- Advertisement -spot_img

AUTHOR NAME

admin

12733 POSTS
0 COMMENTS

ಐಪಿಎಲ್ ಹೆಸರಿನಲ್ಲಿ ಪಾಕ್ ಕ್ರಿಕೆಟಿಗನ ಬ್ಲ್ಯಾಕ್ ಮೇಲ್

ಕಳೆದ ವರ್ಷ ಡಿಸೆಂಬರ್ ವೇಳೆಯಲ್ಲಿ ಪಾಕಿಸ್ತಾನದ ವೇಗಿ ಮೊಹಮ್ಮದ್ ಅಮೀರ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುವುದರ ಮೂಲಕ ಎಲ್ಲರಲ್ಲಿಯೂ ಆಶ್ಚರ್ಯ ಮೂಡಿಸಿದ್ದರು. ಮೊಹಮ್ಮದ್ ಆಮಿರ್ ನಿವೃತ್ತಿಯನ್ನು ಘೋಷಿಸಿದ ಸಂದರ್ಭದಲ್ಲಿ ಆತನಿಗೆ ಕೇವಲ 28ರ...

ಸಮುದ್ರದ ಮಧ್ಯೆ ಸಿಲುಕಿದ್ದ 9 ಮಂದಿ ರಕ್ಷಣೆ

ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಟಗ್ ನಲ್ಲಿ ಸಿಲುಕಿ ಹಾಕಿಕೊಂಡಿದ್ದ 9 ಜನರನ್ನು ರಕ್ಷಿಸಿ ಸುರಕ್ಷಿತವಾಗಿ ದಡ ಸೇರಿಸಲಾಗಿದೆ. ಕಳೆದ ಎರಡು ದಿನದ ಹಿಂದೆ ಎಂಆರ್ ಪಿಎಲ್ ಗೆ ಸೇರಿದ್ದ ಸಮುದ್ರದಲ್ಲಿ ಅಂಡರ್ ಗ್ರೌಂಡ್ ಪೈಪ್...

ತಮಿಳಿಗನನ್ನು ಮದುವೆಯಾಗ್ತೀನಿ ಎಂದ ರಶ್ಮಿಕಾ!

ಸಾಮಾಜಿಕ ಜಾಲತಾಣದಲ್ಲಿ ಆಗಾಗ ಭಿನ್ನ ವಿಭಿನ್ನ ಹೇಳಿಕೆಗಳನ್ನು ನೀಡುವುದರ ಮೂಲಕ ನಟಿ ರಶ್ಮಿಕಾ ಮಂದಣ್ಣ ಟ್ರೆಂಡಿಂಗ್ ನಲ್ಲಿ ಇರುತ್ತಾಳೆ. ಕನ್ನಡ ಬಿಟ್ಟು ತೆಲುಗು ಚಿತ್ರರಂಗಕ್ಕೆ ಹೋದಾಗ ನನಗೆ ತೆಲುಗು ಎಂದರೆ ತುಂಬಾ ಇಷ್ಟ...

ಅಭಿಮಾನಿಗೆ ಬೈದ ಹನುಮ ವಿಹಾರಿ

ಟೀಮ್ ಇಂಡಿಯಾ ಆಟಗಾರ ಹನುಮ ವಿಹಾರಿ ಶನಿವಾರ ತಮ್ಮ ಇನ್ಸ್ಟಾಗ್ರಾಮ್ ಪೋಸ್ಟ್‌ವೊಂದಕ್ಕೆ ಇನ್ಸ್ಟಾಗ್ರಾಂ ಬಳಕೆದಾರ ಮಾಡಿದ ಕಾಮೆಂಟ್ ವಿರುದ್ಧ ಕಿಡಿಕಾರಿದ್ದಾರೆ. ಕಳೆದ ಹಲವಾರು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೊರೊನಾಸೋಂಕಿತರಿಗೆ ಹನುಮ ವಿಹಾರಿ ಸಹಾಯವನ್ನು ಮಾಡುತ್ತಿದ್ದಾರೆ....

ಅಕ್ಕ-ತಂಗಿಯನ್ನು ಮದುವೆಯಾದವ ಜೈಲಿಗೆ!

ಕೋಲಾರ: ಕೊರೊನಾ ಸಂಕಷ್ಟ ನಡುವೆಯೂ ಅಕ್ಕ-ತಂಗಿಯನ್ನು ಮದುವೆಯಾಗುವ ಮೂಲಕ ರಾಜ್ಯದಲ್ಲಿ ಸುದ್ದಿಯಾಗಿದ್ದ ವರನ ವಿರುದ್ಧ ಪೊಲೀಸರು ದೂರು ದಾಖಲಿಸಿ ಬಂಧನ ಮಾಡಿದ್ದಾರೆ. ಮೇ.07 ರಂದು ಜಿಲ್ಲೆಯ ಉಮಾಪತಿ ಎಂಬಾತ ಅಕ್ಕ-ತಂಗಿಯನ್ನು ಒಂದೇ ಮಂಟಪದಲ್ಲಿ ಮದುವೆಯಾಗಿದ್ದ....

31, 531 ಮಂದಿಗೆ ಕೋವಿಡ್ ಪಾಸಿಟಿವ್ – 403 ಸಾವು

ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಹೊಸ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖವಾಗುತ್ತಿದೆ. ಭಾನುವಾರ ಸಂಜೆ ಆರೋಗ್ಯ ಇಲಾಖೆ ನೀಡಿರುವ ವರದಿ ಪ್ರಕಾರ, ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31,531 ಸೋಂಕಿತರು ಪತ್ತೆಯಾಗಿದ್ದಾರೆ. ಆರೋಗ್ಯ ಇಲಾಖೆಯ ವರದಿ ...

ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆ ವ್ಯವಸ್ಥೆ : ಡಾ.ಕೆ.ಸುಧಾಕರ್

ಬೆಂಗಳೂರು: ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ಬೌರಿಂಗ್ ಆಸ್ಪತ್ರೆಯಲ್ಲಿ ಪ್ರಾಯೋಗಿಕವಾಗಿ ವ್ಯವಸ್ಥೆ ಮಾಡುತ್ತಿದ್ದು, ನಂತರ ಬೇರೆ ಜಿಲ್ಲೆಗಳಿಗೂ ಈ ಸೇವೆ ನೀಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...

ಕೊರೋನಾ 3 ಅಲೆ ಅಪ್ಪಳಿಸುವುದು ಖಚಿತವೆಂದ ರಾಹುಲ್ ಗಾಂಧಿ!

ನವದೆಹಲಿ: ಸರ್ಕಾರದ ವಿನಾಶಕಾರಿ ನೀತಿಯಿಂದಾಗಿ ಕೊರೊನಾ ಮೂರನೇ ಅಲೆ ಅಪ್ಪಳಿಸುವುದು ಖಚಿತ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡುವ ಮೂಲಕವಾಗಿ ಎಚ್ಚರಿಕೆ ನೀಡಿದ್ದಾರೆ. ರಾಷ್ಟ್ರೀಯ ಲಸಿಕೆ ವಿತರಣಾ ಯೋಜನೆ ಬಗ್ಗೆ ಮಾತನಾಡಿರುವ ರಾಹುಲ್...

ಬಿಗ್ ಬಾಸ್ ನಿಂದ ರಘು ಬರ್ತಿದ್ದಂತೆ ಲಟ್ಟಣಿಗೆ ಹಿಡಿದ ಪತ್ನಿ!

ಬಿಗ್ ಬಾಸ್ ಸ್ಪರ್ಧಿಗಳಲ್ಲೊಬ್ಬರಾದ ರಘು, ಪತ್ನಿ ಮಾತು ಕೇಳಿ ದೊಡ್ಮನೆಯಲ್ಲಿ ಸಕತ್ ಎಂಜಾಯ್ ಮಾಡಿದ್ರು, ಈಗ ರಘು ಮನೆಗೆ ಬರುತ್ತಿದ್ದಂತೆ ಅವರ ಪತ್ನಿ ಕೈಯಲ್ಲಿ ಸೌಟು, ಲಟ್ಟಣಿಗೆ ನೋಡಿ ಗಾಬರಿಯಾಗಿದ್ದಾರೆ. ಹೌದು, ರಘು ಬಿಗ್...

ಕೋವಿಡ್ ವಿರುದ್ಧದ ಹೋರಾಟಕ್ಕೆ ‘ವೈರಾನಾರ್ಮ್’

ಬೆಂಗಳೂರು ಮೂಲದ ಖೋಡೆ ಉದ್ಯಮ ಸಮೂಹವು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಸರ್ಗ ಸಹಜ ಗಿಡಮೂಲಿಕೆಗಳನ್ನು ಬಳಸಿ ಅಭಿವೃದ್ಧಿಪಡಿಸಿದ ಆಯುರ್ವೇದ ಔಷಧಿ ‘ವೈರಾನಾರ್ಮ್’ ಅನ್ನು ಬಿಡುಗಡೆ ಮಾಡಿದೆ. ಈ ಮೂಲಕ, ಖೋಡೆ ಸಮೂಹವು...

Latest news

- Advertisement -spot_img