ಕೇರಳದಲ್ಲಿ 2 ದಿನ ಸಂಪೂರ್ಣ ಲಾಕ್‌ಡೌನ್ ವಿಧಿಸಿ ಸರ್ಕಾರ ಆದೇಶ ಮಾಡಿದೆ.
ಜುಲೈ 24 ಹಾಗೂ 25ರಂದು ಎರಡು ದಿನ ರಾಜ್ಯದಲ್ಲಿ ಸಂಪೂರ್ಣವಾಗಿ ಲಾಕ್‌ಡೌನ್ ಮಾಡುವಂತೆ ಸೂಚಿಸಲಾಗಿದೆ. ಹಾಗೆಯೇ ಜುಲೈ 12 ಹಾಗೂ 13ರಂದು...
ಯುವ ವೇಗಿ ಆವೇಶ್ ಖಾನ್ ಭಾರತ-ಇಂಗ್ಲೆಂಡ್ ಪ್ರವಾಸ ಸರಣಿಯಿಂದ ಹೊರ ಬಿದ್ದಿದ್ದಾರೆ. ಕೌಂಟಿ XI ವಿರುದ್ಧದ ಅಭ್ಯಾಸ ಪಂದ್ಯದ ವೇಳೆ ಖಾನ್ ಕೈ ಬೆರಳಿಗೆ ಗಾಯ ಮಾಡಿಕೊಂಡಿರುವುದರಿಂದ ಅವರು ಟೆಸ್ಟ್ ಸರಣಿಯಿಂದ ಹೊರ...
ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ಸಿನಿಮಾಗಳ ನಿರ್ಮಾಣ ಆರೋಪದಡಿಯಲ್ಲಿ ಉದ್ಯಮಿ ರಾಜ್ ಕುಂದ್ರಾ ಅರೆಸ್ಟ್ ಆಗಿದ್ದಾರೆ. ಅಶ್ಲೀಲ ಸಿನಿಮಾಗಳನ್ನು ಚಿತ್ರೀಕರಿಸಿ, ಅದನ್ನು ಆಪ್‌ಗಳ ಮೂಲಕ ಪಬ್ಲಿಶ್ ಮಾಡಲಾಗುತ್ತಿತ್ತು ಎಂಬ...
ಈದ್-ಅಲ್-ಅಧಾಗೂ ಮುನ್ನಾ ದಿನ ಮಂಗಳವಾರ ಉತ್ತರ ಪ್ರದೇಶದ ಲಖ್ನೋನಲ್ಲಿನ ಮಾರುಕಟ್ಟೆ ವಿವಿಧ ತಳಿಗಳ ಆಡು, ಕುರಿಗಳಿಂದ ತುಂಬಿಕೊಂಡಿತ್ತು. ಅವುಗಳಲ್ಲಿ ಆಡಿನ ಈ ಜೋಡಿಯೊಂದು ಎಲ್ಲರ ಗಮನ ಸೆಳೆಯುತ್ತಿದ್ದವು. ಬರೀ ನೋಟದಿಂದ ಮಾತ್ರವಲ್ಲ, ಇದರ...
ಭಾರತ ತಂಡದ ಮುಂದೆ ಇದ್ದದ್ದು 276 ರನ್‌ಗಳ ಗುರಿ. ಆದರೆ 36 ಓವರ್‌ಗಳ ವೇಳೆಗೆ ಭಾರತ 193 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿತ್ತು. ಸ್ಪೆಶಲಿಸ್ಟ್ ಬ್ಯಾಟ್ಸ್‌ಮನ್‌ಗಳೆಲ್ಲರೂ ಪೆವಿಲಿಯನ್ ಸೇರಿಯಾಗಿತ್ತು. ಗೆಲುವಿನ ಕನಸು...
ನಿರ್ದೇಶಕ ಇಂದ್ರಜಿತ್ ಲಂಕೇಶ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮಂಗಳವಾರ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. ಜಾತಿಗಳ ಬಗ್ಗೆ ಉಲ್ಲೇಖಿಸಿ ಶತ್ರುತ್ವ ಬೆಳೆಯುವಂತಹ ಹೇಳಿಕೆ ನೀಡಿರುವ...
ಶ್ರೀಲಂಕಾ ಪ್ರವಾಸದಲ್ಲಿರುವ ಭಾರತೀಯ ಕ್ರಿಕೆಟ್ ತಂಡದ ಉಪ ನಾಯಕ ಭುವನೇಶ್ವರ್ ಕುಮಾರ್ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಬಲು ಅಪರೂಪದ ದಾಖಲೆ ನಿರ್ಮಿಸಿದ್ದಾರೆ. ಈ ದಾಖಲೆಯನ್ನು ಒಳ್ಳೆಯ ದಾಖಲೆ ಅನ್ನುತ್ತೀರೋ ಅಥವಾ ಕೆಟ್ಟ ದಾಖಲೆ...
ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು...
ಪ್ರತಿಷ್ಠಿತ ಟೋಕಿಯೊ ಒಲಿಂಪಿಕ್ಸ್ ಆರಂಭಕ್ಕೆ ಇನ್ನು ಕೇವಲ ನಾಲ್ಕು ದಿನಗಳು ಮಾತ್ರವೇ ಬಾಕಿಯಿದೆ. ಈಗಾಗಲೇ ಹಲವಾರು ದೇಶಗಳ ಕ್ರೀಡಾಪಟುಗಳು ಟೋಕಿಯೋಗೆ ಆಗಮಿಸಿದ್ದು ಅಂತಿಮ ಹಂತದ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ. ಆದರೆ ಈ ಬಾರಿಯ ಒಲಿಂಪಿಕ್ಸ್...
ಹೊಸದಿಲ್ಲಿ: ಜಾಗತಿಕ ಕಚ್ಚಾ ತೈಲ ದರದಲ್ಲಿ ಪ್ರತಿ ಬ್ಯಾರೆಲ್‌ಗೆ (ಬ್ರೆಂಟ್), ಸೋಮವಾರ 5 ಡಾಲರ್ ಇಳಿಕೆಯಾಗಿದ್ದು, 73 ರಿಂದ 68 ಡಾಲರ್ ಮಟ್ಟಕ್ಕೆ ಇಳಿಕೆಯಾಗಿದೆ. ಈ ನಡುವೆ ಕಳೆದ 2 ದಿನಗಳಿಂದ ಪೆಟ್ರೋಲ್...