No menu items!
21 C
Munich
Saturday, May 9, 2026
- Advertisement -spot_img

AUTHOR NAME

admin

12733 POSTS
0 COMMENTS

ಪ್ರೇಮಂ ಸಿನಿಮಾಗೆ ಮೊದಲ ಆಯ್ಕೆ ಸಾಯಿ ಪಲ್ಲವಿ ಅಲ್ಲ, ಬೇರೆ ನಟಿ!

ನಟಿ ಸಾಯಿ ಪಲ್ಲವಿ ದಕ್ಷಿಣ ಭಾರತ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ತಮ್ಮ ಅದ್ಭುತ ನಟನೆ ಮತ್ತು ನೃತ್ಯ ಕೌಶಲ್ಯದಿಂದ ಚಿತ್ರಪ್ರೇಮಿಗಳ ಹೃದಯ ಮಾತ್ರವಲ್ಲ ಸೆಲೆಬ್ರಿಟಿಗಳನ್ನೂ ಅಭಿಮಾನಿಗಳನ್ನಾಗಿ ಮಾಡಿಕೊಂಡಿದ್ದಾರೆ. ಕಿರುಚಿತ್ರಗಳಲ್ಲಿ ನಟಿಸುತ್ತಿದ್ದ, ರಿಯಾಲಿಟಿ...

ಕೊರೊನಾ ಟೆಸ್ಟ್: ಸಿಟಿ ಸ್ಕ್ಯಾನ್ ಮಾಡಿಸುವ ಮುನ್ನ ಒಮ್ಮೆ ಯೋಚಿಸಿ!

ಸೌಮ್ಯ ತರದ ಕೊರೊನಾ ಸೋಂಕಿನ ಲಕ್ಷಣ ಹೊಂದಿರುವವವರು ಸೋಂಕು ಪತ್ತೆಗೆ ಸಿಟಿ ಸ್ಕ್ಯಾನ್ ಮೊರೆ ಹೋಗುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವಾಲಯ ಸ್ಪಷ್ಟಪಡಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕೆಲವು ಮಾಹಿತಿಯನ್ನು...

ಸಿ.ಎಂ. ಉದಾಸಿ ಇನ್ನಿಲ್ಲ

ಹಾನಗಲ್‌ ಕ್ಷೇತ್ರದ ಶಾಸಕ, ಮಾಜಿ ಸಚಿವ ಸಿ.ಎಂ.ಉದಾಸಿ (85) ಮಂಗಳವಾರ ದೀರ್ಘಕಾಲದ ಅನಾರೋಗ್ಯದಿಂದ ನಿಧನರಾದರು. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಇಂದು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ...

ಲಾಕ್‌ಡೌನ್ ನಡುವೆಯೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಳ?

ರಾಜ್ಯದಲ್ಲಿ ಜೂನ್ 14ರವರೆಗೂ ಲಾಕ್‌ಡೌನ್ ವಿಸ್ತರಿಸಲಾಗಿದ್ದು, ಲಾಕ್‌ಡೌನ್ ಸಡಿಲಿಕೆ ಬಳಿಕ ಸಾರಿಗೆ ಆರಂಭಿಸುವ ಹಾಗೂ ಬಿಎಂಟಿಸಿ ಟಿಕೆಟ್ ದರ ಹೆಚ್ಚಿಸುವ ಕುರಿತು ಸಾರಿಗೆ ಸಚಿವ ಹಾಗೂ ಡಿಸಿಎಂ ಲಕ್ಷ್ಮಣ ಸವದಿ ಮಾತನಾಡಿದ್ದಾರೆ. ಜೂನ್ 14ರ...

ರಶ್ಮಿಕಾ ಬಗ್ಗೆ ಮಾತಾಡಿದವರ ಬೆವರಿಳಿಸಿದ ರಕ್ಷಿತ್ ಶೆಟ್ಟಿ

ಬೆಂಗಳೂರು: ನಟ ರಕ್ಷಿತ್ ಶೇಟ್ಟಿ ಹಾಗೂ ನಟಿ ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ ಮುರಿದ ಬಳಿಕ ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆ ನಡೆಯುತ್ತಿದೆ. ಅದರಲ್ಲೂ ರಕ್ಷಿತ್ ಇಲ್ಲವೇ ರಶ್ಮಿಕಾ ಸಾಮಾಜಿಕ ಜಾಲತಾಣಗಳಲ್ಲಿ...

ಯಡಿಯೂರಪ್ಪ ವರ್ಸ್ಟ್ ಚೀಫ್ ಮಿನಿಸ್ಟರ್: ಸಿದ್ದರಾಮಯ್ಯ

ಬಿಜೆಪಿ ನಾಯಕತ್ವ ಬದಲಾವಣೆ ವಿಚಾರವಾಗಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜೀನಾಮೆ ಅನ್ನೋದು ನಾಟಕ ಮಾಡುತ್ತಿದ್ದಾರೆ ಯಡಿಯೂರಪ್ಪ ಆಡಳಿತ ನಡೆಸುವಲ್ಲಿ ವಿಫಲ ಆಗಿದ್ದಾರೆ, ನೂರಕ್ಕೆ ನೂರು ವಿಫಲರಾಗಿದ್ದಾರೆ ಅವರ ಬಗ್ಗೆ ಕೇಂದ್ರ...

ಪ್ರೇಮ್ ಜೊತೆ ದರ್ಶನ್ ಮುಂದಿನ ಚಿತ್ರ; ನಿಜನಾ, ಸುಳ್ಳಾ?

ಚಾಲೆಂಜಿಂಗ್ ಸ್ಟಾರ್ ದರ್ಶನ್ 'ರಾಬರ್ಟ್' ಸಿನಿಮಾ ಬಳಿಕ ಯಾವ ಸಿನಿಮಾವನ್ನು ಅಧಿಕೃತವಾಗಿ ಘೋಷಣೆ ಮಾಡಿಲ್ಲ. ಆದರೆ ಕೇಳಿಬರುತ್ತಿರುವ ಮಾಹಿತಿ ಪ್ರಕಾರ ನಿರ್ಮಾಪಕ ರಾಕ್ ಲೈಕ್ ವೆಂಕಟೇಶ್ ಜೊತೆ ಸಿನಿಮಾ ಮಾಡುತ್ತಾರೆ ಎನ್ನುವ ಸುದ್ದಿ...

ಕೇಂದ್ರದಿಂದ ಸಮಯಾವಕಾಶ ಕೇಳಿದ ಟ್ವಿಟ್ಟರ್! ಏನಿದು ಸ್ಟೋರಿ

ಕೇಂದ್ರ ಸರ್ಕಾರದ ಕೊನೆಯ ನೋಟಿಸ್ ಬಳಿಕ ಎಚ್ಚೆತ್ತಿರುವ ಸಾಮಾಜಿಕ ಜಾಲತಾಣದ ದಿಗ್ಗಜ ಸಂಸ್ಥೆ ಟ್ವಿಟ್ಟರ್, ಐಟಿ ನಿಯಮಗಳನ್ನು ಪಾಲಿಸಲು ಮತ್ತಷ್ಟು ಕಾಲಾವಕಾಶ ನೀಡುವಂತೆ ಕೋರಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರ ರೂಪಿಸಿರುವ ಹೊಸ ಡಿಜಿಟಲ್ ನಿಯಮಗಳನ್ನು ಅನುಸರಿಸಲು ತಾನು...

ಸೋನು ಸೂದ್ ಪ್ರಧಾನಿಯಾಗಲಿ ಎಂದ ನಟಿ!

ತೆರೆಮೇಲೆ ಖಳನಟನಾಗಿ ಅಭಿನಯಿಸಿದ್ದರೂ, ನಿಜಬದುಕಿನಲ್ಲಿ ಸೋನು ಸೂದ್ 'ಹೀರೋ' ಆಗಿದ್ದಾರೆ. ಕೋವಿಡ್‌ನಂತಹ ಆರೋಗ್ಯ ತುರ್ತು ಸಂದರ್ಭದಲ್ಲಿ ಅನೇಕರ ಜೀವ ಉಳಿಸಲು ಸೋನು ಸೂದ್ ಶ್ರಮಿಸುತ್ತಿದ್ದಾರೆ. ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ ಆಸ್ಪತ್ರೆಯಲ್ಲಿ ಬೆಡ್ ಕೊಡಿಸುವುದರಿಂದ...

ಭಾರತದಲ್ಲಿ ಹೊಸ ಡೇಂಜರಸ್ ಕೊರೊನಾ ಪತ್ತೆ!

ಭಾರತದಲ್ಲಿ ಕೊರನಾವೈರಸ್‌ನ ಎರಡನೇ ಅಲೆ ನಿಧಾನಕ್ಕೆ ಕಡಿಮೆಯಾಗುತ್ತಿದೆ. ನಿತ್ಯ ದಾಖಲಾಗುವ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಇಳಿಕೆ ಕಾಣುತ್ತಿದೆ. ಈ ಸಂದರ್ಭದಲ್ಲಿ ಭಾರತದಲ್ಲಿ ಹೊಸ ಮಾದರಿಯ B.1.1.28.2 ಕೊರೊನಾವೈರಸ್‌ಅನ್ನು ಪುಣೆಯ ನ್ಯಾಶನಲ್ ಇನ್‌ಸ್ಟಿಟ್ಯೂಟ್...

Latest news

- Advertisement -spot_img