No menu items!
12.9 C
Munich
Sunday, May 10, 2026
- Advertisement -spot_img

AUTHOR NAME

admin

12733 POSTS
0 COMMENTS

ಸಿದ್ದರಾಮಯ್ಯಗೆ ಕರೆ ಮಾಡಿದ ರಾಹುಲ್ ಗಾಂಧಿ ಏನಂದ್ರು ಗೊತ್ತಾ?

ಬೆಂಗಳೂರು : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಇಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೂರವಾಣಿ ಮೂಲಕ ಸಮಾಲೋಚಿಸಿದರು. ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆ ಆಸ್ಪತ್ರೆಯಲ್ಲಿ ದಾಖಲಾಗಿದ್ದ ರಾಹುಲ್ ಗಾಂಧಿಗೆ ಎರಡು ದಿನಗಳ...

ವಿಶಾಲ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ಬಿಗ್ ಬಾಸ್ ಸ್ಪರ್ಧಿ!

ಬಿಗ್ ಬಾಸ್ ಶೋನಲ್ಲಿ ಪಾಲ್ಗೊಂಡ ನಂತರದಲ್ಲಿ ನಟಿ, ಕೊರಿಯೋಗ್ರಾಫರ್ ಗಾಯಿತ್ರಿ ರಘುರಾಮ್ ಅವರನ್ನು ಅನೇಕರು ಇಷ್ಟಪಡುತ್ತಿಲ್ಲ. ಬಿಜೆಪಿ ಸದಸ್ಯೆಯಾಗಿ ಕೆಲಸ ಮಾಡುತ್ತಿರುವ ಇವರು ಈಗ ನಟ ವಿಶಾಲ್ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ...

ಮುಂದಿನ 5 ದಿನಗಳ ಕಾಲ ಭರ್ಜರಿ ಮಳೆ

ಮುಂದಿನ ಐದು ದಿನಗಳ ಕಾಲ ಕೇರಳ ಹಾಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 2 ರಿಂದ 4ರವರೆಗೆ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್...

ಗುಟ್ಟಾಗಿ ಮದುವೆಯಾದ ನಟಿ ಪ್ರಣೀತಾ! ಫೊಟೋ ಲೀಕ್

ಕನ್ನಡತಿ, ಬಹುಭಾಷಾ ನಟಿ ಪ್ರಣಿತಾ ಸುಭಾಷ್ ಗುಟ್ಟಾಗಿ ವಿವಾಹವಾಗಿದ್ದಾರೆ. ಪ್ರಣಿತಾ ವಿವಾಹದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ನಟಿ ಪ್ರಣಿತಾ ಸುಭಾಷ್ ಇತ್ತೀಚೆಗಷ್ಟೆ ಕನಕಪುರ ರಸ್ತೆಯ ರೆಸಾರ್ಟ್‌ ಒಂದರಲ್ಲಿ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಉದ್ಯಮಿಯೊಬ್ಬರೊಂದಿಗೆ...

ತನ್ನ ಹೆಸರಲ್ಲಿ ಮಟನ್ ಸ್ಟಾಲ್ ಇಟ್ಟ ವ್ಯಕ್ತಿಗೆ ಸೋನು ಸೂದ್ ಹೇಳಿದ್ದೇನು?

ನಟ ಸೋನುಸೂದ್ ಬಡವರ ಕಷ್ಟಕ್ಕೆ ಸದಾ ಮಿಡಿಯುವ ಹೃದಯವಂತ ನಟ.‌ ಕಳೆದ ವರ್ಷ ಕೊರೊನಾ ಆರಂಭದಿಂದಲೂ ಒಂದಲ್ಲೊಂದು ರೀತಿಯಲ್ಲಿ ಬಡವರು, ನಿರ್ಗತಿಕರು, ವಲಸಿಗರಿಗೆ ಸಹಾಯ ಮಾಡುತ್ತಿರುವ ನಟ ಸೋನು ಸೂದ್​ ಅವರನ್ನು ಜನರು...

‘ನನ್ನದು ನಿನ್ನ ”ಅವುಗಳಿಗಿಂತ” ದೊಡ್ಡದು ಎಂದು ಖಡಕ್ ಉತ್ತರ ಕೊಟ್ಟ ಸ್ಟಾರ್ ನಟಿ!

ತನ್ನ ಖಾಸಗಿ ಅಂಗಾಂಗದ ಬಗ್ಗೆ ಯುವಕ ಕೇಳಿದ ಕೀಳು ಮಟ್ಟದ ಪ್ರಶ್ನೆಗೆ ತಮಿಳಿನ ಬಿಗ್​ ಬಾಸ್​ ಸೀಸನ್​ 3ರ ಸ್ಪರ್ಧಿ, ನಟಿಯೂ ಆಗಿರುವ ಯಶಿಕಾ ಆನಂದ್ ತಕ್ಕ ಉತ್ತರವನ್ನೇ ನೀಡಿದ್ದಾರೆ. ಇತ್ತೀಚೆಗೆ ಸಾಮಾಜಿಕ ಜಾಲತಾಣದ...

ಕನ್ನಡ ಬರುತ್ತಾ ಅಂತ ಕೇಳಿದ್ದಕ್ಕೆ ವಿರಾಟ್ ಕೊಟ್ಟ ಉತ್ತರ ❤????

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕೊರೊನಾವೈರಸ್ ಕಾರಣದಿಂದಾಗಿ ಮುಂದೂಡಲ್ಪಟ್ಟಿದೆ. ಐಪಿಎಲ್ ಮುಂದೂಡಲ್ಪಟ್ಟ ಬೆನ್ನಲ್ಲೇ ಎಲ್ಲರ ಚಿತ್ತ ಇದೀಗ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದ ಮೇಲಿದೆ. ಜೂನ್ 18ರಿಂದ 22ರವರೆಗೆ ಇಂಗ್ಲೆಂಡ್‌ನ...

ಶಿವರಾಜ್ ಕುಮಾರ್ ಬಳಿ ಸಹಾಯಕ ಯಾಚಿಸಿದ ವಿಜಯಲಕ್ಷ್ಮಿ

ಬೆಂಗಳೂರು: ಸಹೋದರಿ ಉಷಾದೇವಿ ಆರೋಗ್ಯ ಗಂಭೀರವಾದ ಹಿನ್ನೆಲೆಯಲ್ಲಿ ಕನ್ನಡ ಚಿತ್ರರಂಗದ ಗಣ್ಯರು ವಿಶೇಷವಾಗಿ ಶಿವರಾಜ್ ಕುಮಾರ್ ಬಳಿ ಸಹಾಯ ಮಾಡಿ ಎಂದು ನಟಿ ವಿಜಯಲಕ್ಷ್ಮಿ ವೀಡಿಯೋ ಮಾಡಿ ಮನವಿ ಮಾಡಿದ್ದಾರೆ. ಸಹೋದರಿ ಉಷಾದೇವಿ ಆರೋಗ್ಯ...

ಹುಟ್ಟುಹಬ್ಬದಂದ ಹೊಸ ಕನಸುಗಳ ಝಲಕ್ ತೋರಿಸಿದ ಕನಸುಗಾರ ರವಿಮಾಮ!

ಕನ್ನಡ ಚಿತ್ರರಂಗದ ಕನಸುಗಾರ ರವಿಚಂದ್ರನ್​ ಅವರಿಗೆ ಇಂದು (ಮೇ 30) ಜನ್ಮದಿನ. ಇಂದು ಅವರು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಸ್ಯಾಂಡಲ್​ವುಡ್​ನಲ್ಲಿ ಹಲವು ಹೊಸಹೊಸ ಕನಸುಗಳನ್ನು ಕಂಡು ಅವುಗಳನ್ನು ನನಸು ಮಾಡಿದ ಅವರು ತಮ್ಮದೇ...

ಕಂಗನಾ ರಣಾವತ್ ಗನ್ ಮ್ಯಾನ್ ಮಂಡ್ಯದಲ್ಲಿ ಬಂಧನ!

ಮಂಡ್ಯ: ಪ್ರೀತಿಸುವುದಾಗಿ ನಂಬಿಸಿ ಯುವತಿಯೊಬ್ಬಳಿಗೆ ಕೈ ಕೊಟ್ಟಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಬಾಡಿಗಾರ್ಡ್ ಕುಮಾರ್ ಹೆಗ್ಗಡೆಯನ್ನು ಮುಂಬೈ ಪೊಲೀಸರು ಕರ್ನಾಟಕ ಪೊಲೀಸರ ಸಹಾಯದಿಂದ ಬಂಧಿಸಿದ್ದಾರೆ. ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಹೆಗ್ಗಡಹಳ್ಳಿ ಗ್ರಾಮದಲ್ಲಿ ಮುಂಬೈ...

Latest news

- Advertisement -spot_img