ಸ್ಥಳೀಯ ಉದ್ಯಮಿಗಳಿಗಾಗಿ ಫ್ಲಿಪ್‌ಕಾರ್ಟ್ ಶಾಪ್ಸಿ ವಿನೂತನ ಯೋಜನೆ ಆರಂಭಿಸಲಾಗಿದೆ. ಭಾರತದ ಇ-ಕಾಮರ್ಸ್ ಮಾರ್ಕೆಟ್ ಪ್ಲೇಸರ್ ಆಗಿರುವ ಫ್ಲಿಪ್ ಕಾರ್ಟ್ ಇಂದು ಶಾಪ್ಸಿ ಎಂಬ ವಿನೂತನವಾದ ಯೋಜನೆಯನ್ನು ಪ್ರಕಟಿಸಿದೆ.
ಇದು ಆ್ಯಪ್ ಆಧಾರಿತ ಸೇವೆಯಾಗಿದ್ದು, ಇದರ...
ತೃತೀಯ ಲಿಂಗಿ ವಿದ್ಯಾರ್ಥಿಗಳಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್‌ಗಳಲ್ಲಿ ಸೀಟು ಮೀಸಲಿಡುವ ತೀರ್ಮಾನ ಕೈಗೊಳ್ಳಲಾಗಿದೆ. ಇದರಿಂದ ಇನ್ನು ಮುಂದೆ ತೃತೀಯ ಲಿಂಗಿ ವಿದ್ಯಾರ್ಥಿಗಳು ನೆಮ್ಮದಿಯಾಗಿ ವ್ಯಾಸಂಗ ಮಾಡಬಹುದಾಗಿದೆ.
ಮೈಸೂರು ವಿವಿ...
ಸಿಲಿಕಾನ್ ಸಿಟಿಯಲ್ಲಿ ತಣ್ಣಗಾಗಿದ್ದ ಸರಗಳ್ಳರ ಹಾವಳಿ ಮತ್ತೆ ಹೆಚ್ಚಾಗಿದೆ. ಬೆಂಗಳೂರಿನ ಹೊರಭಾಗದಲ್ಲಿ ಒಂದೇ ದಿನ ಸರಣಿ ಸರಗಳ್ಳತನ ನಡೆದಿದ್ದು, ಬ್ಲಾಕ್ ಫಲ್ಸರ್ ಬೈಕಿನಲ್ಲಿ ಬಂದ ಸರಗಳ್ಳರು ತಮ್ಮ ಕೈಚಳಕ ತೋರಿದ್ದಾರೆ.
48 ಗಂಟೆಗಳಲ್ಲಿ ಸರ್ಜಾಪುರ,...
ಕೋವಿಡ್ ಸಂದರ್ಭದಲ್ಲಿ ಹೊನ್ನಾಳಿ ಶಾಸಕ ಎಂ. ಪಿ. ರೇಣುಕಾಚಾರ್ಯ ಮಾಡುತ್ತಿರುವ ಕಾರ್ಯಗಳು ಜನರ ಮೆಚ್ಚುಗೆಗೆ ಪಾತ್ರವಾಗಿವೆ. ತಂದೆ-ತಾಯಿ ಕಳೆದುಕೊಂಡು ಅನಾಥವಾಗಿದ್ದ ಬಾಲಕಿಗೆ ಶಾಸಕರು ನೆರವಾಗಿದ್ದಾರೆ.
ಹೊನ್ನಾಳಿ ತಾಲೂಕಿನ ದೊಡ್ಡೇರಹಳ್ಳಿ ಗ್ರಾಮದ ಯುಕ್ತಿ ಎಂಬ ಬಾಲಕಿ...
ಧಾರವಾಡ ವಿಭಾಗದಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ...
ವಿದೇಶದಲ್ಲಿ ಕೆಲಸ ಪಡೆಯುವ ಆಸೆಗೆ ಬಿದ್ದು ಮೋಸ ಹೋಗಬೇಡಿ. ಅಂಗೈಯಲ್ಲಿ ಆಕಾಶ ತೋರಿಸಿ ನಾಮ ಹಾಕುವ ಬೋಗಸ್ ಕಂಪನಿಗಳು ಮೋಸ ಮಾಡಲೆಂದೇ ಹುಟ್ಟಿಕೊಂಡಿವೆ. ವಿದೇಶದಲ್ಲಿ ಕೆಲಸ ಕೊಡಿಸುವ ಆಸೆ ಹುಟ್ಟಿಸಿ ನಿರುದ್ಯೋಗಿಗಳಿಂದ ಲಕ್ಷಾಂತರ...
'ರಾಜಕೀಯ ಹುಲಿ', 'ರಾಜ್ಯದ ಹುಲಿ', 'ಮೈಸೂರು ಹುಲಿ' ಹೀಗೆ ಘೋಷಣೆಗಳ ಜೊತೆ ಅಭಿಮಾನಿಗಳು, ಕಾರ್ಯಕರ್ತರು ಸಿದ್ದರಾಮಯ್ಯರನ್ನು ತವರು ಜಿಲ್ಲೆ ಮೈಸೂರಿನಲ್ಲಿ ಸ್ವಾಗತಿಸಿದರು. ಆದರೆ ಮುಂದಿನ ಸಿಎಂ ಎಂಬ ಘೋಷಣೆ ಕೇಳಲಿಲ್ಲ.
ಬುಧವಾರ ಪ್ರತಿಪಕ್ಷ ನಾಯಕ...
ಹೈದರಾಬಾದ್ ಮೂಲದ ಕೋವಿಡ್ ಲಸಿಕೆ ತಯಾರಕ ಕಂಪನಿ ಭಾರತ್ ಬಯೋಟೆಕ್ ಬೆಂಗಳೂರಿನಲ್ಲಿ ಶೀಘ್ರವೇ ಲಸಿಕೆ ಉತ್ಪಾದನೆ ಮಾಡಲಿದೆ. ಜುಲೈ ಅಂತ್ಯದ ವೇಳೆಗೆ ಬೆಂಗಳೂರಲ್ಲಿ ಉತ್ಪಾದನೆ ಆರಂಭವಾಗುವ ನಿರೀಕ್ಷೆ ಇದೆ.
ಭಾರತ್ ಬಯೋಟೆಕ್ ಕೊವ್ಯಾಕ್ಸಿನ್ ಲಸಿಕೆ...
ಕೊರೊನಾ ಲಸಿಕೆ ನೆಪಹೇಳಿ ರಾತ್ರೋರಾತ್ರಿ 85 ಮಹಿಳೆಯರನ್ನು ಸಾಗಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ತಾಲೂಕಿನ ಮುಲ್ಕಿಯ ಲಿಂಗಪ್ಪಯ್ಯ ಕಾಡು ಎಂಬಲ್ಲಿ ನಡೆದಿದೆ.
ಒಂದೇ ಗ್ರಾಮದಿಂದ ಬಸ್‌ನಲ್ಲಿ 85 ಮಹಿಳೆಯರ ಸಾಗಾಟವಾಗಿದ್ದು, ಸ್ಥಳೀಯರು...
ಕರ್ನಾಟಕದಾದ್ಯಂತ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಆರಂಭವಾಗಿದೆ.
ಆದರೆ ಮುಂದಿನ ಕೆಲವು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ...