ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಚಾರದಲ್ಲಿ ತನ್ನ ಹೆಸರು ಥಳುಕು ಹಾಕಿಕೊಂಡಿದ್ದಕ್ಕೆ ನಿರ್ದೇಶಕ ಪ್ರೇಮ್ ಪ್ರತಿಕ್ರಿಯೆ ನೀಡಿದ್ದಾರೆ. ಇನ್‍ಸ್ಟಾಗ್ರಾಂ ಖಾತೆಯಲ್ಲಿ, ನನಗೆ ಯಾವ ಕೊಂಬೂ ಬಂದಿಲ್ಲ. ಇನ್ನೊಬ್ರ ಬಗ್ಗೆ ಮಾತನಾಡಬೇಕಾದರೆ ಯೋಚಿಸಿ ಮಾತನಾಡಿ...
ಭಾರತ ತಂಡದ ನಾಯಕ ಶಿಖರ್ ಧವನ್ ಅವರ ಜೊತೆ ಇನಿಂಗ್ಸ್ ಆರಂಭಿಸಲಿರುವ ಪೃಥ್ವಿ ಶಾ ಎದುರಾಳಿ ತಂಡದ ಬೌಲರ್‌ಗಳಿಗೆ ಬೆವರಿಳಿಸಲಿದ್ದಾರೆಂದು ಶ್ರೀಲಂಕಾ ಸ್ಪಿನ್ ದಂತಕತೆ ಮುತ್ತಯ್ಯ ಮುರಳಿಧರನ್ ಶ್ರೀಲಂಕಾ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.
ಭಾರತ...
ದೇಶಾದ್ಯಂತ ಎಲ್ಲಾ ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಅಕ್ಟೋಬರ್ 1ರಿಂದ ಶೈಕ್ಷಣಿಕ ವರ್ಷ ಆರಂಭವಾಗಲಿದೆ ಎಂದು ಯುಜಿಸಿ ತಿಳಿಸಿದೆ. ಇದರೊಂದಿಗೆ, ಸೆಪ್ಟೆಂಬರ್30ರ ಒಳಗೆ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಸೂಚಿಸಲಾಗಿದೆ.
12ನೇ ತರಗತಿ ಫಲಿತಾಂಶ...
ದೇಶದಲ್ಲಿ ಮುಂಗಾರು ಪುನರಾರಂಭವಾಗಿ ವಾರ ಕಳೆದಿದ್ದು, ಹಲವು ರಾಜ್ಯಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಭಾರೀ ಮಳೆಯಿಂದಾಗಿ ಪ್ರವಾಹ, ಭೂಕುಸಿತದಂಥ ಘಟನೆಗಳೂ ಹಲವೆಡೆ ಸಂಭವಿಸಿವೆ. ಇಡೀ ದೇಶವನ್ನು ಮುಂಗಾರು ಆವರಿಸಿದ್ದು, ಮುಂದಿನ ಆರರಿಂದ ಏಳು...
ಆ ಒಂದೇ ಒಂದು ಘಟನೆಯಿಂದ ಅಪ್ಪನ ಜೊತೆಯೂ ಇರಲು ಭಯವಾಯ್ತು ಅಂದ ಸ್ಟಾರ್ ನಟಿ!
ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ವರೆಗೆ ಈಗಾಗಲೇ ಸಾಕಷ್ಟು ನಟಿಯರು ಕಾಸ್ಟಿಂಗ್ ಕೌಚ್ ಬಗ್ಗೆ ಮಾತನಾಡಿದ್ದಾರೆ. ಇದು ಕೇವಲ ನಟಿಯರಿಗೆ ಮಾತ್ರ ಸೀಮಿತ...
ಭಾರತ ಹಾಗೂ ಶ್ರೀಲಂಕಾ ನಡುವಿನ ಸೀಮಿತ ಓವರ್‌ಗಳ ಸರಣಿಗೆ ಭಾನುವಾರ ಚಾಲನೆ ದೊರೆಯಲಿದೆ. ಆರು ಪಂದ್ಯಗಳ ಸೀಮಿತ ಓವರ್‌ಗಳ ಸರಣಿಯಲ್ಲಿ ಮೊದಲಿಗೆ ಏಕದಿನ ಪಂದ್ಯಗಳು ನಡೆಯಲಿದೆ. ಈ ಸರಣಿಗೆ ಶ್ರೀಲಂಕಾ ತಂಡವನ್ನು ಇಂದು...
ಹರಾರೆ ಸ್ಟೇಡಿಯಂನಲ್ಲಿ ಶುಕ್ರವಾರ (ಜುಲೈ 16) ನಡೆದ ಬಾಂಗ್ಲಾದೇಶ ಮತ್ತು ಜಿಂಬಾಬ್ವೆ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ಬಾಂಗ್ಲಾದ ಆಲ್ ರೌಂಡರ್ ಶಕೀಬ್ ಅಲ್ ಹಸನ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ...
ಭಾರತದ ಆಲ್ ರೌಂಡರ್ ಶಿವಂ ದೂಬೆ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ತನ್ನ ಬಾಲ್ಯದ ಗೆಳತಿ ಅಂಜುಂ ಖಾನ್ ಅವರನ್ನು ದೂಬೆ ಶುಕ್ರವಾರ (ಜುಲೈ 16) ವರಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನಲ್ಲಿ ಸದ್ಯ...
ನವದೆಹಲಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದ ಭವನದಲ್ಲಿ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಮಾಧ್ಯಮಗಳ...
ಬೆಂಗಳೂರು: ನೀವು ನೀಡಿದ ಅಗಾಧ ಪ್ರೀತಿಗೆ ತುಂಬಾ ಧನ್ಯವಾದಗಳು ಎಂದು ಯಶ್ ಹೇಳಿದ್ದಾರೆ.
ಯಶ್ ಅಭಿಮಾನಿಗಳಿಗೆ ಈ ವಿಶೇಷ ಧನ್ಯವಾದ ಹೇಳಲು ಕಾರಣವಿದೆ. 6 ತಿಂಗಳ ಹಿಂದೆ ಜನವರಿ 7 ರಂದು ಕೆಜಿಎಫ್ ಚಾಪ್ಟರ್...