ಎಲ್ಲರೂ ಆರೋಗ್ಯ ಚೆನ್ನಾಗಿ ಇಟ್ಟುಕೊಳ್ಳಲು ವ್ಯಾಯಾಮ ಮುಖ್ಯ. ದಿನದ ಒಂದೂವರೆ ಗಂಟೆ ನಿಮಗಾಗಿ ಮೀಸಲಿಡಿ ಎಂದು ಪೊಲೀಸ್ ಸಿಬ್ಬಂದಿಗೆ ಜಿಲ್ಲಾ ಪಂಚಾಯತಿ CEO ಬಿ.ಆರ್ .ಪೂರ್ಣಿಮಾ ಕಿವಿಮಾತು ಹೇಳಿದರು.
ಮೈಸೂರಿನ ಜ್ಯೋತಿನಗರದ ಡಿಎಆರ್ ಮೈದಾನದಲ್ಲಿ...
ಕಾಡಾನೆ ಹಾವಳಿ ತಡೆಗೆ ನಾಲ್ಕು ಜಿಲ್ಲೆಗಳಲ್ಲಿ ELEPHANT ಟಾಸ್ಕ್ ಫೋರ್ಸ್ ರಚಿಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಅಧ್ಯಕ್ಷತೆಯಲ್ಲಿ ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು, ತಕ್ಷಣದಿಂದಲೇ ಕಾರ್ಯಪ್ರವೃತ್ತರಾಗುವಂತೆ ಸಿಎಂ...
ನಜರ್ಬಾದ್ ಠಾಣೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಕುಖ್ಯಾತ ಕಳ್ಳನನ್ನು ಬಂಧಿಸಿದ್ದಾರೆ. ವಿಶ್ವವಿಖ್ಯಾತ ಮೈಸೂರು ದಸರಾ ಸಮಯದಲ್ಲಿ ಕಳ್ಳತನ ನಡೆದಿದ್ದು, ಬಂಧಿತನಿಂದ 7 ಲಕ್ಷ ರೂಪಾಯಿ ಬೆಲೆ ಬಾಳುವ 163 ಗ್ರಾಂ. ಚಿನ್ನಾಭರಣವನ್ನು...
ಮೈಸೂರು ವಿಮಾನ ನಿಲ್ದಾಣದ ಉನ್ನತೀಕರಣ ಹಾಗೂ ರನ್ ವೇ ವಿಸ್ತರಣೆಗಾಗಿ 2ನೇ ಹಂತದಲ್ಲಿ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ. ಅಗತ್ಯವಿರುವ ಜಮೀನನ್ನು ಭೂಸ್ವಾಧೀನಪಡಿಸಿಕೊಳ್ಳಲು ರಾಜ್ಯ ಸರ್ಕಾರದಿಂದ 319 ಕೋಟಿ 13 ಲಕ್ಷ...
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ‘ಆಪರೇಷನ್ ತ್ರಿಬಲ್ ರೈಡಿಂಗ್’ ಶುರುವಾಗಿದೆ. ಬೈಕ್ಗಳಲ್ಲಿ ತ್ರಿಬಲ್ ರೈಡ್ ಮಾಡುವವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆ ಪೊಲೀಸರು ಕಾರ್ಯಾಚರಣೆಯನ್ನು ಆರಂಭಿಸಿದ್ದಾರೆ. ಡಿಸಿಪಿ ಗೀತಾ ಪ್ರಸನ್ನ ಮಾರ್ಗದರ್ಶನದಲ್ಲಿ ನವೆಂಬರ್ 20 ರಿಂದ...