ಅಫ್ಘಾನಿಸ್ತಾನ ಸಂಪೂರ್ಣವಾಗಿ ತಾಲಿಬಾನ್ ಉಗ್ರರ ವಶವಾಗಿದೆ. ಕಾಬೂಲ್ ಸೇರಿದಂತೆ ವಿವಿಧ ಪ್ರದೇಶದಲ್ಲಿ ಹಿಂಸಾಚಾರಗಳು ನಡೆಯುತ್ತಿರುವ ಬಗ್ಗೆ ವರದಿಗಳು ಬರುತ್ತಿವೆ. ತಾಲಿಬಾನ್ ಪರವಾಗಿ ಸ್ಟೇಟಸ್ ಹಾಕಿದ ಕರ್ನಾಟಕದ ಯುವಕನಿಗೆ ಸಂಕಷ್ಟ ಎದುರಾಗಿದೆ.
ಬಾಗಲಕೋಟೆಯ ಆಸೀಫ್ ಗಲಗಲಿ ಎಂಬ ಯುವಕ...
ಯಾದಗಿರಿಯಲ್ಲಿ ಕೇಂದ್ರ ಸರ್ಕಾರದ ಜನಾಶೀರ್ವಾದ ಯಾತ್ರೆಯ ವೇಳೆ ಕೇಂದ್ರ ಸಚಿವ ಭಗವಂತ ಖೂಬಾರನ್ನು ನಾಡಕೋವಿಯಿಂದ ಗಾಳಿಯಲ್ಲಿ ಗುಂಡು ಹಾರಿಸಿ ಸ್ವಾಗತ ಮಾಡಿರುವ ಬಗ್ಗೆ ರಾಜ್ಯಾದ್ಯಂತ ಟೀಕೆ ವ್ಯಕ್ತವಾಗಿದ್ದರೂ, ಗೃಹ ಸಚಿವ ಆರಗ ಜ್ಞಾನೇಂದ್ರ...
ಗಡಿ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಪ್ರತಿದಿನ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ರಾತ್ರಿ ಕರ್ಫ್ಯೂ ಮತ್ತು...
ಆ ಮಗುವಿನ ಪ್ರಾಣ ಉಳಿಯಬೇಕಾದರೆ 16 ಕೋಟಿ ರೂಪಾಯಿಯ ಇಂಜೆಕ್ಷನ್ ಬೇಕಾಗಿತ್ತು. ದಾನಿಗಳ ಸಹಾಯದಿಂದ ಬರೋಬ್ಬರಿ 48 ಲಕ್ಷ ರೂಪಾಯಿವರೆಗೆ ಸಂಗ್ರಹವಾಗಿತ್ತು. 16 ಕೋಟಿ ರೂಪಾಯಿ ಜೋಡಿಸಲು ಹೆತ್ತವರು ಸಾಕಷ್ಟು ಪ್ರಯತ್ನ ನಡೆಸಿದರು....
ಕೊಪ್ಪಳ ಜಿಲ್ಲೆಯ 14 ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ/ ನಗರ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆಗಸ್ಟ್ 31ರೊಳಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ವಿಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ...
ಪ್ರೀತಿ, ಪ್ರೇಮ ಎಂದು ನಂಬಿಹೋಗಿದ್ದ ಪ್ರೇಮಿಯೊಬ್ಬ ಪ್ರೀತಿಗಾಗಿ ಜಮೀನು ಮಾರಿ, ಸಾಲಮಾಡಿ ಕೊಂಡಿದ್ದ. ಇದೀಗ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದ ಯುವಕ ನಂಜುಂಡಸ್ವಾಮಿ...
ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟ್ರೋಫಿಗಳಲ್ಲಿ ಟಿ20 ವಿಶ್ವಕಪ್ ಒಂದನ್ನೇ ಆಸ್ಟ್ರೇಲಿಯಾ ಗೆದ್ದಿಲ್ಲ. ಉಳಿದೆಲ್ಲಾ ಪ್ರಮುಖ ಟ್ರೋಫಿಗಳನ್ನು ಐಸಿಸಿ ಜಯಿಸಿದೆ. ಏಕದಿನ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ಐದು ಬಾರಿ ವಿಶ್ವ ಚಾಂಪಿಯನ್ಸ್ ಎನಿಸಿದೆ....
ಮೈಸೂರು ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಪ್ರಯತ್ನವನ್ನು ನಡೆಸುತ್ತಿದೆ. ಮೇಯರ್ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಆಗಸ್ಟ್ 25 ಬುಧವಾರ ನೂತನ ಮೇಯರ್ ಆಯ್ಕೆ ನಡೆಯಲಿದೆ.
ಮೇಯರ್ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು...
ಐದು ದಿನಗಳ ನಿರಂತರ ಏರಿಕೆ ನಂತರ ಗುರುವಾರ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದೆ. ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಕುಸಿದಿದ್ದು, ಗುರುವಾರ ಎಲ್ಲಾ ಪ್ರಮುಖ ನಗರಗಳಲ್ಲಿ ಬೆಲೆ ಇಳಿಕೆಯಾಗಿದೆ.
ಆಗಸ್ಟ್ ಆರಂಭದಲ್ಲಿ ಚಿನ್ನದ ಬೆಲೆ...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಪೂಜಾ ಸೇವೆಗಳಿಗೆ ಅವಕಾಶವಿಲ್ಲ ಎಂದು ದೇವಳದ ಪ್ರಕಟಣೆ ತಿಳಿಸಿದೆ.
ಕೇರಳ ರಾಜ್ಯದೊಂದಿಗೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ...