ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ಗೆದ್ದುಕೊಟ್ಟ ಚಾಂಪಿಯನ್ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಭಾನುವಾರ ಕೊಲೆ ಸಂಭಂದಿತ ಪ್ರಕರಣದಲ್ಲಿ ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
ಛತ್ರಾಸಲ್ ಕ್ರೀಡಾಂಗಣದಲ್ಲಿ 23 ವರ್ಷದ ಯುವ ಕುಸ್ತಿಪಟು ಒಬ್ಬನ ಮೇಲೆ ಮಾರಣಾಂತಿಕ...
ಬೆಂಗಳೂರು: ಕೋವಿಡ್ ನಿಗ್ರಹಕ್ಕಾಗಿ ವಿಧಿಸಲಾಗಿರುವ ಲಾಕ್‍ಡೌನ್ ವೇಳೆ ರಾಜ್ಯ ಸರಕಾರವು ದೇವಸ್ಥಾನಗಳ ಅರ್ಚಕರಿಗೆ ಪರಿಹಾರ ನೀಡಿದಂತೆ ಮಸ್ಜಿದ್ ಇಮಾಮರಿಗೂ ಪರಿಹಾರ ಘೋಷಿಸಬೇಕೆಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ರಾಜ್ಯಾಧ್ಯಕ್ಷ ಮೌಲಾನಾ ಅತೀಕುರ್ರಹ್ಮಾನ್ ಅಶ್ರಫಿ...
ಹೈದರಾಬಾದ್: ಕೊರೊನಾ ಸೋಂಕಿನಿಂದ ಬಳಲುತ್ತಿರುವ ದಂಪತಿ ನಮ್ಮಲ್ಲಿರುವ ಸೋಂಕು ಮಕ್ಕಳಿಗೆ ಬಂದು ಬಿಟ್ಟರೆ ಎನ್ನುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡಲ್ಲಿ ನಡೆದಿದೆ.
ಪ್ರಸಾದ್(40) ಮತ್ತು ಅವರ ಪತ್ನಿ ಭಾರತಿ(37) ಮೃತರಾಗಿದ್ದಾರೆ. ಇವರು...
ಉತ್ತರ ಪ್ರದೇಶದ ವಾರಾಣಸಿಯ ಆರೋಗ್ಯ ಕಾರ್ಯಕರ್ತರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಕಣ್ಣೀರಿಟ್ಟ ಘಟನೆಯನ್ನು ಕಾಂಗ್ರೆಸ್ ಟೀಕಿಸಿದೆ. ಇದು 'ಮೊಸಳೆ ಕಣ್ಣೀರು' ಎಂದು ಅದು ಲೇವಡಿ...
ಮಂಗಳೂರು: ಕೊರೊನಾದ ಚೈನ್ ಲಿಂಕ್ ಕಟ್ ಮಾಡಲು ರಾಜ್ಯ ಸರ್ಕಾರ ಲಾಕ್‍ಡೌನ್ ವಿಸ್ತರಿಸಿದ್ದು, ಪೊಲೀಸರೂ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಈ ನಡುವೆ ಕೊರೊನಾದಿಂದಾಗಿ ತನ್ನ ಮನೆಯ ಸದಸ್ಯನನ್ನು ಕಳೆದುಕೊಂಡ ದುಖಃದಲ್ಲಿದ್ದ ಮಂಗಳೂರಿನ ಎ.ಎಸ್.ಐ...
ಮಂಡ್ಯ: ಗಂಡ ಕೊರೊನಾ ಸೋಂಕಿನಿಂದ ಮೃತಪಟ್ಟ ಕಾರಣ ಹೆಂಡತಿ ಗಂಡನ ಸಾವನ್ನು ನೋಡಲಾಗದೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೊಮ್ಮೇನಹಳ್ಳಿ ಗ್ರಾಮದ ಕಿರಣ್ ಮತ್ತು ಪೂಜಾ...
2021ರಲ್ಲಿ ಜೀವನ ನಡೆಸುತ್ತಿದ್ದೇವೆ. ಹಿಂದಿನ ಕಾಲದಲ್ಲಿ ಮೇಲು ಜಾತಿ ಕೀಳುಜಾತಿ ಎಂದೆಲ್ಲಾ ಭೇದಭಾವ ಮಾಡಿಕೊಂಡು ಬದುಕುತ್ತಿದ್ದ ಹಳ್ಳಿ ವಾಸಿಗಳೇ ಇಂದಿನ ಕಾಲಕ್ಕೆ ತಕ್ಕಂತೆ ಹಳೆಯ ಅಸ್ಪೃಶ್ಯತೆಯನ್ನು ಬಿಟ್ಟು ಬದುಕುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಆದರೆ...
ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ಮತ್ತು ಪತಿ ಶಿಲಾದಿತ್ಯ ಎಂ ಅವರು ಶನಿವಾರ ಮಧ್ಯಾಹ್ನ ಗಂಡು ಮಗುವನ್ನು ಪಡೆದಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಗರ್ಭಿಣಿಯಾದ ಖುಷಿಯನ್ನು ಹಂಚಿಕೊಂಡಿದ್ದ ಗಾಯಕಿ ಶ್ರೇಯಾ ಘೋಷಾಲ್ ಇದೀಗ ತಮ್ಮ...
2015ರಿಂದ ಟೀಮ್ ಇಂಡಿಯಾ ಎ ಮತ್ತು ಅಂಡರ್-19 ತಂಡಗಳಿಗೆ ತರಬೇತಿಯನ್ನು ನೀಡುತ್ತಿರುವ ರಾಹುಲ್ ದ್ರಾವಿಡ್ ಈಗಾಗಲೇ ಹಲವಾರು ಪ್ರತಿಭೆಗಳನ್ನು ಟೀಮ್ ಇಂಡಿಯಾಗೆ ನೀಡಿದ್ದಾರೆ. ದ್ರಾವಿಡ್ ಗರಡಿಯಲ್ಲಿ ಬೆಳೆದಿರುವ ಹಲವಾರು ಕ್ರಿಕೆಟಿಗರು ಪ್ರಸ್ತುತ ಟೀಮ್...
ಟೀಮ್ ಇಂಡಿಯಾದ ಮಾಜಿ ನಾಯಕ ಎಂ ಎಸ್ ಧೋನಿ ಕುರಿತು ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ರಮುಖ ಬೌಲರ್ ದೀಪಕ್ ಚಹರ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ತಾನು ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಯಶಸ್ಸಿನ...