ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಲ್ಲಿ ಪೊಲೀಸ್ ಮತ್ತು ಎನ್‌ಐಎ ತಂಡಗಳು ಇನ್ನೊಂದು ಸುತ್ತಿನ ದಾಳಿ ನಡೆಸಿ , ನೂರಕ್ಕೂ ಹೆಚ್ಚು ಪಿಎಫ್‌ಐ ಮತ್ತು ಎಸ್‌ಡಿಪಿಐ ನಾಯಕರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ .
ಕರ್ನಾಟಕ,...
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಬೇಕು ಎಂದು ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು ಆಗ್ರಹಿಸಿದ್ದಾರೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ....
ಬ್ರಹ್ಮಚಾರಿಣಿ ದೇವಿಯೆಂದರೆ ಜ್ಞಾನವನ್ನು ಹೊಂದಿರುವಾಕೆ. ಒಂದು ಕೈಯಲ್ಲಿ ಜಪಮಾಲೆ ಮತ್ತೊಂದು ಕೈಯಲ್ಲಿ ಕಮಂಡಲವಿದೆ. ಬ್ರಹ್ಮಚಾರಿಣಿ ದೇವಿಯು ಭಕ್ತರಿಗೆ ಜ್ಞಾನವನ್ನು ನೀಡುವಳು. ಬ್ರಹ್ಮಚಾರಿಣಿ ಎಂದರೆ ಮದುವೆಯಾಗದೆ ಇರುವ ಮತ್ತು ಯುವ ಎಂದರ್ಥ. ಬ್ರಹ್ಮಚಾರಣಿ ದೇವಿಯನ್ನು...
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸುವ ಬಗ್ಗೆ ಇದ್ದಂತಹ ಗೊಂದಲ ಮುಗಿಯುತ್ತಿದ್ದಂತೆ ಕಂದಾಯ ಇಲಾಖೆಗೆ ಈಗ ಮತ್ತೊಂದು ಟೆನ್ಷನ್ ಶುರುವಾಗಿದೆ. ಹೀಗಾಗಿ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಈಗ ಮತ್ತೆ ತಲೆ...
ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಜಟಾಪಟಿ ನಡೆದಿದ್ದು, ಆರ್.ವಿ.ದೇವರಾಜ್ ವರ್ಸಸ್ ಕೆಜಿಎಫ್ ಬಾಬು ಫೈಟ್ ಇದೀಗ ಕೆಪಿಸಿಸಿ ಅಧ್ಯಕ್ಷರ ಅಂಗಳಕ್ಕೆ ಬಂದಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ಗೆ ಆರ್ ವಿ ದೇವರಾಜ್ ದೂರು...
ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರಾವಳಿ, ಉತ್ತರ...
ಬೆಂಗಳೂರಿನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸ್ತಿದ್ದ ಇಬ್ಬರು ಆರೋಪಿಗಳನ್ನು ಆರ್.ಎಮ್.ಸಿಯಾರ್ಡ್ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳು ಓರಿಸ್ಸಾದ ವ್ಯಕ್ತಿಯ ಮೂಲಕ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ ಅದನ್ನು ಹೆಚ್ಚಿನ ಬೆಲೆಗೆ ನಗರದಲ್ಲಿ ಸಾರ್ವಜನಿಕರು ಮತ್ತು...
ನವರಾತ್ರಿ ವೈಭವ ಆರಂಭ ಆಗೇ ಬಿಡ್ತು . ಪ್ರಥಮ ದಿನ ನವರಾತ್ರಿಯಂದು ಶೈಲಪುತ್ರಿಯನ್ನ ಪೂಜಿಸುತ್ತಾರೆ .
ಆಶ್ವಯುಜ ಮಾಸದ ಶುಕ್ಲ ಪಾಡ್ಯಮಿಯಿಂದ ದಶಮಿಯವರೆಗೂ ಒಂಭತ್ತು ದಿನಗಳ ಕಾಲ ಆಚರಿಸಲ್ಪಡುವ ಹಬ್ಬವೇ ನವರಾತ್ರಿ . ನವರಾತ್ರಿಯ...
ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರನ್ನು ವೈದ್ಯರ ತಂಡ ಆರೈಕೆ ಮಾಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. ಶ್ವಾಸಕೋಶದ ಸೊಂಕಿನಿಂದ ಬಳಲುತ್ತಿರುವ ಎಸ್‍ಎಂಕೆಗೆ ಡಾ ಸತ್ಯನಾರಾಯಣ್ ಮತ್ತು ಡಾ...
ಪರಿಷ್ಕೃತ ಸಿಇಟಿ ರ‍್ಯಾಂಕಿಂಗ್ ಪಟ್ಟಿಯನ್ನು ಇದೇ 29ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಈ ಸಂಬಂಧ ಮಲ್ಲೇಶ್ವರದಲ್ಲಿ ಮಾತನಾಡಿದ ಸಚಿವರು, ವೃತಿಪರ...