No menu items!
15.7 C
Munich
Wednesday, July 29, 2026
- Advertisement -spot_img

AUTHOR NAME

admin

12733 POSTS
0 COMMENTS

ಮುಂದಿನ 24 ಗಂಟೆಗಳಲ್ಲಿ ಈ ಭಾಗಗಳಲ್ಲಿ ಮಳೆಯಾಗಲಿದೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಬಿಡುವುಕೊಟ್ಟಿದ್ದು, ಒಣಹವೆ ಮುಂದುವರೆದಿದೆ. ಮುಂಗಾರು ಆರಂಭವಾಗಿ ಒಂದು ವಾರ ರಾಜ್ಯಾದ್ಯಂತ ಭಾರಿ ಮಳೆಯಾಗಿತ್ತು, ಇದೀಗ ಕಳೆದ ಐದು ದಿನಗಳಿಂದ ಬಿಸಿಲು ಕಂಡುಬರುತ್ತಿದೆ. ಮುಂದಿನ 24 ಗಂಟೆಗಳ ಕಾಲ ರಾಜ್ಯದ ಬಹುತೇಕ...

ಸಿದ್ದರಾಮಯ್ಯ & ಡಿಕೆ ಸುರೇಶ್ ನಡುವೆ ಫೈಟ್ ಶುರು!

"ನಿಜವಾದ ಕಾಂಗ್ರೆಸ್ಸಿಗರು, ಕಾಂಗ್ರೆಸ್ ನಾಯಕರು ಪಕ್ಷ ಸಂಘಟನೆಯತ್ತ ಗಮನಹರಿಸುತ್ತಾರೆ. ಅವರು ಪಕ್ಷದ ಶಿಸ್ತು ಕಲಿತಿರುತ್ತಾರೆ. ಆದರೆ ಅಧಿಕಾರಕ್ಕಾಗಿಯೇ ಪಕ್ಷಕ್ಕೆ ಬಂದಿರುವವರು, ಅಧಿಕಾರಕ್ಕೆ ಜೋತು ಬಿದ್ದಿರುವವರು ಹೀಗೆಲ್ಲಾ ಮಾತನಾಡಿ, ಗೊಂದಲ ಸೃಷ್ಟಿಸುತ್ತಾರೆ" ಎಂದು ಬೆಂಗಳೂರು...

ಫೇಸ್‌ಬುಕ್‌ನಲ್ಲೇ ಬರಲಿದೆ ಕ್ಲಬ್‌ಹೌಸ್!

ಟ್ವಿಟ್ಟರ್ , ಫೇಸ್‌ಬುಕ್, ವಾಟ್ಸಾಪ್ ಸೇರಿದಂತೆ ಸೋಷಿಯಲ್ ಮೀಡಿಯಾಗಳು ಡಿಜಿಟಲ್ ನಿಯಮಗಳನ್ನು ಪಾಲಿಸಬೇಕೆ, ಬೇಡವೇ ಚರ್ಚೆ ನಡೆಯುತ್ತಿರುಗಾವಲೇ , ಕ್ಲಬ್ ಹೌಸ್ ಎಂದ ಆಡಿಯೋ ನೆಟ್‌ವರ್ಕಿಂಗ್ ಅಪ್ಲಿಕೇಷನ್ ಹುಟ್ಟಿಕೊಂಡಿದೆ, ಅದಕ್ಕೆ ಸ್ಪರ್ಧೆ ನೀಡಲು...

ಮಕ್ಕಳಿಗೆ ಬ್ಯಾಟ್ ಕೊಡಿಸಲು ಸಹಾಯ ಮಾಡಿದ ಯು.ಟಿ ಖಾದರ್

ಕಾಂಗ್ರೆಸ್ ನಾಯಕ, ಮಾಜಿ ಸಚಿವ ಯು. ಟಿ. ಖಾದರ್ ದಿನಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಾಗುತ್ತಲೇ ಇರುತ್ತಾರೆ. ತಮ್ಮ ಬಳಿ ಓಡೋಡಿ ಬಂದ ಮಕ್ಕಳಿಗೆ 500 ರೂಪಾಯಿ ಕೊಟ್ಟು ಬ್ಯಾಟ್, ಬಾಲ್ ಕೊಳ್ಳಲು ಹೇಳಿದ...

ಕಾಲೇಜುಗಳಲ್ಲೇ ಕೊವಿಡ್ ಲಸಿಕೆ ಲಭ್ಯ

ಜುಲೈ ಮೊದಲ ವಾರದಿಂದ ಕರ್ನಾಟಕದಲ್ಲಿ ಉನ್ನತ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ. ಕಾಲೇಜುಗಳ ಕ್ಯಾಂಪಸ್‌ಗಳಲ್ಲೇ ಲಸಿಕೆ ನೀಡಲು ತೀರ್ಮಾನಿಸಲಾಗಿದೆ. ಕೋವಿಡ್ ನಿರ್ವಹಣೆ ಕುರಿತ ಉನ್ನತ ಮಟ್ಟದ ತಾಂತ್ರಿಕ ಸಮಿತಿ ಸರ್ಕಾರಕ್ಕೆ ವರದಿ...

ಇಂದು ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

ಹಲವು ರಾಜ್ಯಗಳಲ್ಲಿ ಲಾಕ್‌ಡೌನ್ ಸಡಿಲಿಕೆ ನಂತರ ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ವಹಿವಾಟು ಚೇತರಿಕೆ ಕಂಡುಕೊಂಡಿದೆ. ಜೂನ್ ತಿಂಗಳ ಮಧ್ಯದಿಂದ ಚಿನ್ನದ ವಹಿವಾಟು ಕುಸಿತ ಕಂಡಿತ್ತು. ವಾರದಿಂದೀಚೆಗೆ ಚಿನ್ನದ ಬೆಲೆ ನಿರಂತರ ಇಳಿಕೆ ಕಂಡಿತ್ತು....

ಬೆಂಗಳೂರಿನಲ್ಲಿ ಈ 2 ದಿನ ನೀರಿಲ್ಲ!

ಬೆಂಗಳೂರಿನಲ್ಲಿ ಜೂನ್ 23,24 ರಂದು ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಜಲ ಮಂಡಳಿ ಮಾಹಿತಿ ನೀಡಿದೆ. ಪಿಳ್ಳಪ್ಪನಕಟ್ಟೆ ಬಳಿ ರಾಜಕಾಲುವೆಯಲ್ಲಿ 900 mm ಪೈಪ್ ಅಳವಡಿಕೆ ಇರುವ ಕಾರಣ ಎರಡು ದಿನಗಳ ಕಾಲ ಬೆಂಗಳೂರಿನ...

ಬೆಂಗಳೂರು ವಿವಿಯಲ್ಲಿ ಕೆಲಸ ಖಾಲಿ ಇದೆ; ಅರ್ಜಿ ಸಲ್ಲಿಸಿ

ಬೆಂಗಳೂರು ವಿಶ್ವವಿದ್ಯಾಲಯ 2021-22ನೇ ಸಾಲಿನಲ್ಲಿ ಬ್ಯಾಕ್ ಲಾಗ್ ಬೋಧಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಬುಧವಾರ ನೇಮಕಾತಿ ಆದೇಶ ಪ್ರಕಟವಾಗಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ನೇರ ನೇಮಕಾತಿಗಾಗಿ ಅರ್ಜಿಗಳನ್ನು ಸಲ್ಲಿಸಬಹುದು....

ಮತ್ತೆ ಸಂಕಷ್ಟಕ್ಕೆ ಸಿಲುಕಿದ ಅರ್ನಾಬ್ ಗೋಸ್ವಾಮಿ

ಟೆಲಿವಿಷನ್ ರೇಟಿಂಗ್ ಪಾಯಿಂಟ್‌ (ಟಿಆರ್‌ಪಿ) ಹಗರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು ಇಂದು ಪೂರಕ ಆರೋಪಪಟ್ಟಿ ಸಲ್ಲಿಸಿದ್ದಾರೆ. ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಸೇರಿದಂತೆ ಪ್ರಮುಖ ನಾಲ್ವರನ್ನುಆರೋಪಿಗಳಾಗಿ ಹೆಸರಿಸಲಾಗಿದ್ದು, ಸುಮಾರು 1800 ಪುಟಗಳಿಗೂ...

ಮೈಸೂರಿಗೆ ವಕ್ಕರಿಸಿದ ಮತ್ತೊಂದು ಡೆಡ್ಲಿ ವೈರಸ್

ಮೈಸೂರು ಜಿಲ್ಲೆಯಲ್ಲಿ ಡೆಲ್ಟಾ ಪ್ಲಸ್ ವೈರಸ್ ಪತ್ತೆಯಾಗಿರುವ ಕುರಿತು ಮೈಸೂರು ಮೆಡಿಕಲ್ ಆಸ್ಪತ್ರೆ ಡೀನ್ ಡಾ. ನಂಜರಾಜ್ ಮಾಹಿತಿ ನೀಡಿದ್ದಾರೆ. ಖಾಸಗಿ ಸುದ್ದಿ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಡಾ. ನಂಜರಾಜ್, "ಇದು ಅತ್ಯಂತ ನಟೋರಿಯಸ್...

Latest news

- Advertisement -spot_img