ಕೇರಳದಲ್ಲಿ ಓಣಂ ಹಬ್ಬದ ಆಚರಣೆ ಬೆನ್ನಲ್ಲೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಶೇ.30ರಷ್ಟು ಏರಿಕೆ ಕಂಡು ಬಂದಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಒಂದೇ ದಿನ...
ದೂರು ನೀಡಿದ ವ್ಯಕ್ತಿ ಹಾಗೂ ಆರೋಪಿತ ವ್ಯಕ್ತಿ ಇಬ್ಬರು ರಾಜ್ಯದ ಮುಂದಿನ ಭವಿಷ್ಯ ಎಂದು ಹೇಳಿ ಗುವಾಹಟಿ ಹೈಕೋರ್ಟ್ ಗುವಾಹಟಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಅತ್ಯಾಚಾರ ಆರೋಪಿತ ವಿದ್ಯಾರ್ಥಿಗೆ ಜಾಮೀನು ಮಂಜೂರು...
ಕರ್ನಾಟಕ ಸರ್ಕಾರವು ಸಿಲ್ಕ್ ಬೋರ್ಡ್‌ನಿಂದ ಕೆಆರ್ ಪುರಂ ವರೆಗಿನ ರಸ್ತೆಗಳಲ್ಲಿ ತೆರಳುವ ಐಟಿ ಕಂಪನಿ ಉದ್ಯೋಗಿಗಳಿಗೆ 2022ರ ಡಿಸೆಂಬರ್ ವರೆಗೂ ವರ್ಕ್ ಫ್ರಂ ಹೋಂ ವಿಸ್ತರಿಸುವಂತೆ ಕೇಳಿದೆ. ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣ...
ಆಯಿಲ್ ಇಂಡಿಯಾ ಸಂಸ್ಥೆ 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ತನ್ನ ಅಧಿಕೃತ ವೆಬ್ ತಾಣದಲ್ಲಿ ಅಧಿಸೂಚನೆ ಪ್ರಕಟಣೆ ಹೊರಡಿಸಿದೆ. 535 ಫಿಟ್ಟರ್ ಟ್ರೇಡ್, ಬಾಯ್ಲರ್ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಿಗೆ...
ನೈಋತ್ಯ ರೈಲ್ವೆ ವಿಜಯಪುರ ಮತ್ತು ಮಂಗಳೂರಿನ ಜನರಿಗೆ ಸಿಹಿಸುದ್ದಿ ಕೊಟ್ಟಿದೆ. ಕೋವಿಡ್ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು-ವಿಜಯಪುರ ರೈಲು ಸಂಚಾರ ಪುನಃ ಆರಂಭವಾಗಲಿದೆ. ಶೀಘ್ರದಲ್ಲೇ ರೈಲಿನ ವೇಳಾಪಟ್ಟಿ ಅಂತಿಮಗೊಳ್ಳಲಿದೆ. ರೈಲು ಪುನಃ ಆರಂಭಿಸಲು ನೈಋತ್ಯ ರೈಲ್ವೆ...
ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರು ಜೆಡಿಎಸ್ ಪಕ್ಷ ತೊರೆಯುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಜಿಟಿಡಿ, "ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಳಿ...
ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 2 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಮುನ್ಸೂಚನೆ ಪ್ರಕಾರ ಭಾಗಶಃ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ಸಂಜೆ...
ಇನ್ನು ಮುಂದೆ ಕೊರೊನಾ ವೈರಸ್ ಸೋಂಕು ವಿರುದ್ದದ ಲಸಿಕೆ ಪಡೆಯುವ ಫಲಾನುಭವಿಗಳು ಈಗ ವಾಟ್ಸಾಪ್ ಮೂಲಕವೂ ಕೋವಿಡ್ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು. ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ಮಾಹಿತಿ...
ದೇಶಾದ್ಯಂತ ಮುಂಗಾರು ಚುರುಕಾಗಿದ್ದು, ಆಗಸ್ಟ್ 26ರವರೆಗೂ ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರಾಖಂಡ ಹಾಗೂ ಉತ್ತರ ಪ್ರದೇಶದಲ್ಲಿ ಅಧಿಕ ಮಳೆಯಾಗುವುದಾಗಿ ತಿಳಿಸಿದೆ. ಸೋಮವಾರದಿಂದ ಈ ಎರಡು ರಾಜ್ಯಗಳಲ್ಲಿ...