ಬಿಜೆಪಿ ಪರ ಪ್ರಚಾರಕ್ಕೆ ಹೋದರೆ ಜನ ಉಗಿಯುತ್ತಾರೆ ಎಂದು ಹೇಳಿರುವ ಬೂತ್ ಮಟ್ಟದ ಅಧ್ಯಕ್ಷರೊಬ್ಬರು ನಡು ರಸ್ತೆಯಲ್ಲಿ ರಾಜೀನಾಮೆ ನೀಡಿದ್ದಾರೆ. ಶಿವಮೊಗ್ಗದ ಅಶೋಕನಗರದಲ್ಲಿ ಈ ಘಟನೆ ನಡೆದಿದೆ.
ಮನೆ ಬಳಿಗೆ ಬಂದಿದ್ದ ಬಿಜೆಪಿ ಮುಖಂಡರನ್ನು ಬಾಗಿಲಲ್ಲೇ...
ಕೋವಿಡ್ ಎರಡನೇ ಅಲೆಯ ಲಾಕ್‍ಡೌನ್ ಕಾರಣದಿಂದಾಗಿ ಬಳ್ಳಾರಿಯಿಂದ ಹೊರ ರಾಜ್ಯಗಳಿಗೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಈಗ ಪುನಃ ಬಸ್ಸುಗಳ ಸಂಚಾರವನ್ನು ಆರಂಭಿಸಲಾಗಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ಬಳ್ಳಾರಿ-ಚೆನ್ನೈ, ಬಳ್ಳಾರಿ-ಹೈದರಾಬಾದ್...
ಬೆಂಗಳೂರು ನಗರದಲ್ಲಿ ಕೋವಿಡ್ 2ನೇ ಡೋಸ್ ಲಸಿಕೆ ಪಡೆಯಲು ಹೋದ ಜನರಿಗೆ ಬಲವಂತದಿಂದ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದಲ್ಲಿ ಪ್ರತಿದಿನ 52 ರಿಂದ 63 ಸಾವಿರದ ತನಕ...
"ನಾನು ಎಲ್ಲರಂತಲ್ಲ" ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಮತ್ತೊಮ್ಮೆ ಗರಂ ಆಗಿದ್ದಾರೆ. ಈ ಹಿಂದೆ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಂಡಾಗ ವಿಧಾನಸೌಧದಲ್ಲಿ ನಡೆಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ, "ಹಿಂದೆನಾಗಿದೆ ನನಗೇ...
ಭಾರತೀಯ ರಿಸರ್ವ್ ಬ್ಯಾಂಕ್(ಆರ್ ಬಿ ಐ) ಸೆಪ್ಟೆಂಬರ್ ತಿಂಗಳ ರಜಾ ದಿನಗಳ ಪಟ್ಟಿಯನ್ನು ಪ್ರಕಟಿಸಿದೆ. ಆಗಸ್ಟ್ ತಿಂಗಳಲ್ಲಿ ಹಲವು ರಾಜ್ಯಗಳಲ್ಲಿ ಕೊವಿಡ್ 19 ಕರ್ಫ್ಯೂ, ಲಾಕ್ ಡೌನ್ ಮುಗಿದಿದ್ದು, ಅನ್ ಲಾಕ್ ಪ್ರಕ್ರಿಯೆ...
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯುವತಿ ಮತ್ತು ಯುವಕ ಆ ಸಮಯದಲ್ಲಿ ಅಲ್ಲಗೆ ಹೋಗಿದ್ದೇ...
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯ ಸಂಪನ್ಮೂಲ ಕೇಂದ್ರ ಯೋಜನೆಯಡಿಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿರುವ ಮಹಿಳಾ ಸ್ವ ಉದ್ಯೋಗ ಮಾರ್ಗದರ್ಶನ ಕೇಂದ್ರದಲ್ಲಿ ಸಂಪನ್ಮೂಲ ವ್ಯಕ್ತಿಯ ಹುದ್ದೆಗೆ ಅರ್ಜಿಗಳನ್ನು ಕರೆಯಲಾಗಿದೆ. ಒಂದು ಹುದ್ದೆಯನ್ನು ಭರ್ತಿ...
ವಿಶ್ವವಿಖ್ಯಾತ ನಂದಿ ಗಿರಿಧಾಮದಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಗೆ ಗುಡ್ಡ ಕುಸಿದು ರಸ್ತೆ ಕೊಚ್ಚಿ ಹೋಗಿದೆ. ಈ ಹಿನ್ನಲೆಯಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ 20 ದಿನಗಳ ಕಾಲ ನಂದಿ ಗಿರಿಧಾಮ ಪ್ರವೇಶ ನಿರ್ಬಂಧಿಸಲಾಗಿದೆ...
ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಸಾಂಸ್ಕೃತಿಕ ನಗರಿ ಮೈಸೂರು ಇದೀಗ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಒಂದು ಕಾಲದಲ್ಲಿ ಪೆನ್ಷನರ್ಸ್ ಪ್ಯಾರಡೈಸ್ ಎನಿಸಿದ್ದ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮೈಸೂರಿಗರನ್ನು ಬೆಚ್ಚಿಬೀಳಿಸಿದೆ.
ಹೊರ...
ಭಾರತೀಯ ವಾಯುಸೇನೆಗೆ ಸೇರಿದ ಮಿಗ್ 21 ಬೈಸನ್ ಯುದ್ಧ ವಿಮಾನ ರಾಜಸ್ಥಾನದಲ್ಲಿ ಪತನಗೊಂಡಿದೆ.
ರಾಜಸ್ಥಾನದ ಬರ್ಮರ್‌ನಲ್ಲಿ ವಿಮಾನ ಪತನವಾಗಿದ್ದು, ಪೈಲಟ್‌ನನ್ನು ರಕ್ಷಿಸಲಾಗಿದೆ. ಬರ್ಮರ್‌ನಲ್ಲಿ ಯುದ್ಧ ವಿಮಾನದ ತರಬೇತಿ ವೇಳೆ ಈ ದುರಂತ ಬರ್ಮರ್ನಿಂದ 35...