ಕರ್ನಾಟಕ ಸರ್ಕಾರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹೆಸರು ಬದಲಾವಣೆ ಮಾಡಿದೆ. ಕಲಬುರಗಿಯಲ್ಲಿ ಸಂಸ್ಥೆಯ ಪ್ರಧಾನ ಕಚೇರಿ ಇದ್ದು, 52 ಡಿಪೋಗಳು ಸಂಸ್ಥೆಯ ಅಡಿಯಲ್ಲಿವೆ.
ಸರ್ಕಾರದ ಅಧೀನ ಕಾರ್ಯದರ್ಶಿ ಎಂ. ಸತ್ಯವತಿ ಈ...
ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದಾರೆ. 43 ಸಚಿವರು ಇಂದು ಸಂಜೆ ಸಂಪುಟ ಸೇರಲಿದ್ದಾರೆ. ಹಲವು ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಹ ನೀಡಿದ್ದಾರೆ.
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ, ಕೇಂದ್ರ...
ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ. ವಿ. ಸದಾನಂದ ಗೌಡ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಸಂಪುಟ ವಿಸ್ತರಣೆಯಾಗಲಿದ್ದು, ಕರ್ನಾಟಕದ ನಾಲ್ವರು ಸಂಪುಟ ಸೇರಲಿದ್ದಾರೆ.
ಕೇಂದ್ರ ರಾಸಾಯನಿಕ...
ಹಿಂದಿ ಚಿತ್ರರಂಗದ ದಿಗ್ಗಜ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ 7:30ಕ್ಕೆ ಮುಂಬೈನ ಹಿಂದೂಜಾ ಆಸ್ಪತ್ರೆಯಲ್ಲಿ ನಿಧನರಾದರು.
98 ವರ್ಷ ವಯಸ್ಸಿನ ಹಿರಿಯ ನಟ ದಿಲೀಪ್ ಕುಮಾರ್ ಬಹುಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ದಿಲೀಪ್‌ರನ್ನು...
ಕಾವೇರಿ ನದಿ ನೀರಿನ ವಿಚಾರದಲ್ಲಿ ಸದಾ ಖ್ಯಾತೆ ತೆಗೆಯುವ ತಮಿಳುನಾಡು ಮತ್ತೊಮ್ಮೆ ಅದೇ ರೀತಿ ಮಾಡುತ್ತಿದೆ. ಮೇಕೆದಾಟು ಯೋಜನೆ ಕುರಿತು ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್‌ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪತ್ರ ಬರೆದಿರುವುದು ವಿವಾದಕ್ಕೆ ಕಾರಣವಾಗಿದೆ....
ತಮ್ಮ ಪುತ್ರನ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಡಿಸಿಎಂ ಲಕ್ಷ್ಮಣ ಸವದಿ, "ಅಪಘಾತವಾದ ಕಾರಿನಲ್ಲಿ ನನ್ನ ಮಗ ಇರಲಿಲ್ಲ. ಅದಕ್ಕೆ FIRನಲ್ಲಿ ಆತನ ಹೆಸರಿಲ್," ಎಂದಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿ...
ವಿಮಾನ ನಿಲ್ದಾಣದ ರನ್‌ವೇಗೆ ಏಕಾ ಏಕಿ ನುಗ್ಗಿದ ವ್ಯಕ್ತಿ ಕೆಲ ಕಾಲ ಆತಂಕ ಸೃಷ್ಠಿಸಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ವ್ಯಕ್ತಿಯನ್ನು ಸಿಐಎಸ್ಎಫ್ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಜುಲೈ 5 ರಾತ್ರಿ 11...
ರ್ನಾಟಕಕ್ಕೆ ನೂತನ ರಾಜ್ಯಪಾಲರ ನೇಮಕವಾಗಿದೆ. ಥಾವರ್ ಚಂದ್ ಗೆಹ್ಲೋಟ್ ನೂತನ ರಾಜ್ಯಪಾಲರಾಗಿ ನೇಮಕವಾಗಿದ್ದು, ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.
ರಾಜ್ಯಸಭಾ ಸದಸ್ಯರಾಗಿರುವ 73 ವರ್ಷದ ಥಾವರ್ ಚಂದ್ ಗೆಹ್ಲೋಟ್ ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯ ಮತ್ತು...
ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪುತ್ರನ ಕಾರು ಬೈಕ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ವ್ಯಾಪ್ತಿಯ ಕೂಡಲಸಂಗಮ ಕ್ರಾಸ್ ಬಳಿ...
ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಲಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ,...