ರಾಜ್ಯದಲ್ಲಿ ಜೂನ್ 28ರಿಂದ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 28 ರಿಂದ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ,...
ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬೇಕೆ, ಬೇಡವೇ? ಲಸಿಕೆ ನೀಡಿದರೆ ಅಡ್ಡ ಪರಿಣಾಮವಾಗುತ್ತದೆಯೇ? ಯಾವ ಲಸಿಕೆಯನ್ನು ಶಿಫಾರಸ್ಸು ಮಾಡಬಹುದು? ಗರ್ಭಿಣಿಯರಿಗೆ ಲಸಿಕೆ ನೀಡುವ ಸಂಬಂಧ ಹೀಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಈ ಪ್ರಶ್ನೆಗಳಿಗೆ ಶುಕ್ರವಾರ...
ಮಾಜಿ ಸಚಿವ, ಜೆಡಿಎಸ್ ನಾಯಕ ಎಚ್. ಡಿ. ರೇವಣ್ಣ ಇಂದು ಪತ್ರಿಕಾಗೋಷ್ಠಿ ನಡೆಸಿದರು. ಅದರಲ್ಲೇನು ವಿಶೇಷ ಎನ್ನಬೇಡಿ, ಟೇಬಲ್ ಮೇಲೆ 10 ಲಕ್ಷ ರೂಪಾಯಿ ಹಣವನ್ನು ಇಟ್ಟುಕೊಂಡು ಮಾಧ್ಯಮಗಳ ಜೊತೆ ಮಾತನಾಡಿದರು.
ಹಾಸನದಲ್ಲಿ ಶುಕ್ರವಾರ...
ಕರ್ನಾಟಕ ಸರ್ಕಾರ ಜೂನ್ 21ರಿಂದ ಜಾರಿಗೆ ಬರುವಂತೆ ಅನ್‌ಲಾಕ್ ಘೋಷಣೆ ಮಾಡಿದೆ. ಆದರೆ ಶುಕ್ರವಾರ ಸಂಜೆಯಿಂದ ರಾಜ್ಯದಲ್ಲಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ.
ಶುಕ್ರವಾರ ಸಂಜೆ 7 ಗಂಟೆಯಿಂದ ಜೂನ್ 28 ಸೋಮವಾರ ಬೆಳಗ್ಗೆ 5...
ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರವನ್ನು ಶುಕ್ರವಾರ (ಜೂನ್ 25) ದಂದು ಪರಿಷ್ಕರಣೆ ಮಾಡಿಲ್ಲ. ಜೂನ್ 24ರಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಮೇಲೆ 29 ಪೈಸೆ ಹಾಗೂ...
ಒಂದು ಬಾರಿ ಕೊರೊನಾ ಬಂದರೇ ಉಳಿಯುವುದು ಕಷ್ಟ ಆದರೆ 72 ವರ್ಷದ ವ್ಯಕ್ತಿ 43 ಬಾರಿ ಪರೀಕ್ಷೆ ಮಾಡಿಸಿದಾಗಲೂ ಕೊರೊನಾ ಪಾಸಿಟಿವ್ ಬಂದಿದ್ದು, ಸುಮಾರು 10 ತಿಂಗಳುಗಳ ಕಾಲ ಕೊರೊನಾ ಸೋಂಕು ಅವರ...
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಬೆಸ್ಕಾಂ) ಆಫ್ ಲೈನ್ ಮೂಲಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆದಿದೆ. ಆಸಕ್ತರು ಜುಲೈ 5ರ ತನಕ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ.
Company secretary ಹುದ್ದೆಯನ್ನು ಭರ್ತಿ ಮಾಡಲು...
ಕರ್ನಾಟಕ ಸರ್ಕಾರ ಪದವಿ ಕಾಲೇಜು ವಿದ್ಯಾರ್ಥಿಗಳು, ಬೋಧಕ ಸಿಬ್ಬಂದಿ ಹಾಗೂ ಬೆಂಬಲ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕುರಿತು ಆದೇಶ ಹೊರಡಿಸಿದೆ. ಈ ಕುರಿತ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ.
ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ...
ಡೆಲ್ಟಾ ಪ್ಲಸ್ ರೂಪಾಂತರಿ ತಗುಲಿದ್ದ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಕೋವಿಡ್ 19 ಸೋಂಕಿನ ರೂಪಾಂತರಿ ಡೆಲ್ಟಾ ಪ್ಲಸ್ ಸೋಂಕು ತಾಗಿದ್ದ ಮಹಿಳೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಮಧ್ಯಪ್ರದೇಶದಲ್ಲಿ ಇದುವರೆಗೆ ಐದು ಡೆಲ್ಟಾ ಪ್ಲಸ್...
ಕೋವಿಡ್-19 ನಡುವೆಯೂ 12ನೇ ತರಗತಿ ಪರೀಕ್ಷೆಗೆ ಮುಂದಾಗಿರುವ ಆಂಧ್ರಪ್ರದೇಶ ಹಾಗೂ ಕೇರಳ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಎಚ್ಚರಿಕೆ ನೀಡಿದೆ.
ಈ ಪರೀಕ್ಷೆಯಿಂದ ಯಾವುದೇ ಸಾವು ವರದಿಯಾದರೂ ಅದಕ್ಕೆ ರಾಜ್ಯ ಸರ್ಕಾರವೇ ಹೊಣೆಯಾಗಲಿದ್ದು, ಅಂತಿಮ ನಿರ್ಧಾರ ತಿಳಿಸುವಂತೆ...