ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಗ್ರಾಮೀಣ ಹಾಗೂ ನಗರ ಪ್ರದೇಶಗಳು ಕೆರೆಯಾಗಿ ಮಾರ್ಪಟ್ಟಿವೆ.
ಶಿವಮೊಗ್ಗದ ನವುಲೆಯಲ್ಲಿರುವ ಕೆಎಸ್‌ಸಿಎ ಕ್ರಿಕೆಟ್ ಸ್ಟೇಡಿಯಂನಲ್ಲಿ ಮೊಣಕಾಲುದ್ದ ನೀರು ನಿಂತಿದ್ದು, ಪಿಚ್ ಸಂಪೂರ್ಣ ಹಾನಿಗೊಳಗಾಗಿದೆ....
ನಮ್ಮ ರಾಜ್ಯ ಉಳಿಯಬೇಕಾದರೆ ತಮ್ಮದೇ ಪಕ್ಷವನ್ನು ಕಿತ್ತೊಗೆಯಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬಾಯಿತಪ್ಪಿನಿಂದ ನುಡಿದ ಪ್ರಸಂಗ ನಡೆದಿದೆ.
ಮುಂಬರುವ ಚುನಾವಣೆಗಳಲ್ಲಿ ಪಕ್ಷದ ಕಾರ್ಯತಂತ್ರಗಳು ಹಾಗೂ ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಪಕ್ಷ...
ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲ್ಲೂಕಿನ ಕದ್ರಾ ಜಲಾಶಯದಿಂದ ಭರಪೂರ ನೀರನ್ನು ಹೊರಬಿಟ್ಟಿರುವ ಕಾರಣ ಜಲಾಶಯದ ಸುತ್ತಮುತ್ತ ಪ್ರದೇಶದಲ್ಲಿ ಸಾಲು ಸಾಲು ಮನೆಗಳು ನೆಲಸಮವಾಗಿವೆ.
ಘಟ್ಟದ ಮೇಲಿನ ದಾಂಡೇಲಿ, ಜೊಯಿಡಾ, ಹಳಿಯಾಳ ಭಾಗದಲ್ಲಿ ಶುಕ್ರವಾರ...
ಭಾರತ ಒಲಿಂಪಿಕ್ಸ್‌ನಲ್ಲಿ ಮೊದಲ ಪದಕವನ್ನು ಗೆದ್ದುಕೊಂಡಿದೆ. ಭಾರತದ ವೈಟ್‌ಲಿಫ್ಟರ್ ಮೀರಾಬಾಯಿ ಚಾನು ಬೆಳ್ಳಿಯ ಪದಕವನ್ನು ಗೆಲ್ಲುವ ಮೂಲಕ ಸಾಧನೆ ಮಾಡಿದ್ದಾರೆ. ಈ ಮೂಲಕ ಭಾರತ ಈ ಬಾರಿಯ ಒಲಿಂಪಿಕ್ಸ್ ಕೂಟದಲ್ಲಿ ಶುಭಾರಂಭವನ್ನು ಮಾಡಿದೆ.
49...
ರಾಜ್ಯಾದ್ಯಂತ ಅಬ್ಬರದ ಮಳೆ ಸುರಿಯುತ್ತಿದ್ದು, ರಾಜ್ಯದ ಕರಾವಳಿ ಸೇರಿದಂತೆ ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ, ಮನೆಗಳು ಕುಸಿದು ಬಿದ್ದಿವೆ, ನದಿಗಳು ತುಂಬಿ ಹರಿಯುತ್ತಿವೆ, ಹೊಲ...
ಲಾಕ್‌ಡೌನ್ ಬಳಿಕ ಕರ್ನಾಟಕದಲ್ಲಿ ಭಕ್ತರು ದೇವಾಲಯಗಳಿಗೆ ಭೇಟಿ ನೀಡಲು ಅವಕಾಶ ನೀಡಲಾಗಿದೆ. ಆದರೆ ಸೇವೆಗಳು, ಪ್ರಸಾದ ವಿನಿಯೋಗಕ್ಕೆ ಅವಕಾಶ ಇರಲಿಲ್ಲ.
ಕರ್ನಾಟಕ ಸರ್ಕಾರ ಶುಕ್ರವಾರ ದೇವಾಲಯಗಳಲ್ಲಿ ಪ್ರಸಾದ ವಿನಿಯೋಗ, ಸೇವೆಗಳಿಗೆ ಅವಕಾಶ ನೀಡುವ ಕುರಿತು...
ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ಮಾಹಿತಿ ಕೊಟ್ಟಿದ್ದಾರೆ. ಜೊತೆಗೆ ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾಗುತ್ತಿರುವುದರ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಆಗುತ್ತಿದೆ....
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆ ಹೊಣೆ ಹೊತ್ತಿರುವ ಬೆಂಗಳೂರು ಇಂಟರ್ ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್ ಡಿಜಿಟಲ್ ಸೇವೆ, ತಂತ್ರಜ್ಞಾನ, ಕಾರ್ಯಾಚರಣೆ ಹಾಗೂ ಗ್ರಾಹಕರ ಸೇವೆಗಳನ್ನು ಮತ್ತಷ್ಟು ಉತ್ತಮಪಡಿಸುವ ನಿಟ್ಟಿನಲ್ಲಿ ಐಬಿಎಂ ಕಂಪನಿಯೊಂದಿಗೆ...
ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಗೆ ಕೇಂದ್ರ ಸರ್ಕಾರದಿಂದ 9,725.15 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ರಾಜ್ಯ ಸಚಿವ ಡಾ. ಭಾರತಿ ಪ್ರವೀಣ್ ಪವಾರ್ ಹೇಳಿದ್ದಾರೆ. ಇದರ ಮಧ್ಯೆ ಎಷ್ಟು...
ಭಾರತೀಯ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆ ಭಾರತ್ ಬಯೋಟೆಕ್ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಮುಂದುವರೆಸಿದ್ದು, ಮುಂದಿನ ವಾರ 2-6 ವರ್ಷದ ಮಕ್ಕಳ ಮೇಲೆ ಎರಡನೇ ಡೋಸ್ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ....