ವೀರಭದ್ರೇಶ್ವರ ಸ್ವಾಮಿ ರಥೋತ್ಸವದ ವೇಳೆ ರಥದ ಚಕ್ರ ಮುರಿದ ಪರಿಣಾಮ ರಥ ಉರುಳಿ ಬಿದ್ದ ಘಟನೆ ಚಾಮರಾಜನಗರ ತಾಲೂಕಿನ ಚೆನ್ನಪ್ಪನಪುರ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಅವಘದದಲ್ಲಿ ಯಾವುದೇ ಅಪಾಯವಾಗಿಲ್ಲ. ದೇವಾಲಯದ ಹೊರ ಆವರಣದಲ್ಲಿ...
26 ಕೋಟಿ ರೂಪಾಯಿ ವೆಚ್ಚದಲ್ಲಿ ಮೈಸೂರು ದಸರಾ ಮಹೋತ್ಸವ ನಡೆದಿದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಲೆಕ್ಕ ಕೊಟ್ಟಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತ್ನಾಡಿದ ಅವರು, ಮೈಸೂರು ದಸರಾಗೆ ಒಟ್ಟು 26 ಕೋಟಿ...
ಈಗಿನ ಜೀವನ ಶೈಲಿಯಲ್ಲಿ ಪಾರ್ಟಿಗಳನ್ನ ಮಾಡೊದು ಕಾಮನ್ . ಆದ್ರೆ ಆಲ್ಕೊಹಾಲ್ ಸೇವನೆಯಿಂದ ಮಾರನೇ ದಿನ ಕೆಲವರಿಗೆ ಕಿರಿ ಕಿರಿ.
ಯಾಕಂದ್ರೆ ಆ ನಶೆಯಿಂದ ಹೊರಬರಲಾಗದೆ ಒದ್ದಾಡ್ತಾರೆ . ಆಫೀಸ್ ಗೆ ಹೋಗ್ಬೇಕು ಅನ್ನುವ...
BJPಯವರು ತಪ್ಪು ಮುಚ್ಚಿಕೊಳ್ಳಲು ಪತ್ರಕರ್ತರಿಗೇ ಗಿಫ್ಟ್ ಕೊಟ್ಟಿದ್ದು, ಪತ್ರಕರ್ತರಿಗೆ ಹಂಚಿರುವ ಹಣದ ಮೂಲ ಪತ್ತೆ ಹಚ್ಚಲು ನ್ಯಾಯಾಂಗ ತನಿಖೆಯಾಗಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ರು. ಈ ಬಗ್ಗೆ ಮೈಸೂರು ಏರ್ಪೋರ್ಟ್ನಲ್ಲಿ ಮಾತ್ನಾಡಿದ...
ಮೀಸಲಾತಿ ಹೆಚ್ಚಳ ಮಾಡಿರುವ ಸಂಬಂಧ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕ್ರೆಡಿಟ್ ವಾರ್ ಮುಂದುವರೆದಿದೆ. ಈ ನಡುವೆ ಮೀಸಲಾತಿ ಹೆಚ್ಚಳಕ್ಕೆ ನಾವೇ ಕಾರಣರು ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತ್ನಾಡಿದ...
ಕೊಳ್ಳೇಗಾಲ ನಗರಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಹಾಲಿ ಶಾಸಕ ಎನ್ ಮಹೇಶ್ ಪ್ರಾಬಲ್ಯ ಮೆರೆದಿದ್ದಾರೆ. ಪರಿಣಾಮ, ಕಾಂಗ್ರೆಸ್ ಮತ್ತು ಬಿಎಸ್ಪಿ ಪಕ್ಷಗಳು ತೀವ್ರ ಮುಖಭಂಗಕ್ಕೆ ಒಳಗಾಗಿವೆ. 7 ಸ್ಥಾನಗಳಿಗೆ...
ಸ್ನೇಹಿತರೊಂದಿಗೆ ಇಸ್ಪೀಟ್ ಆಡುವಾಗ ಜೆಡಿಎಸ್ ಮುಖಂಡ ತೀವ್ರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.ಮೃತ ಜೆಡಿಎಸ್ ಮುಖಂಡ ಅಶ್ವಥ್ ಅವರು ಮೈಸೂರಿನ ಕೆ.ಟಿ. ಸ್ಟ್ರೀಟ್ ನಿವಾಸಿ, ಜೆಡಿಎಸ್ ಪಕ್ಷದ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು....
ಜೀವದ ಹಂಗು ತೊರೆದು ಹರಿಯುವ ಹೊಳೆ ಪಕ್ಕದಲ್ಲೇ ಮೃತರ ಅಂತ್ಯ ಸಂಸ್ಕಾರ ನಡೆದಿರುವ ಘಟನೆ ಹನೂರು ತಾಲೂಕಿನ ಅಜ್ಜೀಪುರ ಗ್ರಾಮ ಪಂಚಾಯ್ತಿಗೆ ಸೇರಿದ ಅಂಬಿಕಾಪುರ ಗ್ರಾಮದಲ್ಲಿ ನಡೆದಿದೆ. ಕಳೆದ ವಾರ ಗ್ರಾಮದ ಪಾಪಮ್ಮ...
ಗುಂಡ್ಲುಪೇಟೆಯ ಪ್ರಸಿದ್ಧ ಪ್ರವಾಸಿ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಕೆಲವು ದಿನಗಳ ನಂತರ ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ.
ರಸ್ತೆ ದುರಸ್ತಿ ಹಿನ್ನೆಲೆಯಲ್ಲಿ ಅಕ್ಟೋಬರ್ 16ರ ಭಾನುವಾರದಿಂದ ಅಂದರೆ 13 ದಿನಗಳಿಂದ ಬಸ್ ಸಂಚಾರ...
ಅಪ್ಪು ಪುಣ್ಯಸ್ಮರಣೆ ದಿನವೇ ಅಭಿಮಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಹೊಸ ಆನಂದೂರು ಗ್ರಾಮದಲ್ಲಿ ನಡೆದಿದೆ.
ಅಪ್ಪು ಇಲ್ಲದ ಜೀವನ ಬೇಡವೆಂದು ಹೊಸ ಆನಂದೂರು ಗ್ರಾಮದ ಕಿರಣ್ ನೇಣಿಗೆ ಶರಣಾಗಿದ್ದಾನೆ. ನಿನ್ನೆ ಪುಣ್ಯಸ್ಮರಣೆಯಲ್ಲಿ...