No menu items!
13.9 C
Munich
Thursday, May 7, 2026
- Advertisement -spot_img

AUTHOR NAME

admin

12733 POSTS
0 COMMENTS

ಸಿಲಿಂಡರ್ ಬೆಲೆ ಮತ್ತೆ ಏರಿಕೆ!

ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ...

ಸೆಪ್ಟೆಂಬರ್‌ 5ರಿಂದ ರಾಜ್ಯದ ಈ ಊರುಗಳಲ್ಲಿ ಭರ್ಜರಿ ಮಳೆ

ರಾಜ್ಯದಲ್ಲಿ ಸೆಪ್ಟೆಂಬರ್ 5 ರಿಂದ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಕಲಬುರಗಿ, ಕೊಪ್ಪಳ, ಯಾದಗಿರಿ, ಚಾಮರಾಜನಗರ, ಕೋಲಾರ, ಕೊಡಗು, ಮಂಡ್ಯ,...

ಬೆಂಗಳೂರಿನಿಂದ ಹಾಸನದ ಕಡೆಗೆ ಹೋಗುವವರ ಜೇಬಿಗೆ ಕತ್ತರಿ

ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಜನರು ತತ್ತರಿಸಿದ್ದಾರೆ. ಇದೇ ವೇಳೆ ಜನರ ಮೇಲೆ ನೆಲಮಂಗಲ ದೇವಿಹಳ್ಳಿ ಎಕ್ಸ್‌ಪ್ರೆಸ್‌ ವೇ ಪ್ರೈವೇಟ್ ಲಿಮಿಟೆಡ್ ಮತ್ತೊಂದು ಬರೆ ಹಾಕಿದೆ. ಮಂಗಳವಾರ...

DRDOದಲ್ಲಿ ಕೆಲಸ ಖಾಲಿ ಇದೆ; ಆಸಕ್ತರು ಅರ್ಜಿ ಸಲ್ಲಿಸಿ

ಡಿಫೆನ್ಸ್ ರಿಸರ್ಚ್ ಅಂಡ್ ಡೆವಲ್ ಪೆಂಟ್ ಆರ್ಗನೈಜೇಷನ್(ಡಿಆರ್‌ಡಿಒ) 2021ನೇ ಸಾಲಿನ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ. ವಿವಿಧ ಹುದ್ದೆಗಳ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಿ, ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅರ್ಹ, ಆಸಕ್ತ...

ಅಡಿಕೆ ಬೆಳೆಗಾರರಿಗೆ ಇಲ್ಲಿದೆ ಗುಡ್ ನ್ಯೂಸ್

ಈಗ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಹೆಚ್ಚಾಗುತ್ತಿದ್ದು, ರೈತರಲ್ಲಿಯೂ ಸಂತಸ ಮೂಡಿದೆ. ಆದರೆ ಈಗ ಕೊಯ್ಲು ಶುರುವಾಗಿದ್ದು, ಅಡಿಕೆ ಬೇಯಿಸುವುದು ಹಾಗೂ ಒಣಗಿಸುವುದೇ ದೊಡ್ಡ ಸಮಸ್ಯೆಯಾಗಿದೆ. ಯಾಕೆಂದರೆ ಮಳೆ ಬಂತೆಂದರೆ ಸಂಪೂರ್ಣ ತೊಯ್ದು ಹೋಗುತ್ತದೆ....

ಗೂಗಲ್ ಮೂಲಕ ಕೊವಿಡ್ ಲಸಿಕೆ ಲಭ್ಯತೆ ತಿಳಿಯಲು ಹೀಗೆ ಮಾಡಿ

ಭಾರತದಲ್ಲಿ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆಯು ಸಿಗುವಂತೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ದೇಶದ 13,000 ಕೇಂದ್ರಗಳಲ್ಲಿ ಲಸಿಕೆಯ ಕುರಿತು ಮಾಹಿತಿ ಹಾಗೂ ಲಭ್ಯತೆಯ ಬಗ್ಗೆ ಗೂಗಲ್ ಮೂಲಕ ನೀವು...

ಕಲ್ಯಾಣ ಕರ್ನಾಟಕ ಜನತೆಗೆ ಬಸವರಾಜ್ ಬೊಮ್ಮಾಯಿ ಗುಡ್ ನ್ಯೂಸ್

ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮಕ್ಕಳು, ಹೆಣ್ಣುಮಕ್ಕಳ ಅಪೌಷ್ಟಿಕತೆ ನಿವಾರಣೆ, ಆರೋಗ್ಯ ಮತ್ತು ಶಿಕ್ಷಣದಲ್ಲಿ ಇತರ ಜಿಲ್ಲೆಗಳಿಗೆ ಸಮಾನವಾಗಿಸಲು ಮತ್ತು ರಾಷ್ಟ್ರೀಯ ಸರಾಸರಿಯ ಮಟ್ಟಕ್ಕೆ ತರಲು, ವಿಶೇಷ ಯೋಜನೆ ರೂಪಿಸುವುದಾಗಿ ಮುಖ್ಯಮಂತ್ರಿ...

ಕೊರೊನಾ ಲಸಿಕೆ ವಿತರಣೆಯಲ್ಲಿ ಹೊಸ ದಾಖಲೆ ಬರೆದ ಭಾರತ

ಕೊರೊನಾ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಭಾರತವು ಹೊಸ ದಾಖಲೆ ಬರೆದಿದೆ. ಕಳೆದ ವಾರವಷ್ಟೇ ಭಾರತದಲ್ಲಿ ಒಂದೇ ದಿನದಲ್ಲಿ 1 ಕೋಟಿ ಕೊರೊನಾ ಲಸಿಕೆ ವಿತರಣೆ ಮಾಡಲಾಗಿತ್ತು, ಇದೀಗ ಮತ್ತೊಂದು ದಾಖಲೆ ಸೃಷ್ಟಿಸಿದ್ದು ಮಂಗಳವಾರ...

ತಮಿಳುನಾಡಿಗೆ ಹರಿಯಲಿದೆ ಕಾವೇರಿ ನೀರು

ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಿಂದ ಮತ್ತೊಮ್ಮೆ ರಾಜ್ಯಕ್ಕೆ ಕಹಿ ಸುದ್ದಿ ಸಿಕ್ಕಿದೆ. ಪೂರ್ವನಿಗದಿಯಂತೆ ತಮಿಳುನಾಡಿಗೆ ಮಳೆನಾಡಿನ ಅವಧಿಯ ಕಾವೇರಿ...

ಕಾರವಾರದಲ್ಲಿ ಅಪರೂಪದ ಆಮೆಯ ಕಳೇಬರ ಪತ್ತೆ

ಪಶ್ಚಿಮ ಕರಾವಳಿಯಲ್ಲಿ ಮೊದಲ ಬಾರಿಗೆ ಕಾರವಾರ ತಾಲೂಕಿನ ಮಾಜಾಳಿ ಕಡಲತೀರದಲ್ಲಿ ಅಪರೂಪದ ಹಾಗೂ ಅಳಿವಿನಂಚಿನಲ್ಲಿರುವ 'ಹಾಕ್ಸ್‌ಬಿಲ್' ಸಮುದ್ರ ಆಮೆಯ ಕಳೇಬರ ಪತ್ತೆಯಾಗಿದೆ. ಆಗಸ್ಟ್ ತಿಂಗಳ ಆರಂಭದಲ್ಲಿ ಎರಡು ಹಸಿರು ಆಮೆಗಳು ಕಾರವಾರದ ರವೀಂದ್ರನಾಥ ಟ್ಯಾಗೋರ್...

Latest news

- Advertisement -spot_img