ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ರಿಷಭ್ ಪಂತ್ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿದ್ದು, ಕ್ವಾರಂಟೈನ್‌ಗೆ ಒಳಪಟ್ಟಿದ್ದಾರೆ. ಜೊತೆಗೆ ಭಾರತ ತಂಡದ ಸಹಾಯಕ ಸಿಬ್ಬಂದಿಯಲ್ಲೂ ಸೋಂಕು ಕಾಣಿಸಿಕೊಂಡಿದ್ದು, ಅವರ ಸಂಪರ್ಕಕ್ಕೆ ಬಂದ ಕೆಲ ಆಟಗಾರರನ್ನು ಮುಂಜಾಗ್ರತಾ ಕ್ರಮವಾಗಿ...
ಚೆನ್ನೈ ಹಾಗೂ ಬೆಂಗಳೂರು ಮಹಾನಗರಗಳ ನಡುವೆ ತ್ವರಿತ ಸಂಪರ್ಕ ಒದಗಿಸುವ ಶತಾಬ್ದಿ ಎಕ್ಸ್ ಪ್ರೆಸ್ ರೈಲು ಮತ್ತೆ ಸಂಚಾರ ಆರಂಭಿಸುವ ಸುದ್ದಿ ಬಂದಿದೆ. ಜುಲೈ 21ರಿಂದ ಈ ಪ್ರೀಮಿಯಂ ರೈಲು ಸಂಚಾರ ಪುನರ್...
ವಿದ್ಯಾರ್ಥಿಗಳಿಂದ ಲಕ್ಷಾಂತರ ರೂಪಾಯಿ ಶುಲ್ಕ ಪಡೆಯುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಹಣದಾಸೆಗೆ ಮರೆಯಾದ ಮಾನವೀಯತೆಗೆ ವಿದ್ಯಾರ್ಥಿನಿಯೊಬ್ಬಳ ಶೈಕ್ಷಣಿಕ ಭವಿಷ್ಯವೇ ಮಂಕಾಗಿರುವುದು ಬೆಳಕಿಗೆ ಬಂದಿದೆ. ಮೂಡುಬಿದರೆ ಆಳ್ವಾಸ್ ರೆಸಿಡೆನ್ಸಿಯಲ್ ಶಾಲೆ ವಿದ್ಯಾರ್ಥಿನಿ ಕೇವಲ 22...
ಇಂಗ್ಲೆಂಡ್ ವಿರುದ್ಧ ಮೊದಲನೇ ಟೆಸ್ಟ್ ಪಂದ್ಯವಾಡುವ ಭಾರತ ತಂಡದ ಪ್ಲೇಯಿಂಗ್ ಇಲೆವೆನ್‌ನಿಂದ ಹಿರಿಯ ಬ್ಯಾಟ್ಸ್‌ಮನ್ ಚೇತೇಶ್ವರ್ ಪೂಜಾರ ಅವರನ್ನು ಕೈ ಬಿಡಲಾಗುತ್ತದೆ ಎಂಬ ವರದಿಗಳನ್ನು ನನ್ನಿಂದ ನಂಬಲು ಸಾಧ್ಯವಿಲ್ಲ ಎಂದು ಮಾಜಿ ಆರಂಭಿಕ...
ಬೆಂಗಳೂರು: ನಟ ದರ್ಶನ್ ಬಹಳ ಮುಗ್ಧ. ಯಾವುದೇ ಕೆಟ್ಟ ಕೆಲಸ ಮಾಡಲ್ಲ ಎಂದು ಕೃಷಿ ಸಚಿವ ಬಿಸಿ ಪಾಟೀಲ್ ‘ದಾಸ’ನ ಪರ ಬ್ಯಾಟ್ ಬೀಸಿದ್ದಾರೆ.
ದರ್ಶನ್‍ರಿಂದ ಹಲ್ಲೆ ಆರೋಪ ವಿಚಾರ ಸಂಬಂಧ ಪಬ್ಲಿಕ್ ಟಿವಿಗೆ...
"ಮಿಷನ್ ಯುವ ಸಮೃದ್ಧಿ" ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮುಂದಿನ ಐದು ವರ್ಷಗಳ ಒಳಗೆ ಒಂದು ಕೋಟಿ ಉದ್ಯೋಗಾವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಿಷನ್ ಯುವಸಮೃದ್ಧಿ ಯೋಜನೆಯಡಿ...
ಇಂಜಿನಿಯರಿಂಗ್ ಪ್ರವೇಶಕ್ಕೆ ನಡೆಸಲಾಗುವ ಜೆಇಇ (Main) ನಾಲ್ಕನೇ ಹಂತದ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಆಗಸ್ಟ್ 26ರಿಂದ ಸೆಪ್ಟೆಂಬರ್ 02ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.
ಜೆಇಇ ಪರೀಕ್ಷೆಯ ಮೊದಲ...
ಭಾರತ ತಂಡದ ಮಾಜಿ ಎಡಗೈ ಬ್ಯಾಟ್ಸ್‌ಮನ್ ಸುರೇಶ್ ರೈನಾ, ತಮಗಾದ ಮಂಡಿ ನೋವಿನ ಗಾಯದ ಸಮಸ್ಯೆ ಕಾರಣ 2007ರ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಪರ ಆಡುವ ಅವಕಾಶ...
ಶ್ರೀಲಂಕಾ ವಿರುದ್ಧ ಸೀಮಿತ ಓವರ್‌ಗಳ ಸರಣಿಗೆ ಕರ್ನಾಟಕದ ಯುವ ಆಟಗಾರ ದೇವದತ್ ಪಡಿಕ್ಕಲ್ ಕೂಡ ಆಯ್ಕೆಯಾಗಿದ್ದಾರೆ. ದೇಶೀಯ ಕ್ರಿಕೆಟ್ ಹಾಗೂ ಐಪಿಎಲ್‌ನಲ್ಲಿ ಅದ್ಭುತವಾದ ಪ್ರದರ್ಶನ ನೀಡಿ ಮಿಂಚಿರುವ ಪಡಿಕ್ಕಲ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ...