No menu items!
20.2 C
Munich
Saturday, May 9, 2026
- Advertisement -spot_img

AUTHOR NAME

admin

12733 POSTS
0 COMMENTS

ನನ್ನ ಹಾಡಿಗೆ ಜೀವ ಕೊಟ್ಟವರು ಅವರಿಬ್ಬರೇ ಎಂದಿದ್ರು SPB

ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರ ಬಳಿ ಒಂದು ಹಾಡಾದರೂ ಹಾಡಿಸಬೇಕು ಎಂದು ನಿರ್ಮಾಪಕ ಸಾಲುಗಟ್ಟಿ ನಿಲ್ಲುತ್ತಿದ್ದರು. ಎಸ್‌ಪಿಬಿ ಹಾಡಿದ್ರೆ ಕಾಲ್‌ಶೀಟ್ ಕೊಡೋದು ಎನ್ನುತ್ತಿದ್ದ ನಟರು ಸಹ ಇದ್ದರು. ಭಾರತೀಯ ಚಿತ್ರರಂಗದ ಬಹುತೇಕ ಎಲ್ಲ ನಟರಿಗೂ...

ಮಿಥಾಲಿ ರಾಜ್ ಬಯೋಪಿಕ್ ನಲ್ಲಿ ಕನ್ನಡಿಗ ಜೆಕೆ – ಬಿಗ್ ಬ್ರೇಕ್ ನಿರೀಕ್ಷೆಯಲ್ಲಿ ನಟ

ಹಿಂದಿ ಕಿರುತೆರೆಯಲ್ಲಿ ರಾವಣನಾಗಿ ಹೆಸರು ಮಾಡಿದ ಕನ್ನಡದ ನಟ ಜೆಕೆ ಈಗ ಬಾಲಿವುಡ್‌ ಬಯೋಪಿಕ್‌ನಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಭಾರತದ ಮಹಿಳಾ ಕ್ರಿಕೆಟ್‌ ತಂಡದ ಕ್ಯಾಪ್ಟನ್‌ ಮಿಥಾಲಿ ರಾಜ್‌ ಜೀವನ ಚರಿತ್ರೆಯನ್ನು ಆಧರಿಸಿದ...

ಪ್ರಶಾಂತ್ ನೀಲ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಎನ್ ಟಿ ಆರ್

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಕೆಜಿಎಫ್ ಚಿತ್ರದ ಸರದಾರ ಪ್ರಶಾಂತ್ ನೀಲ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಇಡೀ ಭಾರತೀಯ ಸಿನಿಮಾರಂಗ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ನಿರ್ದೇಶಕ ಪ್ರಶಾಂತ್...

ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್ – ವಿವಾದ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ

ಭಾರತದ ಅತ್ಯಂತ ಕುರೂಪಿ ಭಾಷೆ' ಎಂದು ಗೂಗಲ್‌ನಲ್ಲಿ ಟೈಪಿಸಿ ಸರ್ಚ್ ಮಾಡಿದರೆ ಮೊದಲು ಎದುರಾಗುವುದು 'ಕನ್ನಡ'. ಕನ್ನಡಿಗರ ಸ್ವಾಭಿಮಾನ, ಭಾಷೆ, ನೆಲ, ಜಲದ ಕುರಿತಂತೆ ಪದೇ ಪದೇ ಕೆಣಕುವ ಪ್ರಯತ್ನಗಳು ನಡೆಯುತ್ತಲೇ ಇದೆ....

ಬೆಸ್ಟ್ ಫಿನಿಶರ್ ಯಾರು ಎಂಬುದನ್ನು ಬಿಚ್ಚಿಟ್ಟ ಡೇವಿಡ್ ಮಿಲ್ಲರ್

ಡೇವಿಡ್ ಮಿಲ್ಲರ್ ಪ್ರಸ್ತುತ ಕ್ರಿಕೆಟ್ ಜಗತ್ತಿನ ಸ್ಫೋಟಕ ಮತ್ತು ಆಕ್ರಮಣಕಾರಿ ಬ್ಯಾಟ್ಸ್‌ಮನ್‌ಗಳಲ್ಲೊಬ್ಬರು. ಮಿಲ್ಲರ್ ಮೈದಾನದಲ್ಲಿ ಇರುವವರೆಗೂ ಯಾವುದೇ ಕ್ಷಣದಲ್ಲಿ ಬೇಕಾದರೂ ಪಂದ್ಯದ ದಿಕ್ಕನ್ನು ಬದಲಿಸಬಲ್ಲರು. ಸೀಮಿತ ಓವರ್‌ಗಳ ಪಂದ್ಯಗಳಲ್ಲಿ ಅತ್ಯಂತ ಅಪಾಯಕಾರಿ ಆಟವನ್ನಾಡುವ...

ಕೊಟ್ಟ ಮಾತಿಗೆ ತಪ್ಪದ ಯಶ್; ಕಲಾವಿದರಿಗೆ ಸಿಕ್ತು ಹಣ

ಕೊರೊನಾ ಲಾಕ್‌ಡೌನ್‌ನಿಂದಾಗಿ ಕಳೆದ ವರ್ಷದಿಂದಲೂ ಸಿನಿಮಾ ಕಾರ್ಮಿಕರಿಗೆ, ಕಲಾವಿದರಿಗೆ ಕೆಲಸ ಇಲ್ಲದಂತಾಗಿದೆ. ಸಿನಿಮಾ ಕಾರ್ಮಿಕರು, ಪೋಷಕ ಕಲಾವಿದರು ತೀವ್ರ ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಸಿನಿಮಾ ಕಾರ್ಮಿಕರ ಹಾಗೂ ಕಲಾವಿದರ ಸಂಕಷ್ಟಕ್ಕೆ ಸ್ಪಂದಿಸಿರುವ ನಟ ಯಶ್, ತಮ್ಮ...

ಕೊರೊನಾ ವಾರಿಯರ್ಸ್ ಗೆ ಗೌರವಧನ ನೀಡಲು ಮುಂದಾದ ನಿಖಿಲ್

ಬೆಂಗಳೂರು: ಕೊರೊನಾ ವೈರಸ್‍ನಿಂದ ಸಂಕಷ್ಟದಲ್ಲಿರುವ ಜನರಿಗಾಗಿ ಪ್ರತಿನಿತ್ಯ ಶ್ರಮಪಟ್ಟು ಕೆಲಸ ಮಾಡುತ್ತಿರುವ ಕೊರೊನಾ ವಾರಿಯರ್ಸ್‍ಗೆ ನಟ ನಿಖಿಲ್ ಕುಮಾರ್ ಸ್ವಾಮಿ ಸಹಾಯ ಮಾಡಿದ್ದಾರೆ. ರಾಮನಗರದ ಜಿಲ್ಲಾ ವೈದ್ಯಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 430 ಆಶಾ...

ರಾಜಕೀಯ ಸೇರುವುದರ ಕುರಿತು ಸೋನು ಸೂದ್ ಸ್ಪಷ್ಟನೆ

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಬಾಲಿವುಡ್ ನಟ ಸೋನು ಸೂದ್ ಮಾಡುತ್ತಿರುವ ಜನಸೇವೆ ಅಪಾರ. ತನ್ನ ಸ್ವಂತ ದುಡ್ಡಿನಿಂದ ಸಂಕಷ್ಟದಲ್ಲಿರುವ ಸಾವಿರಾರು ಜನರಿಗೆ ನೆರವು ನೀಡಿರುವ ಕಲಾವಿದ ಜನಸಾಮಾನ್ಯರ ಪಾಲಿಗೆ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಸೋನು...

ಹಿರಿಯ ನಟ ಬಿ.ಜಯಾ ಇನ್ನಿಲ್ಲ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟಿ ಬಿ. ಜಯಾ ಅವರು ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಗುರುವಾರ (ಜೂ.3) ನಿಧನರಾಗಿದ್ದಾರೆ. ಅವರು ಒಂದು ತಿಂಗಳ ಹಿಂದೆ ಪಾರ್ಶ್ವವಾಯು ಕಾಯಿಲೆಗೆ ತುತ್ತಾಗಿದ್ದರು ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ, ಕೊನೆಯುಸಿರೆಳೆದಿದ್ದಾರೆ....

14ರವರೆಗೆ ಲಾಕ್ ಡೌನ್ ವಿಸ್ತರಣೆ- ವಿಶೇಷ ಪ್ಯಾಕೇಜ್ ಘೋಷಣೆ

ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಈಗ ಇರುವ ನಿಯಮಗಳು ಜೂ.14 ರ ಬೆಳಿಗ್ಗೆ 6 ವರೆಗೆ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಲಾಕ್ ಡೌನ್ ವಿಸ್ತರಣೆ ಬಗ್ಗೆ ಜೂ.03 ರಂದು ಸಂಜೆ ಸುದ್ದಿಗೋಷ್ಠಿಯನ್ನು...

Latest news

- Advertisement -spot_img