ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಹಾಕಿಸಿಕೊಂಡಿರುವ ಜನರಲ್ಲಿ ಕೂಡ ಕೊರೊನಾ ಸೋಂಕು ತಗುಲುತ್ತಿದ್ದು, ಲಕ್ಷಣ ಮಾತ್ರ ಸೌಮ್ಯವಾಗಿದೆ ಎಂದು ವರದಿಗಳು ತಿಳಿಸಿವೆ. ಈ ರೋಗಿಗಳು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ ಹಾಗೂ ಚೇತರಿಸಿಕೊಳ್ಳುತ್ತಿದ್ದಾರೆ ,...
ಮದುವೆಯಾಗಿ ಎರಡು ವರ್ಷಕಳೆದರು ಮಕ್ಕಳಾಗಲಿಲ್ಲ ಎಂಬ ಕೊರಗಿನಲ್ಲಿದ್ದ ಮಹಿಳೆ ಗಂಡ ಹಾಗೂ ಮನೆಯವರನ್ನು ನಾನು ಗರ್ಭಿಣಿ ಎಂದು ನಂಬಿಸಿ, ಕೊನೆಗೆ ಹಣ ಕೊಟ್ಟು ಬೇರೆ ಮಗುವನ್ನು ಖರೀದಿಸಿದ್ದಳು. ಈಗ ಪ್ರಕರಣ ಬಯಲಿಗೆ ಬಂದಿದ್ದು, ಮಹಿಳೆ...
ಜಪಾನ್‌ನ ಸ್ಟಾರ್ ಟೆನಿಸ್ ಆಟಗಾರ್ತಿ ನವೋಮಿ ಒಸಾಕಾ ಟೋಕಿಯೋ ಒಲಿಂಪಿಕ್ಸ್ ಮಹಿಳಾ ಸಿಂಗಲ್ಸ್ ಟೆನಿಸ್ ಮೂರನೇ ಸುತ್ತಿನ ಪಂದ್ಯದಲ್ಲಿ ಸೋತಿದ್ದಾರೆ. ಝೆಕ್ ರಿಪಬ್ಲಿಕ್ ಆಟಗಾರ್ತಿ ಮಾರ್ಕೆಟಾ ವೊಂಡ್ರೊಸೊವಾ ವಿರುದ್ಧ ಒಸಾಕಾ ನೇರಸೆಟ್ ಸೋಲು...
ಕಾವೇರಿ ನದಿ ಪಾತ್ರದಲ್ಲಿ ಭಾರೀ ಮಳೆಯಾಗುತ್ತಿದ್ದು ಕೃಷ್ಣರಾಜ ಸಾಗರ (ಕೆಆರ್‌ಎಸ್) ನೀರಿನ ಮಟ್ಟ 110.10 ಅಡಿಗೆ ತಲುಪಿದೆ. 10,034 ಕ್ಯುಸೆಕ್ ನೀರನ್ನು ಹೊರಬಿಡಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಜಲಾಶಯಕ್ಕೆ ಭಾನುವಾರ ಸಂಜೆಯ ವೇಳೆಗೆ 37,048...
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.
ಸೋಮವಾರ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್...
ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟವನ್ನು ನಿಷೇಧಿಸಿ ಸುಪ್ರೀಂಕೋರ್ಟ್ ಸೋಮವಾರ ಆದೇಶ ಹೊರಡಿಸಿದೆ.
ಇನ್ನುಮುಂದೆ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಪರವಾನಗಿ ನೀಡಬಾರದು ಎಂದು ಸುಪ್ರೀಂಕೋರ್ಟ್ ಹೇಳಿದೆ....
ಭಾರತೀಯ ಮಾರುಕಟ್ಟೆಯಲ್ಲಿ ಹಳದಿ ಲೋಹದ ಬೆಲೆ ಸತತ ಏರಿಕೆಗೊಂಡ ಬಳಿಕ ಸೋಮವಾರ(ಜುಲೈ 26) ಏರಿಕೆಗೊಂಡಿದೆ. ನವದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನ 10 ಗ್ರಾಂ 46,950 ರೂಪಾಯಿಗೆ ಹೆಚ್ಚಾಗಿದ್ದು, ಶುದ್ಧ ಚಿನ್ನ 10 ಗ್ರಾಂ...
ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆಯೇ ಬಿಜೆಪಿಯಲ್ಲಿ ಮುಂದಿನ ಸಿಎಂ ಯಾರು ಎಂಬ ಚರ್ಚೆ ಜೋರಾಗಿದೆ.
ಮುಖ್ಯಮಂತ್ರಿ ಕುರ್ಚಿ ರೇಸ್‌ನಲ್ಲಿ ಹಲವರ ಹೆಸರು ಕೇಳಿ ಬರುತ್ತಿದ್ದು, ಬಿಜೆಪಿ ರಾಜ್ಯಾಧ್ಯಕ್ಷ...
ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶರಾಗಿದ್ದಾರೆ. 76 ವರ್ಷದ ನಟಿ ಜಯಂತಿ ವಯೋಸಹಜ ಕಾಯಿಲೆಯಿಂದ ಬಳಿಸುತ್ತಿದ್ದರು. ಇಂದು (ಜುಲೈ 26) ಬೆಳಗ್ಗೆ ಜಯಂತಿ ತಮ್ಮ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ....
ದಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್‌ಸಿಇ)ಯು ಐಸಿಎಸ್‌ಇ 10 ಹಾಗೂ ಐಎಸ್‌ಸಿ 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ.
ಜುಲೈ 24ರಂದು ಸಂಜೆ 3 ಗಂಟೆಗೆ ಫಲಿತಾಂಶ ಪ್ರಕಟವಾಗಿದೆ. ಈ...