No menu items!
21.3 C
Munich
Saturday, May 9, 2026
- Advertisement -spot_img

AUTHOR NAME

admin

12733 POSTS
0 COMMENTS

ಲೇಟಾದ್ರೂ ಪರ್ವಾಗಿಲ್ಲ PUC ಪರೀಕ್ಷೆ ನಡೆಸಿ: ಕಮಲ್ ಹಾಸನ್

ತಡವಾದರೂ ಪರವಾಗಿಲ್ಲ ತಮಿಳುನಾಡು ಸರ್ಕಾರ 12ನೇ ತರಗತಿ ಪರೀಕ್ಷೆ ನಡೆಸಬೇಕೆಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ. ಎಂ.ಕೆ ಸ್ಟಾಲಿನ್ ಸರ್ಕಾರ ರಾಜ್ಯದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಿರ್ಧಾರ ತೆಗೆದುಕೊಳ್ಳಲಿದೆ ಎಂದಿದ್ದಾರೆ. ಈಗಾಗಲೆ ಕೇಂದ್ರ ಸರ್ಕಾರ...

ಸೋಂಕಿತ ಮಾವನನ್ನು ಆಸ್ಪತ್ರೆಗೆ ಹೊತ್ತೊಯ್ದ ಸೊಸೆ

ಭುವನೇಶ್ವರ: ಕೊರೊನಾ ಸೋಂಕಿತ ಮಾವನನ್ನು ಸೊಸೆ ಹೆಗಲ ಮೇಲೆ ಹೋತ್ತು ಆಸ್ಪತ್ರೆಗೆ ಸಾಗಿಸಿರುವ ಘಟನೆ ಭವನೇಶ್ವರದಲ್ಲಿ ನಡೆದದಿದೆ. ಅತ್ತೆ ಮಾವ ಅಂದರೆ ಮೂಗು ಮುರಿಯುವಂತಹ ಈ ಕಾಲದಲ್ಲಿ ಮಹಿಳೆ ಕೊರೊನಾ ಚಿಕಿತ್ಸೆಗಾಗಿ ತನ್ನ ಮಾವನನ್ನು...

ಟ್ರಂಪ್ ಫೇಸ್ ಬುಕ್ ಖಾತೆ ಬ್ಯಾನ್

ವಾಷಿಂಗ್ಟನ್: ಅಮೆರಿಕ ಸಂಸತ್ ಭವನದ ಮೇಲೆ ಜನವರಿ 6ರಂದು ನಡೆದ ದಂಗೆಗೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಫೇಸ್‍ಬುಕ್ ಪೋಸ್ಟ್ ಗಳು ಪ್ರಚೋದನಕಾರಿಯಾಗಿದ್ದವು ಎಂಬ ಕಾರಣಕ್ಕೆ ಫೇಸ್‍ಬುಕ್ ಸಂಸ್ಥೆ...

ಕೆಟ್ಟದಾಗಿ ಆಡಿದ್ರೂ ಈತನಿಗೆ ಪದೇಪದೇ ಅವಕಾಶ ಕೊಟ್ಟಿತ್ತು ಆರ್ಸಿಬಿ!

ಮೊಹಮ್ಮದ್ ಸಿರಾಜ್ ಬೆಳೆಯುತ್ತಿರುವ ಪ್ರತಿಭೆ. ಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪರ ಆಡಿದಾಗ ಕಳಪೆ ಪ್ರದರ್ಶನ ನೀಡುವುದರ ಮೂಲಕ ಸಾಲು ಸಾಲು ಟೀಕೆಗಳಿಗೆ ಗುರಿಯಾಗಿದ್ದ ಮೊಹಮ್ಮದ್ ಸಿರಾಜ್ 2020ರ ಐಪಿಎಲ್‌ನಿಂದ...

ಕೊಹ್ಲಿ ಪಡೆ ಇಂಗ್ಲೆಂಡ್ ನಲ್ಲಿ, ಗಂಗೂಲಿ ದುಬೈನಲ್ಲಿ…ಕಾರಣ ಏನ್ ಗೊತ್ತಾ?

ಪ್ರಸ್ತುತ ಐಪಿಎಲ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಏಪ್ರಿಲ್ 9ರಂದು ಆರಂಭವಾಗಿದ್ದ ಈ ಬಾರಿಯ ಐಪಿಎಲ್ ಟೂರ್ನಿಯ ಬಯೋ ಬಬಲ್ ಒಳಗಡೆ ಕೊರೊನಾ ಪ್ರವೇಶಿಸಿ ವಿವಿಧ ತಂಡಗಳ ಕೆಲ ಆಟಗಾರರಲ್ಲಿ ಸೋಂಕು ಕಾಣಿಸಿಕೊಂಡ...

ಕಸದಲ್ಲಿ ಅನಾಥವಾಗಿ ಬಿದ್ದಿದೆ ಜಯ ಮೃತದೇಹ!

ನಿನ್ನೆಯಷ್ಟೆ ಅಸುನೀಗಿದ ಕನ್ನಡದ ಹಿರಿಯ ನಟಿ ಕಲಾವಿದೆ ಬಿ ಜಯ ಅವರ ಮೃತದೇಹವನ್ನು ರಸ್ತೆ ಬದಿ ಕೊಳಕು ಪ್ರದೇಶದಲ್ಲಿ ಅನಾಥವಾಗಿ ಬಿಟ್ಟುಹೋಗಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನಡ ಸಿನಿಮಾರಂಗದಲ್ಲಿ ಹಲವು...

ಗರ್ಲ್ ಫ್ರೆಂಡ್ ಭೇಟಿಯಾಗಲು ಬಾಯ್ ಫ್ರೆಂಡ್ ವಧುವಿನ ವೇಷ!

ಲಕ್ನೋ: ಕೆಲವರು ಪ್ರೀತಿಗಾಗಿ ಏನೂ ಬೇಕಿದ್ದರೂ ಮಾಡುತ್ತಾರೆ. ಇಂತಹ ಹಲವು ನಿದರ್ಶನಗಳನ್ನು ಸಹ ನಾವು ನೋಡಿರುತ್ತೇವೆ. ಅದೇ ರೀತಿ ಇಲ್ಲೊಬ್ಬ ಯುವಕ ತನ್ನ ಲವರ್ ಮದುವೆಗೆ ಸೀರೆಯುಟ್ಟು, ಮೇಕಪ್ ಮಾಡಿಕೊಂಡು, ಬಳೆ, ಆಭರಣ...

ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ IPS ಅಧಿಕಾರಿ

ಬೆಂಗಳೂರು: ಐಪಿಎಸ್ ಅಧಿಕಾರಿ ವರ್ಟಿಕಾ ಕಟಿಯಾರ್ ಗಂಡನ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ವರ್ಟಿಕಾ ಕಟಿಯಾರ್ ನಗರದ ಸಂಶೋಧನೆ ಹಾಗೂ ತರಬೇತಿ ಕೇಂದ್ರದ ಡಿಸಿಪಿ ಆಗಿ ಕೆಲಸ ಮಾಡುತ್ತಿದ್ದಾರೆ. ಕಟಿಯಾರ್ ಗಂಡ ನಿತಿನ್ ಸುಭಾಶ್...

ಪಾಕಿಸ್ತಾನ್ ಸೂಪರ್ ಲೀಗ್ ಟಾಪ್ ಎಂದ ಆ್ಯಂಡ್ರೆ ರಸೆಲ್!

ಮಾರ್ಚ್ ತಿಂಗಳಿನಲ್ಲಿ ಆರಂಭವಾಗಿ ಕೊರೊನಾವೈರಸ್ ಕಾರಣದಿಂದ ಮುಂದೂಡಲ್ಪಟ್ಟಿದ್ದ 6ನೇ ಆವೃತ್ತಿಯ ಪಾಕಿಸ್ತಾನ್ ಸೂಪರ್ ಲೀಗ್ ಜೂನ್ 9ರಿಂದ ಯುಎಇಯಲ್ಲಿ ಪುನರಾರಂಭವಾಗಲಿದೆ. ಟೂರ್ನಿಯಲ್ಲಿ ಉಳಿದಿರುವ 20 ಪಂದ್ಯಗಳನ್ನು ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಯುಎಇಯಲ್ಲಿ ಆಯೋಜನೆ...

ಮುಂಗಾರಿಗೆ ಕ್ಷಣಗಣನೆ; ರಾಜ್ಯದ ಎಲ್ಲೆಲ್ಲಿ ಬೀಳಲಿದೆ ಮಳೆ?

ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ, ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಜೂನ್ 6 ಅಥವಾ 7 ರಂದು ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ...

Latest news

- Advertisement -spot_img