ಸೇಡಿಗೆ ಸೇಡು, ರಕ್ತಕ್ಕೆ ರಕ್ತ ಎಂಬ ನಿಯಮ ಪಾಲಿಸುತ್ತಿರುವ ಅಮೆರಿಕ ತಾಲಿಬಾನ್‌ಗೆ ಬಿಗ್ ಶಾಕ್ ನೀಡಿದೆ. ಅಫ್ಘಾನಿಸ್ತಾನಕ್ಕೆ ಸೇರಿದ್ದ $70 ಸಾವಿರ ಕೋಟಿ ಹಣವನ್ನು ತಾಲಿಬಾನ್ ಸರ್ಕಾರಕ್ಕೆ ಸಿಗದಂತೆ ಸದ್ಯ ಅಮೆರಿಕ ಬ್ಲಾಕ್...
ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯಲ್ಲಿ ಕ್ರಮೇಣ ಏರಿಕೆ ಕಂಡು ಬರುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.76ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.61ರಷ್ಟಿದೆ.
ರಾಜ್ಯದಲ್ಲಿ ಒಂದು ದಿನದಲ್ಲಿ 1365 ಮಂದಿಗೆ ಕೊರೊನಾವೈರಸ್...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿಂದು ಖಾದ್ಯ ತೈಲದ ರಾಷ್ಟ್ರೀಯ ಅಭಿಯಾನದಲ್ಲಿ - ಆಯಿಲ್ ಪಾಮ್ ಜಾರಿಗೆ ಸಂಪುಟದ ಅನುಮೋದನೆ ಸಿಕ್ಕಿದೆ. ಈ ಯೋಜನೆಯು ತೈಲ...
ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿ ಹರಿಯುತ್ತಿದ್ದರೂ, ಪ್ರವಾಸಿಗರ ಸಂಖ್ಯೆ ಕ್ಷೀಣಿಸಿದೆ. ವಾರಾಂತ್ಯದಲ್ಲೂ ಸೀಮಿತ ಪ್ರವಾಸಿಗರಿಗೆ ಮಾತ್ರ ಜಲಧಾರೆ ಕಣ್ತುಂಬಿಕೊಳ್ಳುವ, ಅದರ ಮುಂದೆ ಫೋಟೊ ಕ್ಲಿಕ್ಕಿಸಿಕೊಳ್ಳುವ ಅವಕಾಶ ಸಿಗುತ್ತಿದೆ. ಈ ಬಾರಿಯೂ ಶಿವಮೊಗ್ಗದ ಪ್ರವಾಸೋದ್ಯಮಕ್ಕೆ ಕೋವಿಡ್ ಭಾರೀ...
ಶಿವಮೊಗ್ಗ ಮೂಲದ ಪಾದ್ರಿಯೊಬ್ಬರು ತಾಲಿಬಾನ್ ಉಗ್ರ ಸಂಘಟನೆ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಸಿಕ್ಕಿಬಿದ್ದಿದ್ದಾರೆ. ರಕ್ಷಣೆಯ ನಿರೀಕ್ಷೆಯಲ್ಲಿಯಲ್ಲಿ ಅವರು ಇದ್ದು, ಕುಟುಂಬದವರು, ಕ್ರೈಸ್ತ ಸಮುದಾಯ ಈಗ ಆತಂಕದಲ್ಲಿದೆ.
ತೀರ್ಥಹಳ್ಳಿ ತಾಲೂಕಿನ ದೊಡ್ಡಮನೆ ಕೇರಿ ವಾಸಿಯಾಗಿರುವ ಫಾದರ್ ರಾಬರ್ಟ್ ಅಫ್ಘಾನಿಸ್ಥಾನದಲ್ಲಿದ್ದಾರೆ....
ತಾಲಿಬಾನ್ ಸಮಸ್ಯೆಯಿಂದ ಅಫ್ಘಾನಿಸ್ತಾನ ದೇಶ ತೊಂದರೆಯಲ್ಲಿದ್ದರೂ ತಾಲಿಬಾನ್ ನಿಯಮಗಳಿಂದ ಕ್ರಿಕೆಟ್‌ಗೆ ಏನೂ ತೊಂದರೆಯಿಲ್ಲ. ಯಾಕೆಂದರೆ ಅವರಿಗೆ ಕ್ರಿಕೆಟ್ ಬಗ್ಗೆ ಪ್ರೀತಿಯಿದೆ. ಕ್ರಿಕೆಟ್‌ಗೆ ಅವರ ಬೆಂಬಲವೂ ಇದೆ ಎಂದು ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ ನ...
ಒಂದೆಡೆ ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆ ತೆರೆಯಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದೆಡೆ ಶಾಲಾ ಶುಲ್ಕ ವಿಚಾರವಾಗಿ ಖಾಸಗಿ ಶಾಲೆಗಳು ಹಾಗೂ ಪೋಷಕರ ನಡುವೆ ಘರ್ಷಣೆಗೆ ನಾಂದಿ ಹಾಡುವ ಆದೇಶವನ್ನು ಶಿಕ್ಷಣ...
ಕರ್ನಾಟಕ ಸರ್ಕಾರ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ರಾತ್ರಿ 9 ರಿಂದ ಮುಂಜಾನೆ 5 ಗಂಟೆಯ ತನಕ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈಗ ಕರ್ಫ್ಯೂ ನಿಯಮಗಳನ್ನು ಕಠಿಣವಾಗಿ ಜಾರಿಗೊಳಿಸಲು ಪೊಲೀಸರಿಗೆ ಸೂಚನೆ...
'ಕೌಶಲ್ಯ ಮಾಸ' ಆಚರಣೆಯ ಅಂಗವಾಗಿ ಮೈಸೂರಿನಲ್ಲಿ ಆಗಸ್ಟ್ 30ರಂದು ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 18 ರಿಂದ 35 ವರ್ಷದ ವಯೋಮಿತಿಯ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಮೈಸೂರು ಜಿಲ್ಲಾ...
"ಇಲ್ಲಿ ಕೇಳ್ರಪ್ಪ, ನಮ್ಮಲ್ಲಿ ಬಾಂಬೆ ಟೀಮ್ ಇಲ್ಲ, ಯಾವ್ ಟೀಮೂ ಇಲ್ಲ. ರೈತರ ಬಗ್ಗೆ ಕೇಳಿ," ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಪತ್ರಕರ್ತರಿಗೆ ಟಾಂಗ್ ನೀಡಿದರು.
ಬೆಳೆ ಸಮೀಕ್ಷೆಗೆ ಮಂಗಳವಾರ ಚಿತ್ರದುರ್ಗ ಜಿಲ್ಲೆಯ...