ರಾಜ್ಯ ರಸ್ತೆ ಸಾರಿಗೆ ನಿಗಮ ಯಾವಾಗಲೂ ನಷ್ಟದಲ್ಲಿಯೇ ಇರುತ್ತದೆ ಎಂಬ ಆಪಾದನೆಗಳಿವೆ. ಸಾರಿಗೆ ನಿಗಮವನ್ನು ನಷ್ಟದಿಂದ ಲಾಭದತ್ತ ತೆಗೆದುಕೊಂಡು ಹೋಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ...
ಕೊರೊನಾ ಸೋಂಕಿನ ಕಾರಣದಿಂದ ಕಳೆದ ವರ್ಷದಂತೆ ಈ ಬಾರಿಯೂ ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ದಸರಾ ಸಮಿತಿ ಸಭೆಯಲ್ಲಿ ಸರಳ ಮೈಸೂರು ದಸರಾ ಆಚರಣೆಗೆ...
ತಾಲಿಬಾನ್ ಭಾರತದ ವಿರುದ್ದ ದಾಳಿ ನಡೆಸಲು ಉಗ್ರ ಸಂಘಟನೆಗಳಿಗೆ ಸಹಕಾರ ನೀಡುತ್ತಿದೆ ಎಂಬ ವರದಿಗಳ ಬೆನ್ನಲ್ಲೇ, "ಕಾಶ್ಮೀರದ ಮುಸ್ಲಿಮರ ಪರ ಧ್ವನಿ ಎತ್ತುವ ಹಕ್ಕು ನಮಗಿದೆ," ಎಂದು ತಾಲಿಬಾನ್ ಹೇಳಿಕೊಂಡಿದೆ.
"ನಮಗೆ ವಿಶ್ವದ ಯಾವ...
ಚೀನಾ ನಮ್ಮ ಪ್ರಮುಖ ಪಾಲುದಾರ ಹಾಗೂ ಅಫ್ಘಾನಿಸ್ತಾನದ ಆರ್ಥಿಕ ಪುನರುಜ್ಜೀವನಕ್ಕೆ ತಾಲಿಬಾನ್ ನಾಯಕತ್ವ ಬೀಜಿಂಗ್‌ನ ಹಣಕಾಸು ನೆರವಿನ ಮೇಲೆ ಅವಲಂಬಿತವಾಗಿರುತ್ತದೆ' ಎಂದು ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ಶುಕ್ರವಾರ ಹೇಳಿದ್ದಾರೆ.
ಇಟಲಿ ಪತ್ರಿಕೆಯೊಂದಿಗೆ ಮಾತನಾಡಿರುವ...
ಶುಕ್ರವಾರದಿಂದ (ಸೆ.3) ಆರಂಭವಾಗಬೇಕಿದ್ದ ಮೈಸೂರು ವಿಶ್ವವಿದ್ಯಾಲಯದ ಪದವಿ ಪರೀಕ್ಷೆಗಳು ಮುಂದೂಡಿಕೆಯಾಗಿವೆ. ಒಂದೇ ದಿನ ಎರಡು ವಿಷಯದ ಪರೀಕ್ಷೆ ನಿಗದಿಯಾಗಿತ್ತು. ಹೀಗಾಗಿ ಪರೀಕ್ಷಾ ದಿನಾಂಕ ಬದಲಿಸುವಂತೆ ವಿದ್ಯಾರ್ಥಿಗಳ ಮನವಿ ಸಲ್ಲಿಸಿದ್ದರು.
ಹೀಗಾಗಿ ಶುಕ್ರವಾರದ ಬದಲು ಸೆಪ್ಟೆಂಬರ್...
ಕರ್ನಾಟಕದಲ್ಲಿ ನೋ ವ್ಯಾಕ್ಸಿನ್, ನೋ ರೇಷನ್ ಎಂಬ ಹೆಸರಿನಲ್ಲಿ ಹರಿದಾಡುತ್ತಿರುವ ಸುದ್ದಿಗಳು ಗೊಂದಲ ಮೂಡಿಸಿವೆ. ಈ ಕುರಿತು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಸ್ಪಷ್ಟನೆಯನ್ನು ನೀಡಿದ್ದಾರೆ. ಗುರುವಾರ ಸರ್ಕಾರದ ಮುಖ್ಯ...
ಅಮೆಜಾನ್.ಕಾಂ ಅಂತಾರಾಷ್ಟ್ರೀಯ ಕಂಪನಿಯು ಜಾಗತಿಕ ಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡುತ್ತಿದೆ. ಸೆಪ್ಟೆಂಬರ್ 15ರಿಂದ ವಿಶ್ವದೆಲ್ಲೆಡೆ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಂಡಿ ಜಸ್ಸಿ ಹೇಳಿದ್ದಾರೆ. ರೀಟೇಲ್...
"ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸಲಾಗುವುದು. ಈ ಮೂಲಕ ಮತ್ತೆ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಲಿದೆ," ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ದಾವಣಗೆರೆ...
"ರಾಜ್ಯದಲ್ಲಿ ಮಿನಿ ವಿಧಾನಸೌಧ ಎಂಬ ಪದ ಬದಲಿಗೆ ತಾಲೂಕು ವಿಧಾನಸೌಧ ಎಂಬ ಹೆಸರನ್ನು ಇಡಲು ಕ್ರಮಕೈಗೊಳ್ಳುತ್ತೇನೆ" ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು. ಗುರುವಾರ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದ ಶಿವನಕಟ್ಟೆ ಸರ್ವೆ...
ಚನ್ನಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ನಾಡೋಜ ಡಾ. ಸಿದ್ದಲಿಂಗಯ್ಯ ಸ್ಮರಣೆ ಕಾರ್ಯಕ್ರಮದ ಒಂದೇ ವೇದಿಕೆಯಲ್ಲಿ ಮೂರು ರಾಜಕೀಯ ಪಕ್ಷಗಳ ನಾಯಕರ ಸಮಾಗಮಕ್ಕೆ ಸಾಕ್ಷಿಯಾಗಿತ್ತು.
ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ, ಸಂಸದ ಡಿ.ಕೆ. ಸುರೇಶ್ ಹಾಗೂ...