admin

admin

ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ನಿಯಮ ಜಾರಿ

ಗಣೇಶ ಚತುರ್ಥಿಗೆ ಬಿಬಿಎಂಪಿ‌ಯಿಂದ ಹಲವು ನಿಯಮಗಳು ಜಾರಿಯಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಎಚ್ಚರಿಕೆ ನೀಡಿದ್ದಾರೆ. ಗಣೇಶ ಚತುರ್ಥಿಗೆ ಬಿಬಿಎಂಪಿ‌ ಹಲವು ನಿಯಮಗಳನ್ನು ಜಾರಿ ಮಾಡಿದ್ದು, ಈ ಬಾರಿಯೂ ಬೆಂಗಳೂರಿನಲ್ಲಿ ವಾರ್ಡ್​​ಗೊಂದೇ...

Read more

ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ

ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವಿನ ಅಸಹನೆಗೆ ಬೆಂಕಿ ಬಿದ್ದಿದೆ ಎಂದು ಬಿಜೆಪಿ ಟೀಕಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಬಿಜೆಪಿ, ರಾಹುಲ್‌ ಗಾಂಧಿ ನಿರ್ದೇಶನದಂತೆ ಡಿಕೆಶಿ ಎಲ್ಲರೆದುರು ಸಿದ್ದರಾಮಯ್ಯ ಅವರನ್ನು ಅಪ್ಪಿಕೊಂಡರು. ಆದರೆ, ಒಪ್ಪಿಕೊಂಡಿಲ್ಲ...

Read more

ರಾಜ್ಯ ಸರ್ಕಾರಕ್ಕೆ ಪತ್ರ ಬರೆದ ಕೇಂದ್ರ ಆರೋಗ್ಯ ಇಲಾಖೆ

ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರಕ್ಕೆ ಕೇಂದ್ರ ಆರೋಗ್ಯ ಇಲಾಖೆ ಬೆಂಗಳೂರಿನಲ್ಲಿ ಪತ್ರ ಬರೆದಿದೆ. ರಾಜ್ಯ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್  ಅವರಿಗೆ, ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಪತ್ರ ಬರೆದಿದ್ದು,...

Read more

ರೋಷನ್ ಬೇಗ್ ಗೆ ಷರತ್ತುಬದ್ಧ ಅನುಮತಿ…!

ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ವಿದೇಶಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ದುಬೈನಲ್ಲಿ ತಮ್ಮ ಸೊಸೆಯ ಸಹೋದರನ ವಿವಾಹವಿರುವ ಹಿನ್ನೆಲೆಯಲ್ಲಿ ತೆರಳಲು ಅನುಮತಿ ಕೋರಿ ರೋಷನ್ ಬೇಗ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪುರಸ್ಕರಿಸಿದ...

Read more

ಕರ್ನಾಟಕದಲ್ಲಿ ಕನ್ನಡವೇ ಮಾಯ ?

ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಆಯೋಜಿಸಿದ್ದ 'ಸಂಕಲ್ಪದಿಂದ ಸಿದ್ಧಿ' ಕಾರ್ಯಕ್ರಮದಲ್ಲಿ ಸ್ಥಳೀಯ ಭಾಷೆ ಕನ್ನಡವೇ ಮಾಯವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡಿದ್ದರು. ಇಡೀ ಕಾರ್ಯಕ್ರಮವೇ ಹಿಂದಿಮಯವಾಗಿದ್ದು,...

Read more

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಆರ್ ಅಶೋಕ್ ಮೇಲೆ ಯಾಕಿಷ್ಟು ನಂಬಿಕೆ ?

ಕಂದಾಯ ಸಚಿವ ಆರ್ ಅಶೋಕ್ ಅವರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೆಂಗಳೂರು ಜವಾಬ್ದಾರಿ ನೀಡಿದ್ದಾರೆ. ಇಂದು ಬೆಳಗ್ಗೆ ಆರ್​​​. ಅಶೋಕ್​​​ ಅವರು ಅಮಿತ್​ ಶಾರನ್ನು ಭೇಟಿಯಾಗಿದ್ದರು. ಈ ವೇಳೆ ಅಶೋಕ್​​​ಗೆ BBMP ಎಲೆಕ್ಷನ್​​​ ಹೊಣೆ ನಿಮ್ಮ ಮೇಲಿದೆ....

Read more

ಸಿದ್ದರಾಮೋತ್ಸವದಲ್ಲಿ ಟ್ರಾಫಿಕ್ ಎಷ್ಟಿತ್ತು ಗೊತ್ತಾ ?

ಸಿದ್ದರಾಮೋತ್ಸವ ಅದ್ದೂರಿಯಾಗೆ ನಡೆಯಿತು . ಆದರೆ ರಾಹುಲ್ ಗಾಂಧಿ , ಕಾಂಗ್ರೆಸ್ ಘಟಾನುಘಟಿ ನಾಯಕರು ಸೇರಿದಂತೆ ಜನಸಾಮಾನ್ಯರ ವರೆಗೆ ಟ್ರಾಫಿಕ್ ಕಿರಿ ಕಿರಿ ತಲೆನೋವು ತಂದಿತ್ತು . ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಬರೋಬ್ಬರಿ 15 ಕಿಲೋಮೀಟರ್ ವಾಹನ ದಟ್ಟಣೆ...

Read more

ಫಲಪುಷ್ಪ ಪ್ರದರ್ಶನದಲ್ಲಿ ಅಪ್ಪು ದರ್ಶನ…!

ಬೆಂಗಳೂರಿನ ಲಾಲ್​ಬಾಗ್ ನಲ್ಲಿ ಆಗಸ್ಟ್ 5ರಿಂದ 15ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಸಚಿವ ಮುನಿರತ್ನ ತಿಳಿಸಿದರು. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೊವಿಡ್ ಸಾಂಕ್ರಾಮಿಕದ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಫಲ ಪುಷ್ಪ ಪ್ರದರ್ಶನ ಸ್ಥಗಿತಗೊಂಡಿತ್ತು. ಈ...

Read more

ಬಿಜೆಪಿ ಸರ್ಕಾರ ICU ನಲ್ಲಿದೆ…!

ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ ಅಮಿತ್ ಶಾ ಅವರು ಆತಂಕದಲ್ಲಿ ಓಡೋಡಿ ಬರುತ್ತಿದ್ದಾರಂತೆ ಎಂದು ರಾಜ್ಯ ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಜನಾಕ್ರೋಶ ಅಷ್ಟೇ ಅಲ್ಲ, ಕಾರ್ಯಕರ್ತರ ಆಕ್ರೋಶವನ್ನೂ ಎದುರಿಸುತ್ತಿರುವ ಬಿಜೆಪಿ ಸರ್ಕಾರ ICU ಸೇರಿರುವುದಕ್ಕೆ...

Read more

ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಥವಾ ಅಂಗಡಿ ನಿರ್ಮಿಸುವಂತಿಲ್ಲ

ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಥವಾ ಅಂಗಡಿಗಳನ್ನು ನಿರ್ಮಿಸುವಂತಿಲ್ಲ ಎಂದು ಲೋಕೋಪಯೋಗಿ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಲಾಗಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಸಚಿವ ಸಿಸಿ ಪಾಟೀಲ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಈ ಹೇಳಿಕೆಯು ಈವರೆಗೆ ರಾಜ್ಯದಲ್ಲಿ ಹಲವು ಗೊಂದಲಗಳಿಗೆ...

Read more
Page 2 of 1240 1 2 3 1,240