ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾನೂನು ಜಾರಿಯಾದ ಬಳಿಕ, ಗೋ ಸಂರಕ್ಷಣೆಗಾಗಿ ಚಿಕ್ಕಬಳ್ಳಾಪುರದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಮಾದರಿ ಗೋಶಾಲೆ ಸ್ಥಾಪನೆಗೆ ಶನಿವಾರ ಚಾಲನೆ ದೊರೆತಿದೆ.
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...
ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆ ಭೀತಿ ನಡುವೆ 2021ನೇ ವರ್ಷದಲ್ಲಿ ಗಣೇಶೋತ್ಸವ ಆಚರಿಸಲು 519 ಮಂಡಲಗಳಲ್ಲಿ ಸಾರ್ವಜನಿಕವಾಗಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಬೃಹತ್ ಮುಂಬೈ ಮಹಾನಗರ ಪಾಲಿಕೆಯು ಅನುಮತಿ ನೀಡಿದೆ.
ಮುಂಬೈನ 1,273...
ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿ ಹಾಗೂ ಐಜಿಪಿ ಪ್ರವೀಣ್ ಸೂದ್ ಶನಿವಾರ ಸುದ್ದಿಗೋಷ್ಠಿ ನಡೆಸಿದರು.
ಬಂಧಿತ ಆರೋಪಿಗಳು ದರೋಡೆ ಮಾಡಲು ಹೋಗಿ ಯುವಕ ಹಾಗೂ ಯುವತಿ ಬಳಿ ಏನೂ ಸಿಗದಿದ್ದಾಗ...
ಪೊಲೀಸರು ಜನಸ್ನೇಹಿಯಾಗಿರಬೇಕು ಅನ್ನುವುದು ಎಲ್ಲರ ವಾದ. ಜನ ಕಷ್ಟ ಅಂತಾ ಬಂದಾಗ ಸ್ಪಂದಿಸಬೇಕು, ಸಮಸ್ಯೆಗಳನ್ನು ತಾಳ್ಮೆಯಿಂದ ಕೇಳಬೇಕು, ಭಾಷೆಯೂ ಹಿತ-ಮಿತವಾಗಿರಬೇಕು. ಇದು ಜನಸ್ನೇಹಿ ಪೊಲೀಸರ ಲಕ್ಷಣ ಅನ್ನುವುದು ಜನರ ಮಾತು.
ಮಂಗಳೂರು ನಗರ ಪೊಲೀಸರನ್ನು...
ಗುರುವಾರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೋಂಕಿತರ ಸಂಪರ್ಕ ಪತ್ತೆ ಕಾರ್ಯ, ಲಸಿಕೆ ಹಾಗೂ ಕೊರೊನಾ ನಿಯಮಗಳ...
ಕಾಬೂಲ್‌ನ ಹಮೀದ್ ಕರ್ಜೈ ವಿಮಾನ ನಿಲ್ದಾಣದಲ್ಲಿ ಗುರುವಾರ ಸಂಜೆ ಸಂಭವಿಸಿದ ಆತ್ಮಾಹುತಿ ಬಾಂಬ್ ದಾಳಿಗೆ ಪ್ರತಿಕ್ರಿಯೆ ನೀಡಿರುವ ಅಮೆರಿಕ ಅಧ್ಯಕ್ಷ ಜೋ ಬೈಡನ್, "ಈ ಸಾವುಗಳಿಗೆ ನಾವು ಪ್ರತೀಕಾರ ತೀರಿಸಿಕೊಳ್ಳುತ್ತೇವೆ' ಎಂದು ಸವಾಲು...
ಮೈಸೂರು ಗ್ಯಾಂಗ್ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. "ನಾನು ನಿನ್ನೆಯಿಂದ ಕಾಂಗ್ರೆಸ್-ಬಿಜೆಪಿ ನಾಯಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದ್ದೇನೆ. ಅದರ ಬಗ್ಗೆ ಪರ-ವಿರೋಧದ ಹೇಳಿಕೆಯನ್ನು ಗಮನಿಸಿದ್ದೇನೆ. ಮೈಸೂರಿನಲ್ಲಿ ಇಂತಹದ್ದೊಂದು ಅಮಾನವೀಯ...
ಕಾಶ್ಮೀರ ವಿಚಾರ ಎರಡು ದೇಶಗಳಿಗೆ ಬಿಟ್ಟಿದ್ದು, ಭಾರತ-ಪಾಕಿಸ್ತಾನ ಕುಳಿತು ಬಗೆಹರಿಸಿಕೊಳ್ಳಲಿ ಎಂದು ತಾಲಿಬಾನ್ ವಕ್ತಾರ ಜಬಿಯುಲ್ಲಾ ಮುಜಾಹಿದ್ ಹೇಳಿದ್ದಾರೆ. ಪಾಕಿಸ್ತಾನ ನಮಗೆ ಎರಡನೇ ಮನೆ ಇದ್ದಂತೆ ಆದರೆ ಎರಡು ದೇಶಗಳ ನಡುವಿನ ವಿಚಾರಕ್ಕೆ...
ಕಲಬುರಗಿ ಪೊಲೀಸ್ ತರಬೇತಿ ಮಹಾವಿದ್ಯಾಲಯ, ಕಲಬುರಗಿಯ ಪ್ರೊಬೇಷನರಿ ಪಿ. ಎಸ್. ಐ. ಪ್ರಶಿಕ್ಷಣಾರ್ಥಿಗಳಿಗೆ ಮನೋವಿಜ್ಞಾನ ವಿಷಯ ಕುರಿತು ಬೋಧನೆ ಮಾಡಲು ಅರ್ಹ ಅತಿಥಿ ಉಪನ್ಯಾಸಕ ಹುದ್ದೆಯನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಒಂದು...
ಕೊರೊನಾ ವೈರಸ್ ಸೋಂಕು ಬಂದ ಒಂದು ವರ್ಷದ ಬಳಿಕವೂ ಆಯಾಸ ಹಾಗೂ ಉಸಿರಾಟದ ತೊಂದರೆಯು ಹಲವಾರು ಕೋವಿಡ್ ಸೋಂಕಿತರಲ್ಲಿ ಇರುತ್ತದೆ ಎಂದು ಕೊರೊನಾ ವೈರಸ್ ಸೋಂಕಿನ ಬಗ್ಗೆ ಇತ್ತೀಚಿಗೆ ನಡೆಸಲಾದ ಚೀನಾದ ಅಧ್ಯಯನ...