ಟೋಕಿಯೋ ಒಲಿಂಪಿಕ್ಸ್ ಆರಂಭವಾಗಿ ಈಗಾಲೇ 8 ದಿನಗಳು ಕಳೆದಿವೆ. ಭಾರತದ ಖಾತೆಯಲ್ಲಿ ಕೇವಲ 1 ಪದಕ ಮಾತ್ರ ಉಳಿದುಕೊಂಡಿದೆ. 49 ಕೆಜಿ ಮಹಿಳಾ ವೇಟ್ ಲಿಫ್ಟಿಂಗ್‌ನಲ್ಲಿ ಭಾರತದ ಮೀರಾಬಾಯಿ ಚಾನು ಬೆಳ್ಳಿ ಪದಕ...
ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಅವರು ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಸೆಮಿಫೈನಲ್‌ಗೆ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ಕ್ವಾರ್ಟರ್ ಫೈನಲ್‌ನಲ್ಲಿ ಸಿಂಧು ಅವರು ಜಪಾನ್ ಬಲಿಷ್ಠೆ ಅಕಾನೆ ಯಮಗುಚಿ ವಿರುದ್ಧ ನೇರ ಸೆಟ್...
ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರಾಜ್ಯದ ಗಡಿಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ. ಕೊರೊನಾ ಹರಡುವಿಕೆ ತಡೆಯಲು ಅವಶ್ಯಕವಾಗಿ ಪರೀಕ್ಷೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮುಖ್ಯಮಂತ್ರಿಯಾಗಿ ಶುಕ್ರವಾರ ಮೊದಲ ಬಾರಿ...
ಟೋಕಿಯೋ ಒಲಿಂಪಿಕ್ಸ್ ಆರಂಭವಾಗಿ 7 ದಿನಗಳು ಕಳೆದಿದ್ದು ಇದುವರೆಗೂ ಭಾರತದ ಪರ ಪದಕವನ್ನು ಗೆದ್ದಿರುವ ಏಕೈಕ ಆಟಗಾರ್ತಿ ಮೀರಾಬಾಯಿ ಚಾನು ಮಾತ್ರ. ಸೈಕೋಮ್ ಮೀರಾಬಾಯಿ ಚಾನು ಹೊರತುಪಡಿಸಿ ಭಾರತದ ಬೇರೆ ಯಾವುದೇ ಕ್ರೀಡಾಪಟು...
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುತ್ರ, ಸೊರಬ ಕ್ಷೇತ್ರದ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷ ಸೇರಿದರು. ಈಗಾಗಲೇ ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ ಅವರು ಅಧಿಕೃತವಾಗಿ ಪಕ್ಷ ಸೇರ್ಪಡೆಗೊಂಡರು....
ಆರು ಬಾರಿ ವಿಶ್ವ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಭಾರತದ ಸ್ಟಾರ್ ಬಾಕ್ಸರ್ ಮೇರಿ ಕೋಮ್ ಟೋಕಿಯೋ ಒಲಿಂಪಿಕ್ಸ್‌ನ ಪ್ರಿ ಕ್ವಾರ್ಟರ್‌ನಲ್ಲಿ ಸೋತ ಬಳಿಕ ಕಣ್ಣೀರಿಟ್ಟಿದ್ದಾರೆ. ಪ್ರಿ ಕ್ವಾರ್ಟರ್ ಪಂದ್ಯದ ವೇಳೆಯ ತೀರ್ಪುಗಾರರ ನಿರ್ಧಾರ...
ಭಾರತ ತಂಡದ ಮತ್ತು ಕರ್ನಾಟಕ ಕ್ರಿಕೆಟ್ ತಂಡದ ಮಾಜಿ ಆಟಗಾರ ವಿನಯ್ ಕುಮಾರ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ಬಲಿಷ್ಠ ಫ್ರಾಂಚೈಸಿ ಮುಂಬೈ ಇಂಡಿಯನ್ಸ್ (ಎಂಐ) ಸೇರಿಕೊಂಡಿದ್ದಾರೆ. ತಂಡದ ಟ್ಯಾಲೆಂಟ್ ಸ್ಕೌಟ್...
ದೇಶದಲ್ಲಿ ಮತ್ತೆ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 43,509 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 38,465 ಜನರು ಸೋಂಕಿನಿಂದ ಗುಣಮುಖರಾಗಿ...
ಬೆಂಗಳೂರು ನಗರದಲ್ಲಿ 376 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಬಿಬಿಎಂಪಿ ಹೊಸ ಪ್ರಕರಣಗಳ ಮೂಲ ಪತ್ತೆ ಹಚ್ಚಲು ಅಧ್ಯಯನವನ್ನು ನಡೆಸಿದೆ. ಹೆಚ್ಚು ಜನಸಂದಣಿ ಇರುವ ಮಾರುಕಟ್ಟೆಗಳು ಸೋಂಕು ಹರಡುವ ಪ್ರದೇಶವಾಗಿದೆ. ವಾರ್ಡ್ ನಂಬರ್...
ನಮ್ಮ ಮೆಟ್ರೋದ ಮೈಸೂರು ರಸ್ತೆ-ಕೆಂಗೇರಿ ವಿಸ್ತರಿತ ಮಾರ್ಗ ಜನರ ಸಂಚಾರಕ್ಕೆ ಆಗಸ್ಟ್‌ನಲ್ಲಿ ಮುಕ್ತವಾಗಲಿದೆ. ಈಗಾಗಲೇ ಬಿಎಂಆರ್‌ಸಿಎಲ್ ಪ್ರಾಯೋಗಿಕ ಸಂಚಾರವನ್ನು ಆರಂಭಿಸಿದೆ. ರೈಲ್ವೆ ಸುರಕ್ಷತಾ ಆಯುಕ್ತರು ಮಾರ್ಗವನ್ನು ಪರಿಶೀಲನೆ ನಡೆಸಿ, ವಾಣಿಜ್ಯ ಸಂಚಾರಕ್ಕೆ ಒಪ್ಪಿಗೆ...