No menu items!
6.2 C
Munich
Friday, May 8, 2026
- Advertisement -spot_img

AUTHOR NAME

admin

12733 POSTS
0 COMMENTS

ಈ 3 ಜಿಲ್ಲೆಗಳಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಕರಾವಳಿ, ಮಲೆನಾಡು, ಉತ್ತರ ಒಳನಾಡಿನಲ್ಲಿ ಕೆಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ, ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳು ಕಳೆದಿದ್ದು, ಹಲವು ಭಾಗಗಳಲ್ಲಿ...

600/600 ಅಂಕ ಗಳಿಸಿದ ವಿದ್ಯಾರ್ಥಿನಿ ಫುಲ್ ರೋಸ್ಟ್; ಇದೆಲ್ಲಾ ಬೇಕಿತ್ತಾ?

ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಎಲ್ಲ ವಿದ್ಯಾರ್ಥಿಗಳನ್ನು ಪಾಸ್ ಮಾಡಿಲಾಗಿದೆ. ಕೊರೊನಾ ವೈರಸ್ ಕಾರಣದಿಂದಾಗಿ ಪರೀಕ್ಷೆ ನಡೆಸದೆ ವಿದ್ಯಾರ್ಥಿಗಳ ಹಿಂದಿನ ಶೈಕ್ಷಣಿಕ ಪ್ರದರ್ಶನ ಗಮನಿಸಿ ಅಂಕಗಳನ್ನು ನೀಡಲಾಗಿದೆ. ಇದೇ ವೇಳೆ...

ಚಾಮುಂಡಿ ಬೆಟ್ಟಕ್ಕೆ ಹೋಗುವ ಮುನ್ನ ಇದನ್ನು ತಿಳಿಯಿರಿ

ಚಾಮುಂಡಿ ಬೆಟ್ಟ ಹಾಗೂ ಉತ್ತನಹಳ್ಳಿ ಜ್ವಾಲಾತ್ರಿಪುರ ಸುಂದರಿ ದೇವಾಲಯಗಳಿಗೆ ಆಷಾಢ ಮಾಸದ ಅಮಾವಾಸ್ಯೆಗಳು, ಶುಕ್ರವಾರಗಳು, ಚಾಮುಂಡಿ ವರ್ಧಂತಿ ಹಾಗೂ ಆಷಾಢ ಮಾಸದಲ್ಲಿ ಬರುವ ಎಲ್ಲಾ ಶನಿವಾರ, ಭಾನುವಾರ ಮತ್ತು ಸಾರ್ವತ್ರಿಕ ರಜಾ ದಿನಗಳಂದು...

ಬೆಂಗಳೂರು-ಪಾಂಡಿಚೇರಿ ನಡುವೆ ಐಷಾರಾಮಿ ಬಸ್, ದರ ಎಷ್ಟು ಗೊತ್ತಾ?

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಬೆಂಗಳೂರು-ಪಾಂಡಿಚೇರಿ ನಡುವಿನ ಬಸ್ ಸಂಚಾರವನ್ನು ಪುನರಾರಂಭಿಸಿದೆ. ಐಷಾರಾಮಿ ಬಸ್‌ಗಳು ಈ ಮಾರ್ಗದಲ್ಲಿ ಸಂಚಾರ ನಡೆಸಲಿದ್ದು, ದರಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬೆಂಗಳೂರು ಕೇಂದ್ರ ವಿಭಾಗದ ವತಿಯಿಂದ ಜನರ ಅನುಕೂಲಕ್ಕಾಗಿ...

ಮಕ್ಕಳೇ ಶಾಲೆಗೆ ತೆರಳಲು ತಯಾರಾಗಿ; ಮುಹೂರ್ತ ಫಿಕ್ಸ್!

ಕೊರೊನಾವೈರಸ್ ಸೋಂಕು ಹಿನ್ನೆಲೆಯಲ್ಲಿ ಒಂದೂವರೆ ವರ್ಷದಿಂದ ಮುಚ್ಚಿರುವ ಶಾಲೆಗಳನ್ನು ಆಗಸ್ಟ್ ಮೊದಲ ವಾರದಲ್ಲಿಯೇ ಆರಂಭಿಸಲು ಶಿಕ್ಷಣ ಇಲಾಖೆ ಗಂಭೀರ ಚಿಂತನೆ ನಡೆಸಿದೆ. ಕೊರೊನಾ ಮೂರನೇ ಅಲೆ ಭೀತಿ ಹಿನ್ನೆಲೆಯಲ್ಲಿ ಶಾಲೆಗಳು ತೆರೆಯುವ ಸಂಬಂಧ...

ಕೊರೊನಾ ಗೆದ್ದ ಪಂತ್; ಟೀಮ್‌ಗೆ ವಾಪಸ್

ಇಂಗ್ಲೆಂಡ್ ಪ್ರವಾಸದಲ್ಲಿ ಕೊರೊನಾವೈರಸ್‌ಗೆ ತುತ್ತಾಗಿದ್ದ ರಿಷಭ್ ಪಂತ್ ಚೇತರಿಸಿಕೊಂಡಿದ್ದು ನೆಗೆಟಿವ್ ವರದಿಯನ್ನು ಪಡೆದುಕೊಂಡಿದ್ದಾರೆ. ಸಂಪೂರ್ಣ ಕ್ವಾರಂಟೈನ್ ಪೂರೈಸಿದ ರಿಷಭ್ ಪಂತ್ ಈಗ ತಂಡದ ಬಯೋಬಬಲ್‌ಗೆ ಸೇರ್ಪಡೆಗೊಂಡಿದ್ದಾರೆ. ಡರ್ಹಾಮ್‌ನಲ್ಲಿ ಭಾರತೀಯ ತಂಡವನ್ನು ಕೂಡಿಕೊಂಡಿದ್ದಾರೆ ರಿಷಭ್...

3 ನೇ ಒಡಿಐಗೆ ಟೀಮ್ ಇಂಡಿಯಾದಲ್ಲಿ ಬದಲಾವಣೆ?

ಅತ್ಯುತ್ತಮ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ಮಾಡಿದ್ದ ಶ್ರೀಲಂಕಾ ತಂಡ ಎರಡನೇ ಓಡಿಐ ಪಂದ್ಯದಲ್ಲಿ ಬಹುತೇಕ ನಿಯಂತ್ರಣ ಸಾಧಿಸಿತ್ತು. ವಿಶೇಷವಾಗಿ ದ್ವಿತೀಯ ಇನಿಂಗ್ಸ್‌ನಲ್ಲಿ 160ಕ್ಕೆ 6 ವಿಕೆಟ್‌ಗಳನ್ನು ಕಿತ್ತಿದ್ದ ಲಂಕಾ ಬೌಲರ್‌ಗಳು ಧವನ್‌ ಪಡೆಗೆ...

ಜುಲೈ 26ರವರೆಗೂ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 26ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ...

ಯಡಿಯೂರಪ್ಪಗೆ ತೊಂದರೆ ಕೊಟ್ಟರೆ ಹೋರಾಟ ಎಂದ ಸ್ವಾಮೀಜಿ

" ಯಡಿಯೂರಪ್ಪ ಅಧಿಕಾರಕ್ಕೆ ಬಂದಾಗಲೆಲ್ಲಾ ತೊಂದರೆ ನೀಡಲಾಗುತ್ತಿದೆ. ಇದೇ ರೀತಿ ಮುಂದುವರೆದರೆ ಉಗ್ರ ಹೋರಾಟ ನಡೆಸಬೇಕಾಗುತ್ತದೆ" ಎಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಜ್ಞಾನಪ್ರಭು ಶ್ರೀ ಗುರು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ಬಗ್ಗೆ...

ಸ್ವಾಮೀಜಿಗಳ ವಿರುದ್ಧ ಹರಿಹಾಯ್ದ ಹೆಚ್. ವಿಶ್ವನಾಥ್

"ಮಠ ಮಾನ್ಯಗಳು, ಧರ್ಮಾಧಿಕಾರಿಗಳು ಸಮಾಜದ ಭಾಗವಾಗಬೇಕು. ಅದನ್ನು ಬಿಟ್ಟು ರಾಜಕಾರಣ ಹಾಗೂ ಅಧಿಕಾರದ ಭಾಗವಾಗಬಾರದು," ಎಂದು ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ್ ಕಿಡಿಕಾರಿದರು. ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವನಾಥ್, "ಮಠಾಧೀಶರು ರಾಜಕೀಯ...

Latest news

- Advertisement -spot_img