ಮಂಡ್ಯ: ನಾನು ಸಿಎಂ ಆಗಿದ್ದಕ್ಕೆ ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ತಂದು, ಅವರಿಗೆ ಸ್ಮಾರಕ ನಿರ್ಮಾಣ ಮಾಡಿದೆ. ಅದೇ ಬಿಜೆಪಿ ಸರ್ಕಾರ ವಿಷ್ಣುವರ್ಧನ್ ಅವರಿಗೆ ಏನು ಮಾಡಿದರೆಂದು ನೋಡಿ ಎಂದು ಮಾಜಿ ಮುಖ್ಯಮಂತ್ರಿ...
ಬುಧವಾರ ಕೇಂದ್ರ ಸಚಿವರಾಗಿ ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ 36 ನೂತನ ಮಂತ್ರಿಗಳು ಹಾಗೂ ಕ್ಯಾಬಿನೆಟ್ ದರ್ಜೆಗೆ ಬಡ್ತಿ ಪಡೆದ 7 ಸಚಿವರಿಗೆ ತಡರಾತ್ರಿ ಖಾತೆ ಹಂಚಿಕೆಯಾಗಿದೆ. ಇದರ ಜತೆಗೆ ಹಾಲಿ ಸಚಿವರ ಖಾತೆಗಳನ್ನೂ...
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ನಡುವೆ ಮಾತಿನ ಸಮರಕ್ಕೆ ಬ್ರೇಕ್ ಬಿದ್ದಿಲ್ಲ. ಇದಕ್ಕೆ, ಇನ್ನಷ್ಟು ರೆಕ್ಕೆಪುಕ್ಕಗಳು ಸೇರುತ್ತಿವೆ.
ಪ್ರಜ್ವಲ್ ರೇವಣ್ಣ ಅವರಿಂದ ಕುಮಾರಸ್ವಾಮಿ ಕಲಿಯಲಿ ಎನ್ನುವ ಸುಮಲತಾ...
ಹೈಕಮಾಂಡ್ ಎಚ್ಚರಿಕೆಯ ಹೊರತಾಗಿಯೂ ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ನಿಲ್ಲುವಂತೆ ಕಾಣುತ್ತಿಲ್ಲ. ಒಂದೆಡೆ ಸಿಎಂ ಯಡಿಯೂರಪ್ಪ ಅವರ ವಿರೋಧಿ ಬಣದ ನಾಯಕರು ಟೀಕಾ ಪ್ರಹಾರವನ್ನು ಮುಂದುವರೆಸಿದ್ದಾರೆ. ಸಿಎಂ ಆಪ್ತರು ವಿರೋಧಿ ಬಣದ ಸದಸ್ಯರ...
ಕೋವಿಡ್ -19 ಲಸಿಕೆ ನಿರ್ವಹಣೆಯ ರಾಷ್ಟ್ರೀಯ ತಜ್ಞರ ಗುಂಪು ಮತ್ತು ಭಾರತದಲ್ಲಿ ರೋಗನಿರೋಧಕ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪು (ಎನ್‌ಟಿಎಜಿಐ), ಆರೋಗ್ಯ ಸಚಿವಾಲಯದ ಇತ್ತೀಚಿನ ಸಭೆಯಲ್ಲಿ ಸಂಪೂರ್ಣವಾಗಿ ಕೋವಿಡ್ ಲಸಿಕೆ ಪಡೆದಿರುವವರು...
ಮೈಸೂರು: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿ ಮಧ್ಯೆ ತೀವ್ರ ವಾಗ್ವಾದಗಳು ನಡೆಯುತ್ತಿದೆ. ಈ ನಡುವೆ ಸಂಸದ ಪ್ರತಾಪ್ ಸಿಂಹ ಅವರು ಹೆಚ್‍ಡಿಕೆ ಪರ ಬ್ಯಾಟಿಂಗ್ ಮಾಡಿದ್ದಾರೆ....
ಪೊಲೀಸ್ ಇಲಾಖೆಯಲ್ಲಿ ಉದ್ಯೋಗವಕಾಶ
ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಿಮಗಾಗಿ ಉದ್ಯೋಗ ಕಾದಿದೆ. ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ನೇರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜುಲೈ 12 ಅರ್ಜಿ ಸಲ್ಲಿಕೆಗೆ ಕೊನೇ ದಿನ.
ಹೇಗಿರುತ್ತೆ ನೇಮಕಾತಿ ಪ್ರಕ್ರಿಯೆ :...
ರಾಜ್ಯದಲ್ಲಿ ಜುಲೈ 10ರಿಂದ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು,...
ರಾಷ್ಟ್ರೀಯ ಆಯುಷ್ ಅಭಿಯಾನದಡಿ ದಾವಣಗೆರೆ ಜಿಲ್ಲೆಯಲ್ಲಿ 'ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ' ಹುದ್ದೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಜುಲೈ 22ರ ಸಂಜೆ 5.30ರ ತನಕ ಅರ್ಜಿ ಸಲ್ಲಿಸಬಹುದು.
ರಾಷ್ಟ್ರೀಯ ಆಯುಷ್ ಅಭಿಯಾನದಡಿ...
ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್ ಬಿಐ) 2021ನೇ ಸಾಲಿನ ನೇಮಕಾತಿ ಆರಂಭಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಹಾಕಲು ಬಯಸುವ ಅರ್ಹ,...