ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಶಾಪಿಂಗ್ ಹೋಗುವ ಜನರಿಗೆ ಸಿಹಿ ಸುದ್ದಿ. ಶಾಪಿಂಗ್ ಹೊರಟ ಜನರ ಕಾರು ಎಲ್ಲಿ ನಿಲ್ಲಿಸುವುದು? ಎಂಬ ಚಿಂತೆಗೆ ಪರಿಹಾರ ಸಿಗಲಿದೆ.
ಎಲ್ಲೋ ಕಾರು ನಿಲ್ಲಿಸಿ ನಡೆದುಕೊಂಡು ಅಥವ ಆಟೋ ಮೂಲಕ ಸಂಚಾರ...
ಉತ್ತರ ಕನ್ನಡ ಜಿಲ್ಲಾ ಕೇಂದ್ರ ಕಾರವಾರ ನಗರದ ರವೀಂದ್ರನಾಥ ಟ್ಯಾಗೋರ್ ಕಡಲತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ವೇಳೆ ಸೋಮವಾರ ಬರೋಬ್ಬರಿ 19 ಕೆ.ಜಿ ತೂಕದ ಕುರುಡೆ ಮೀನು ಏಂಡಿ ಬಲೆಗೆ ಬಿದ್ದಿದೆ.
ಕಾರವಾರ ತಾಲೂಕಿನಲ್ಲಿ ಕಳೆದ...
ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತೀಯ ಸೀಮಿತ ಓವರ್‌ಗಳ ತಂಡದ ನಾಯಕ ಶಿಖರ್ ಧವನ್ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸಾಕಷ್ಟು ಸ್ಮರಣೀಯ ಕ್ಷಣಗಳನ್ನು ಕಂಡಿದ್ದಾರೆ. ಮೊದಲ ಬಾರಿಗೆ ನಾಯಕನಾಗಿ ಭಾರತೀಯ ತಂಡವನ್ನು ಮುನ್ನಡೆಸಿರುವ...
ಬೆಂಗಳೂರು: 25 ಕೋಟಿ ರೂ. ಡೀಲ್ ವಿಚಾರದ ಬಳಿಕ ಸ್ಯಾಂಡಲ್‍ವುಡ್ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ ನಡುವೆ ಶೀತಲ ಸಮರ ಮುಂದುವರಿದ್ದು, ಇದೀಗ ದರ್ಶನ್ ವಿರುದ್ಧ ಉಮಾಪತಿಯವರು ಸಮರಕ್ಕೆ ಮುಂದಾಗಿದ್ದಾರೆ.
ಲೋನ್ ಲಡಾಯಿಗೆ...
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬದಲಾವಣೆಯ ಸುದ್ದಿ ಇದೀಗ ಅಧಿಕೃತವಾಗಿದ್ದು, ಜುಲೈ 26ರಂದು ರಾಜ್ಯಪಾಲರನ್ನು ಸಿಎಂ ಯಡಿಯೂರಪ್ಪ ಭೇಟಿ ಆಗಲಿದ್ದು, ಅಂದೇ ಬಿ.ಎಸ್ ಯಡಿಯೂರಪ್ಪ ಅವರು ತಾಂತ್ರಿಕವಾಗಿ ರಾಜೀನಾಮೆ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ....
ಬಾಗಲಕೋಟೆ: ಸಿಎಂ ಬಿ.ಎಸ್ ಯಡಿಯೂರಪ್ಪ ಬದಲಾವಣೆ ವಿಚಾರಕ್ಕೆ ಒಂದು ವಾರ ಕಾಯಿರಿ ಎಂದು ಬಾಗಲಕೋಟೆ ಜಿಲ್ಲೆಯ ಬನಹಟ್ಟಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ಬನಹಟ್ಟಿಯಲ್ಲಿ ನೇಕಾರ ಸಮುದಾಯದೊಂದಿಗೆ ಸಂವಾದ ನಡೆಸಿ,...
ಕೊಲೊಂಬೋ : ಭಾರತ ಹಾಗೂ ಶ್ರೀಲಂಕಾ ತಂಡಗಳು ಮೊದಲ ಏಕದಿನ ಪಂದ್ಯದಲ್ಲಿ ಭಾನುವಾರ ಕಣಕ್ಕಿಳಿದಿದೆ. ಈ ಪಂದ್ಯದಲ್ಲಿ ಭಾರತ ತಂಡದ ಪರವಾಗಿ ಇಬ್ಬರು ಆಟಗಾರರು ಏಕದಿನ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಬ್ಯಾಟ್ಸ್‌ಮನ್ ಸೂರ್ಯಕುಮಾರ್...
ಕೋವಿಡ್ ಎರಡನೇ ಅಲೆ ಮುಗಿದರೂ ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ಅಧ್ಯಕ್ಷರೇ ಸಿಕ್ಕಿಲ್ಲ! ಎಂದು ಸಂಸದ ತೇಜಸ್ವಿ ಸೂರ್ಯ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು,...
ಕರ್ನಾಟಕದಲ್ಲಿ ಕೋವಿಡ್ ಎರಡನೇ ಅಲೆಯ ಅಬ್ಬರ ತಗ್ಗಿದ್ದು, ಸೋಂಕಿತ ಪ್ರಕರಣಗಳು ಗಣನೀಯವಾಗಿ ಇಳಿಕೆ ಕಾಣುತ್ತಿವೆ. ಈ ಹಿನ್ನೆಲೆಯಲ್ಲಿ ನಾಲ್ಕನೇ ಹಂತದ ಅನ್‌ಲಾಕ್ ಪ್ರಕ್ರಿಯೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಸಂಬಂಧ...
ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ನವಜಾತ ಶಿಶುಗಳಿಗೆ ವೆಂಟಿಲೇಟರ್ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಮನವಿ ಮಾಡಿದ್ದಾರೆ.
ಕೋವಿಡ್ 19 ನಿಯಂತ್ರಣ ಕುರಿತು ವಿಡಿಯೋ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದ ಯಡಿಯೂರಪ್ಪ ಅವರು, ವೈದ್ಯರು,...