No menu items!
13.9 C
Munich
Thursday, May 7, 2026
- Advertisement -spot_img

AUTHOR NAME

admin

12733 POSTS
0 COMMENTS

ಸಿನಿಮಾ ಸೆಟ್‌ಗಳಲ್ಲಿ ಇನ್ಮುಂದೆ ಗಂಜಿ ಊಟ

ಉಡುಪಿ ಜಿಲ್ಲೆಯಲ್ಲಿ ಕೃಷಿ ಕ್ರಾಂತಿ ಮಾಡುತ್ತಿರುವ ಹಡೀಲು ಭೂಮಿ ಕೃಷಿ ಅಭಿಯಾನಕ್ಕೆ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಬಳಿಕ, ಇದೀಗ ಸ್ಯಾಂಡಲ್‌ವುಡ್ ನಟ- ನಿರ್ದೇಶಕ ರಿಷಬ್ ಶೆಟ್ಟಿ ಕೂಡಾ ಕೈ ಜೋಡಿಸಿದ್ದಾರೆ. ಉಡುಪಿಯ ಪಡು...

ಕೆಲ ರಾಜ್ಯಗಳಲ್ಲಿ ಕೊರೊನಾ ಮೂರನೇ ಅಲೆ ಆತಂಕ ಶುರು

ಕೊರೊನಾ ಎರಡನೇ ಅಲೆಯ ಗಂಭೀರ ಪರಿಣಾಮ ಎದುರಿಸದ ಕೆಲವು ರಾಜ್ಯಗಳಲ್ಲಿ ಈಗ ಕೊರೊನಾ ಸೋಂಕು ಹೆಚ್ಚುತ್ತಿರುವ ಪ್ರವೃತ್ತಿ ಕೊರೊನಾ ಮೂರನೇ ಅಲೆಯ ಆರಂಭಿಕ ಸೂಚನೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)...

ಈ ದೇವಸ್ಥಾನದಲ್ಲಿ ಹಿಂದೂಗಳ ವಾಹನಗಳಿಗೆ ಮಾತ್ರ ಪಾರ್ಕಿಂಗ್ ಅವಕಾಶ!

ಸದಾ ಕೋಮು ವಿಷಯದಲ್ಲಿ ಸುದ್ದಿಯಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯ ಸದ್ಯ ಮತ್ತೊಂದು ವಿಚಾರಕ್ಕೆ ಚರ್ಚೆಯಾಗುವ ಸಾಧ್ಯತೆಗಳಿವೆ. ಪುತ್ತೂರಿನಲ್ಲಿ ಎಸ್. ಡಿ. ಪಿ. ಐ ಸ್ವಾತಂತ್ರ್ಯ ವೀರ ಸಾವರ್ಕರ್ ರಥಯಾತ್ರೆಗೆ ಅಡ್ಡಿ ಮಾಡಿದ ವಿಚಾರ ದೊಡ್ಡ ಸದ್ದು...

ಸೆಪ್ಟೆಂಬರ್ 2ರವರೆಗೂ ಈ ರಾಜ್ಯಗಳಲ್ಲಿ ಮಳೆ ಎಚ್ಚರಿಕೆ

ದೇಶದಲ್ಲಿ ಮುಂಗಾರು ಮುಂದುವರೆದಿದ್ದು, ಸೆಪ್ಟೆಂಬರ್ 2ರವರೆಗೂ ಹಲವು ರಾಜ್ಯಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ದೇಶದ ಮಧ್ಯ ಭಾಗ ಹಾಗೂ ಪಶ್ಚಿಮ ಭಾಗದ ರಾಜ್ಯಗಳಲ್ಲಿ ಈ ಅವಧಿಯಲ್ಲಿ ಹೆಚ್ಚಿನ...

ಕೇರಳದಿಂದ ರಾಜ್ಯಕ್ಕೆ ಬರುವವರು ತಪ್ಪದೇ ಈ ನಿಯಮದ ಬಗ್ಗೆ ತಿಳಿಯಿರಿ

ಕೇರಳದಿಂದ ರಾಜ್ಯಕ್ಕೆ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ಕಡ್ಡಾಯಗೊಳಿಸಲಾಗಿದೆ. ಕೇರಳದಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಲಸಿಕೆ ಪಡೆದಿರುವ ಪ್ರಮಾಣಪತ್ರವಿರಲಿ ಅಥವಾ ಆರ್‌ಟಿಪಿಸಿಆರ್...

ಡಿಜಿಸಿಎಯಲ್ಲಿ 27 ಹುದ್ದೆಗಳು ಖಾಲಿ ಇವೆ

ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) Consultant ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆದಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 3 ಕೊನೆಯ ದಿನವಾಗಿದೆ. ಒಟ್ಟು 27 Consultant ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಕರೆದಿದ್ದು...

ಹೊಸಕೋಟೆವರೆಗೂ ನಮ್ಮ ಮೆಟ್ರೋ ರೈಲು!?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣಕ್ಕೆ ನಮ್ಮ ಮೆಟ್ರೋ ರೈಲು ಸೇವೆವನ್ನು ವಿಸ್ತರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಮನವಿ ಮಾಡಲಾಗಿದೆ. ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಈ...

ಲಸಿಕೆ ಪಡೆಯುವವರಿಗೆ ಇಲ್ಲಿದೆ ಗುಡ್ ನ್ಯೂಸ್

ಇನ್ನು ಮುಂದೆ ಪ್ರತಿ ಬುಧವಾರ ವಿಶೇಷ ಲಸಿಕಾ ಉತ್ಸವ ನಡೆಸಿ ಸುಮಾರು 10 ಲಕ್ಷ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು,...

ಅತ್ಯಾಚಾರ ಆರೋಪಿಗಳ ಹಿಡಿದ ಪೊಲೀಸರಿಗೆ ಬಹುಮಾನ ಘೋಷಿಸಿದ ಜಗ್ಗೇಶ್

ಮೈಸೂರಿನಲ್ಲಿ ನಡೆದಿರುವ ಸಾಮೂಹಿಕ ಅತ್ಯಾಚಾರ ನಾಡಿನ ಜನರಲ್ಲಿ ತೀವ್ರ ಆಕ್ರೋಶ ಕೆರಳಿಸಿದೆ. ರಾಜಕೀಯ ಮುಖಂಡರು, ಸಿನಿಮಾ ಸೆಲೆಬ್ರಿಟಿಗಳು, ಶ್ರೀಸಾಮಾನ್ಯರು ಮೈಸೂರಿನ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ನಟಿ ಶ್ರುತಿ, ತಾರಾ, ಪೂಜಾ ಗಾಂಧಿ, ಅದಿತಿ...

ಬರೋಬ್ಬರಿ 102 ಕೆಜಿ ಗಾಂಜಾ ವಶ

ತರಕಾರಿ ವಾಹನದಲ್ಲಿ 102 ಕೆ.ಜಿ ಗಾಂಜಾವನ್ನು ಸಾಗಿಸುತ್ತಿದ್ದ ಖತರ್ನಾಕ್ ಖದೀಮರನ್ನು ಕಾಫಿನಾಡು ಚಿಕ್ಕಮಗಳೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೆರೆಗೆ ಸೆನ್ (CEN) ಪೊಲೀಸ್ ಇನ್ಸ್‌ಪೆಕ್ಟರ್ ರಕ್ಷಿತ್ ನೇತೃತ್ವದಲ್ಲಿ ದಾಳಿ ನಡೆಸಿದ ಖಾಕಿ...

Latest news

- Advertisement -spot_img