಹಿತ್ ಶರ್ಮಾ, ಬೂಮ್ರಾ

ಇಂಡಿಯನ್ ಪ್ರೀಮಿಯರ್ ಲೀಗ್‌ (ಐಪಿಎಲ್) ದ್ವಿತೀಯ ಹಂತದ ಟೂರ್ನಿಗಾಗಿ ಹಾಲಿ ಚಾಂಪಿಯನ್ಸ್ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಸೆಪ್ಟೆಂಬರ್‌ 11ರ ಶನಿವಾರ ಅಬುಧಾಬಿಗೆ ತಲುಪಿದ್ದಾರೆ. ವೇಗಿ ಜಸ್‌ಪ್ರೀತ್‌ ಬೂಮ್ರಾ ಮತ್ತು ಬ್ಯಾಟ್ಸ್‌ಮನ್‌...

ಪೂರ್ಣಚಂದ್ರ ತೇಜಸ್ವಿ ಜೊತೆ ನಾನು ಮೀನು ಹಿಡಿದಿದ್ದೆ: ಸಿದ್ದರಾಮಯ್ಯ

ಸಾಹಿತ್ಯಾಸಕ್ತಿ ಇರುವ ಯಾವ ಕನ್ನಡಿಗರಿಗೆ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರು ಗೊತ್ತಿಲ್ಲ ಹೇಳಿ? ಕೃಷಿಕ, ಸಾಹಿತಿ, ಚಿಂತಕ, ವಿಜ್ಞಾನಿ ಎಲ್ಲವೂ ಆಗಿದ್ದ ತೇಜಸ್ವಿ ಅವರಿದ್ದರೆ ಸೆಪ್ಟಂಬರ್ 8ಕ್ಕೆ 80 ವರ್ಷಗಳನ್ನು ಪೂರೈಸುತ್ತಿದ್ದರು. ಬೆಂಗಳೂರಿನಲ್ಲಿ...

ಕುತೂಹಲ ಮೂಡಿಸಿದ ಎಚ್ಡಿಕೆ – ಆರ್ ಅಶೋಕ್ ಭೇಟಿ

ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾದ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಕಿಂಗ್ ಮೇಕರ್ ಆಗಿರುವ ಜೆಡಿಎಸ್ ಬೆಂಬಲ ಕೊಡುವಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರನ್ನು ಭೇಟಿಯಾಗಿದ್ದಾರೆ.   ಬಿಡದಿಯ ಕೇತುಗಾನಹಳ್ಳಿ ತೋಟದ ಮನೆಯಲ್ಲಿ...

Latest news

- Advertisement -spot_img