- Advertisement -spot_img

AUTHOR NAME

admin

12733 POSTS
0 COMMENTS

ಸುದೀಪ್ ಗೆ ಬಿಗ್ ಬಾಸ್ ಸ್ಪರ್ಧಿಗಳ ಪ್ರೀತಿಯ ಪತ್ರ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸುದೀಪ್‌ಗೆ ವಿಶ್ರಾಂತಿಯ ಅಗತ್ಯವಿರುವ ಕಾರಣ ಈ ವಾರಾಂತ್ಯದ ಸಂಚಿಕೆಯ ಚಿತ್ರೀಕರಣದಲ್ಲಿ ಪಾಲ್ಗೊಂಡಿಲ್ಲ. 'ಬಿಗ್ ಬಾಸ್ ಕನ್ನಡ' ಕಾರ್ಯಕ್ರಮದ ಇತಿಹಾಸದಲ್ಲಿ ಸಂಚಿಕೆಯ ಚಿತ್ರೀಕರಣಕ್ಕೆ ಸುದೀಪ್ ಮಿಸ್...

ಸಂಜು ಸ್ಯಾಮ್ಸನ್ ಮತ್ತು ಕೊಹ್ಲಿಯನ್ನು ಓಝಾ ಸಿಮ್ ಕಾರ್ಡ್‌ಗೆ ಹೋಲಿಸಿದ್ದೇಕೆ?

ಭಾರತದ ಮಾಜಿ ಸ್ಪಿನ್ನರ್ ಪ್ರಗ್ಯಾನ್ ಓಝಾ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಕುರಿತು ಮಾತನಾಡಿದ್ದು ಸಂಜು ಸ್ಯಾಮ್ಸನ್ ಪ್ರೀಪೇಯ್ಡ್ ಸಿಮ್ ಕಾರ್ಡ್ ಇದ್ದಂತೆ ಎಂದಿದ್ದಾರೆ. ಈ ಬಾರಿಯ ಐಪಿಎಲ್ ಟೂರ್ನಿಯ ನಾಲ್ಕನೇ...

ಟಿ ಟ್ವೆಂಟಿಯಲ್ಲಿ ಅತಿಹೆಚ್ಚು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಆಟಗಾರರ ಪಟ್ಟಿ

ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ ಹೆಚ್ಚು ಬಾರಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ಟಾಪ್ 4 ಆಟಗಾರರ ಪಟ್ಟಿ ಈ ಕೆಳಕಂಡಂತಿದೆ ನೋಡಿ. 1. ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಅತಿ...

ಮುಂಬೈಗಿಂತ ಚೆನ್ನೈ ಡೇಂಜರಸ್ ತಂಡ ಎನ್ನುತ್ತಿವೆ ಈ ಅಂಕಿ ಅಂಶ

ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿ ಬಲಿಷ್ಠ ತಂಡಗಳೆಂದರೆ ಒಂದು ಮುಂಬೈ ಇಂಡಿಯನ್ಸ್, ಮತ್ತೊಂದು ಚೆನ್ನೈ ಸೂಪರ್ ಕಿಂಗ್ಸ್. ಐಪಿಎಲ್ ಇತಿಹಾಸದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ಬಾರಿ ಐಪಿಎಲ್ ಟ್ರೋಫಿಯನ್ನು...

ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತ ಬಾಳೆಹಣ್ಣಿನ ಮೇಲೆ ಬರೆದು ರಥದ ಮೇಲೆ ಎಸೆದರು!

ಗದಗ: ಮುಂದಿನ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಅಂತ ಬಾಳೆಹಣ್ಣಿನ ಮೇಲೆ ಬರೆದು ರಥಕ್ಕೆ ಎಸದು ಜನರು ಹರಕೆ ಹೊತ್ತುಕೊಂಡಿದ್ದಾರೆ. ಗದಗ ತಾಲೂಕಿನ ತಿಮ್ಮಾಪೂರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೋವಿಡ್ 2ನೇ ಅಲೆಯ ನಡುವೆಯೂ...

35 ವರ್ಷಗಳಲ್ಲಿ ಒಂದೇ ಒಂದು ದಿನ ರಜೆ ಪಡೆಯದ ಬ್ಯಾಂಕ್ ನೌಕರ

ಧಾರವಾಡ: ಸಾಧನೆ ಮಾಡಬೇಕೆಂಬ ಛಲ ಇದ್ರೆ ಏನು ಬೇಕಾದ್ರು ಸಾಧಿಸಬಹುದು. ಅದಕ್ಕೆ ತಕ್ಕಂತೆ ನಡೆದುಕೊಂಡ ವ್ಯಕ್ತಿಯೋರ್ವ ಇದೀಗ ಗೋಲ್ಡನ್‌ ‌ಬುಕ್ ಆಫ್ ರೆಕಾರ್ಡ್​​ನಲ್ಲಿ ತನ್ನ ಹೆಸರು ಮುದ್ರಿಸಿದ್ದಾರೆ. ಹೌದು, ಧಾರವಾಡದ ಕೊಪ್ಪದಕೇರಿ‌ ನಿವಾಸಿ ಅಶೋಕ...

ಜಿರಲೆ ಕಾಟಕ್ಕೆ ಬೇಸತ್ತು ದಂಪತಿ ವಿಚ್ಛೇದನ

ಭೋಪಾಲ್: ತಮ್ಮ ನಡುವೆ ಸಾಮರಸ್ಯ ಇಲ್ಲದೆ, ತುಂಬಾ ಜಗಳಗಳು ಆದಾಗ ದಂಪತಿ ವಿಚ್ಛೇದನಕ್ಕೆ ಮುಂದಾಗುವುದನ್ನು ನೋಡಿದ್ದೇವೆ. ಆದರೆ ಮನೆಯಲ್ಲಿ ಜಿರಳೆ ಕಾಟ ಎಂಬ ಕಾರಣಕ್ಕೆ ಡಿವೋರ್ಸ್ ಕೇಳಿರುವ ಘಟನೆಯೊಂದು ಮಧ್ಯಪ್ರದೇಶದಲ್ಲಿ ನಡೆದಿದೆ. ಈ ದಂಪತಿ...

ಫೀಲ್ಡಿಂಗ್ ನಲ್ಲಿ ಜಡೇಜಾ ವಿಶೇಷ ದಾಖಲೆ!

ಮುಂಬೈ: ಕ್ರಿಕೆಟ್‍ನಲ್ಲಿ ಬ್ಯಾಟ್ಸ್ ಮ್ಯಾನ್ ಮತ್ತು ಬೌಲರ್‍ ಗಳೆಷ್ಟು ಮುಖ್ಯವೂ ಅಷ್ಟೇ ಮುಖ್ಯ ಒಬ್ಬ ಉತ್ತಮ ಫೀಲ್ಡರ್. ಭಾರತ ತಂಡದ ಅದ್ಭುತ ಫೀಲ್ಡರ್‍ ಗಳಲ್ಲಿ ಒಬ್ಬರಾದ ರವೀಂದ್ರ ಜಡೇಜಾ ಫೀಲ್ಡಿಂಗ್‍ನಲ್ಲಿ ಇದೀಗ ನಡೆಯುತ್ತಿರುವ...

ಐಪಿಎಲ್ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಶೂನ್ಯ ಸುತ್ತಿದ ಆಟಗಾರರು

ಏಪ್ರಿಲ್ 10ರಂದು ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ಹೀನಾಯ ಸೋಲನ್ನು ಕಂಡಿತ್ತು. ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೋಲುವುದರ ಮೂಲಕ ನಿರಾಶಾದಾಯಕ...

ಇದೇ ಕನ್ನಡ ಸಿನಿಮಾದ ಬಿಗ್ಗೆಸ್ಟ್ ಕಟ್ಔಟ್!

ಚಿತ್ರಮಂದಿರಗಳ ಮುಂದೆ ಕಟೌಟ್ ನಿಲ್ಲಿಸಿ ಹಾರ ಹಾಕಿ ಹಾಲಿನ ಅಭಿಷೇಕ ಮಾಡಿ ಕುಂಕುಮ ಅರಿಶಿನ ಚೆಲ್ಲಿ ತಮಟೆ ಏಟಿಗೆ ಟಪ್ಪಾಂಗುಚ್ಚಿ ಸ್ಟೆಪ್ ಹಾಕಿದ ನಂತರವೇ ಅಭಿಮಾನಿ ದೇವರುಗಳು ಚಿತ್ರಮಂದಿರದ ಒಳಗೆ ಬರುವುದು. ಹೀಗಾಗಿ...

Latest news

- Advertisement -spot_img