ಮೈಸೂರಿನ ಹೊರವಲಯದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ.
ಬೆಳವಾಡಿಯ ಡಿಕೇಮ್ ರೆಜಿನ್ಸ್ ಕಾರ್ಖಾನೆ ಆವರಣದಲ್ಲಿ ಇರಿಸಿದ್ದ ಬೋನಿನಲ್ಲಿ ಚಿರತೆ ಸೆರೆಯಾಗಿದೆ.
ಸುಮಾರು 6 ರಿಂದ 7 ವರ್ಷದ ಗಂಡು ಚಿರತೆ ಬೋನಿನಲ್ಲಿ ಬಂಧಿಯಾಗಿದ್ದು,...
ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರನ್ನು ನೇಮಿಸಿ ರಾಜ್ಯಪಾಲರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ನೂತನ ಕುಲಪತಿಗಳಾಗಿ ನೇಮಕಗೊಂಡಿರುವ ಪ್ರೊಫೆಸರ್ ಶರಣಪ್ಪ ವೈಜಿನಾಥ ಹಲ್ಸೆ ಅವರ...
ರಾಜವಂಶಸ್ಥ ಯದುವೀರ್ ಒಡೆಯರ್ UAE ಕನ್ನಡ ಸಮುದಾಯದ ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿಯನ್ನ ವಿನಮ್ರತೆಯಿಂದ ತಿರಸ್ಕರಿಸಿದ್ದಾರೆ. ಈ ಬಗ್ಗೆ ಯದುವೀರ್ ಒಡೆಯರ್ ಅವರು ಪ್ರಕಟಣೆ ಹೊರಡಿಸಿದ್ದು, ಅಂತಾರಾಷ್ಟ್ರೀಯ ಕನ್ನಡ ರತ್ನ ಪ್ರಶಸ್ತಿ ಬಗ್ಗೆ...
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಚಿಕ್ಕೋನಹಳ್ಳಿ ರೇಷ್ಮೆ ತರಬೇತಿ ಶಾಲೆಯ ಸಭಾಂಗಣದಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಸಚಿವ ಡಾ.ಕೆ.ಸಿ.ನಾರಾಯಣ್ ಗೌಡ ಅಧ್ಯಕ್ಷತೆಯಲ್ಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಸಚಿವರು ವಿವಿಧ ಇಲಾಖೆಯ...
ಮೈಸೂರು ಜಿಲ್ಲಾಡಳಿತದಿಂದ ಕನಕದಾಸರ ಜಯಂತಿ ಅಂಗವಾಗಿ ಮೆರವಣಿಗೆ ಆಯೋಜಿಸಲಾಗಿತ್ತು.
ಅರಮನೆ ಬಳಿಯ ಕೋಟೆ ಆಂಜನೇಯಸ್ವಾಮಿ ದೇಗುಲ ಮುಂಭಾಗದಿಂದ ಅಲಂಕೃತ ವಾಹನದಲ್ಲಿ ಕನಕದಾಸರ ಮೂರ್ತಿ ಮೆರವಣಿಗೆ ನಡೆಯಿತು. ಚಾಮರಾಜೇಂದ್ರ ವೃತ್ತ, KR.ವೃತ್ತ, ಸಯ್ಯಾಜಿರಾವ್ ರಸ್ತೆ, ಬಸವೇಶ್ವರ...