ಸ್ಪುಟ್ನಿಕ್ V ಕೊರೊನಾ ಲಸಿಕೆಯ ಒಂದೇ ಒಂದು ಡೋಸ್‌ನಿಂದ ಪ್ರಬಲ ಪ್ರತಿಕಾಯ ಸೃಷ್ಟಿಯಾಗುತ್ತದೆ ಎಂದು ಹೊಸ ಅಧ್ಯಯನವೊಂದು ತಿಳಿಸಿದೆ.
ಸೆಲ್ ರಿಪೋರ್ಟ್ಸ್‌ನಲ್ಲಿ ಮಂಗಳವಾರ ಅಧ್ಯಯನ ವರದಿಯೊಂದು ಪ್ರಕಟವಾಗಿದ್ದು, ಅರ್ಜೆಂಟೀನಾದಲ್ಲಿ 289 ಆರೋಗ್ಯ ಕಾರ್ಯಕರ್ತರ ಮೇಲೆ...
ಕೇಂದ್ರ ಸಚಿವ ಪಿಯೂಶ್ ಗೋಯಲ್ ರಾಜ್ಯ ಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನಾಯಕರಾಗಿ ಆಯ್ಕೆಯಾಗಿದ್ದಾರೆ.
ಥಾವರ್ ಚಂದ್ ಗೆಹ್ಲೋಟ್ ಅವರು ಕಳೆದ ವಾರ ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಂಡ ನಂತರ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭಾ ನಾಯಕರನ್ನಾಗಿ...
ರಾಜ್ಯದಲ್ಲಿ ಜು. 19 ಮತ್ತು 22 ರಂದು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕೈಗೊಳ್ಳುವ ಸಂಬಂಧ ಸುರಕ್ಷತಾ ನಿಯಮ ಬಿಡುಗಡೆ ಮಾಡಿದೆ. ಕೊರೊನಾ ನಡುವೆಯೂ ರಾಜ್ಯದಲ್ಲಿ...
ಪ್ರವಾಸಿ ಜಿಲ್ಲೆ ಕೊಡಗಿನಲ್ಲಿ ಕಳೆದ 48 ಗಂಟೆಗಳಿಂದ ಮಳೆಯು ವೇಗವನ್ನು ಪಡೆದುಕೊಂಡಿದ್ದು, ಕೆರೆ, ಕೊಳ್ಳ, ನದಿಗಳಲ್ಲಿ ನೀರಿನ ಮಟ್ಟ ಹೆಚ್ಚಾಗುತ್ತಿದೆ.
ಕೊಡಗು ಜಿಲ್ಲಾದ್ಯಂತ ವ್ಯಾಪಕ ಮಳೆ ಆಗುತ್ತಿದ್ದು, ಮಡಿಕೇರಿ ನಗರದ ಮಂಗಳೂರು ರಸ್ತೆಯಲ್ಲಿ ಬುಧವಾರ...
ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಕ್ರಿಕೆಟ್ ಆಟವಾಡಿದ ಎಂಬ ಒಂದೇ ಕಾರಣಕ್ಕಾಗಿ, ಒಂದು ಕೋಮಿನ ಯುವಕನನ್ನು ವ್ಯಕ್ತಿಯೋರ್ವ ಮೈದಾನದಿಂದ ಹೊರಗೆ ಕಳುಹಿಸಿದ ಅಮಾನವೀಯ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಜಯನಗರ ಎಂಬಲ್ಲಿ...
ನೇಪಾಳದ ಪ್ರಧಾನಿಯಾಗಿ ನೇಪಾಳಿ ಕಾಂಗ್ರೆಸ್ ಮುಖ್ಯಸ್ಥ ಶೇರ್ ಬಹದ್ದೂರ್ ದೇವುಬಾ ಅವರು ಮಂಗಳವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು.
ಮುಂದಿನ ಎರಡು ದಿನಗಳ ಒಳಗೆ ಶೇರ್ ಬಹದ್ದೂರ್ ದೇವುಬಾ ಅವರನ್ನು ಪ್ರಧಾನಿಯಾಗಿ ನೇಮಿಸುವಂತೆ ಸುಪ್ರೀಂ...
ಟೀಮ್ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಕೆಎಲ್ ರಾಹುಲ್ ತನ್ನ ಬದುಕಿನ ಅತೀ ನೆಚ್ಚಿನ ಕ್ಷಣ ಯಾವುದೆಂದು ಹೇಳಿಕೊಂಡಿದ್ದಾರೆ. ತಾನು ಟೆಸ್ಟ್ ಕ್ಯಾಪ್ ಪಡೆದುಕೊಂಡಿದ್ದು ತನ್ನ ಬದುಕಿನ ಅತೀ ಇಷ್ಟದ...
ದೇಶದಲ್ಲಿಯೇ ಮೊದಲ ಬಾರಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದ್ದ ಕೇರಳದ ತ್ರಿಶ್ಶೂರು ಜಿಲ್ಲೆಯ ವೈದ್ಯಕೀಯ ವಿದ್ಯಾರ್ಥಿನಿಯಲ್ಲಿ ಮತ್ತೊಮ್ಮೆ ಕೋವಿಡ್ 19 ಕಾಣಿಸಿಕೊಂಡಿದೆ
ಚೀನಾದ ವುಹಾನ್ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿರುವ 20 ವರ್ಷದ ಯುವತಿಯು ದಿಲ್ಲಿ ವಿಮಾನವೇರುವ ಮುನ್ನ ನಡೆಸಲಾದ ಮಾಮೂಲಿ ಪರೀಕ್ಷೆ ವೇಳೆ...
ಕೇರಳದಲ್ಲಿ ಮಂಗಳವಾರ ಮತ್ತೆ ಇಬ್ಬರಲ್ಲಿ ಝಿಕಾ ವೈರಸ್ ಪತ್ತೆಯಾಗಿದ್ದು, ರಾಜ್ಯದಲ್ಲಿ ಪ್ರಕರಣಗಳ ಒಟ್ಟು ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
"ಮಂಗಳವಾರ 35 ವರ್ಷದ ಪುರುಷ ಹಾಗೂ 41 ವರ್ಷದ ಮಹಿಳೆಯಲ್ಲಿ ಝಿಕಾ ವೈರಸ್ ದೃಢಪಟ್ಟಿದೆ. ಕೇರಳದಲ್ಲಿ...