ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 10ರ ವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ,...
ದೇಶದ ಪ್ರತಿಯೊಬ್ಬರ ನಾಗರಿಕನಿಗೂ ಡಿಸೆಂಬರ್ ವೇಳೆಗೆ ಕೊರೊನಾ ಲಸಿಕೆ ಹಾಕಲು ತೀರ್ಮಾನಿಸಲಾಗಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ತಿಳಿಸಿದ್ದಾರೆ. ಕೋವಿಡ್ -19 ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ಈ ವರ್ಷದ ಡಿಸೆಂಬರ್ ವೇಳೆಗೆ...
ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು,...
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೀದರ್, ಕಲಬುರಗಿ, ರಾಯಚೂರು, ವಿಜಯಪುರ,...
ಶನಿವಾರದಿಂದ ಆರಂಭಗೊಂಡು ಸೆಪ್ಟೆಂಬರ್ 13ರವರೆಗೂ ಬೆಸ್ಕಾಂ ನೆಲದಡಿ ಕೇಬಲ್ ಕಾಮಗಾರಿ ಕೈಗೊಂಡಿರುವುದರಿಂದ ಬೆಂಗಳೂರಿನ ಕೆಲವೆಡೆ ವಿದ್ಯುತ್ ವ್ಯತ್ಯಯವಾಗುವುದಾಗಿ ತಿಳಿಸಿದೆ.
ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದಾಗಿ ತಿಳಿಸಿದೆ. ಬೆಳಿಗ್ಗೆ 10ರಿಂದ ಸಂಜೆ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಎರಡು ವರ್ಷಗಳ ಹಿಂದೆ ದಸರಾ ಎಂದರೆ ಸಾಕು ಇಡೀ ನಗರ ಸಡಗರ ಸಂಭ್ರಮದಲ್ಲಿ ಮಿಂದೇಳುತ್ತಿತ್ತು. ಎಲ್ಲೆಂದರಲ್ಲಿ ದಸರಾ ಹಬ್ಬದ ಕಳೆ ತುಂಬಿ ತುಳುಕುತ್ತಿತ್ತು.
ಸರ್ಕಾರ ಒಂದೆಡೆ ದಸರಾಕ್ಕೆ ಬೇಕಾದ ಸಿದ್ಧತೆಗಳನ್ನು...
ಕೇರಳದಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಯಲ್ಲಿಯೂ ಏರಿಕೆ ಕಂಡಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡಬೇಕಾದ ಸಾಧ್ಯತೆ ಕುರಿತು ಮಾತುಗಳು ಕೇಳಿಬರುತ್ತಿವೆ.
ಆದರೆ ಸಂಪೂರ್ಣ ಲಾಕ್‌ಡೌನ್...
"ಇದೇ ಸೆಪ್ಟೆಂಬರ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ...
ಮುಂಗಾರು ಪ್ರಭಾವ ಸೆಪ್ಟೆಂಬರ್ ಅಂತ್ಯದವರೆಗೂ ಮುಂದುವರೆಯಲಿದ್ದು ಈ ತಿಂಗಳು ಅತಿ ಹೆಚ್ಚು ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಅವಧಿ ಭಾರೀ ಮಳೆಯಾಗುವ ಸಾಧ್ಯತೆಯನ್ನು...
ಬೀದರ್ ಜಿಲ್ಲೆಯಲ್ಲಿ administrative assistant ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 24/9/2021 ಕೊನೆಯ ದಿನವಾಗಿದೆ.
ಬೀದರ್ ಜಿಲ್ಲಾ ಪಂಚಾಯಿತಿಯ ಮಹಾತ್ಮಗಾಂಧಿ...