ಬೆಂಗಳೂರು: ಟಾಲಿವುಡ್‍ನ ಖ್ಯಾತ ನಿರ್ಮಾಪಕ ದಿಲ್ ರಾಜು ತಮಿಳಿನ ಸೂಪರ್ ಸ್ಟಾರ್ ವಿಜಯ್ ಜೊತೆಗೂಡಿ ದೊಡ್ಡ ಮಟ್ಟದಲ್ಲಿ ಪ್ಯಾನ್ ಇಂಡಿಯಾ ಸಿನಿಮಾ ಮಾಡಲು ಪ್ಲಾನ್ ಮಾಡಿದ್ದಾರೆ. ವಿಶೇಷವೆಂದರೆ ಈ ಸಿನಿಮಾವನ್ನು ಕೆಜಿಎಫ್ ನಿರ್ದೇಶಕ...
ಚಿಕ್ಕಬಳ್ಳಾಪುರ: ಕೊರೊನಾ ಜೊತೆ ರಾಜ್ಯ ಸರ್ಕಾರ ಮಕ್ಕಳ ತರ ಆಡ ಆಡುತ್ತಿದೆ. ಯಡಿಯೂರಪ್ಪನವರಿಗೆ ಯಾವ ರೀತಿ ಆಡಳಿತ ಮಾಡಬೇಕು ಎಂಬುದು ಗೊತ್ತಿಲ್ಲ. ಪರಿಣಾಮಕಾರಿ ಕ್ರಮಗಳನ್ನ ಕೈಗೊಳ್ಳಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಯಡಿಯೂರಪ್ಪ ಸರ್ಕಾರ...
ಆರ್‌ಸಿಬಿ ಆಟಗಾರ ದೇವದತ್ ಪಡಿಕ್ಕಲ್‌ಗೆ ಕೊರೊನಾ ವೈರಸ್ ದೃಢಪಟ್ಟಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಪಿಎಲ್‌ಗೆ ಕೆಲವೇ ದಿನಗಳು ಬಾಕಿಯಿರುವಾಗ ಈ ಬೆಳವಣಿಗೆ ಐಪಿಎಲ್ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.
ಭಾನುವಾರ ನಡೆಸಿದ ಪರೀಕ್ಷೆಯಲ್ಲಿ ದೇವದತ್ ಪಡಿಕ್ಕಲ್‌ಗೆ...
ಜಯಪ್ರಕಾಶ್ ಶೆಟ್ಟಿ ...ಕನ್ನಡ ಪತ್ರಿಕೋದ್ಯಮದ ಹೆಸರಾಂತ ಹೆಸರು. ಕಂಚಿನ ಕಂಠದ ನಿರೂಪಕ..ಸದ್ಯ ಸುವರ್ಣ - 24*7 ಸುದ್ದಿವಾಹಿನಿಯಲ್ಲಿ ಪ್ರಸಕ್ತ ವಿದ್ಯಮಾನಗಳ ವಿಭಾಗದ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿರುವ ಕೆಚ್ಚಿದೆಯ ಪತ್ರಕರ್ತ.ಕರ್ನಾಟಕದ ಮನೆ-ಮನೆಗಳಿಗೂ ಪರಿಚಿತರಾಗಿರು ಜಯಪ್ರಕಾಶ್...
ಚಂದನವನದಲ್ಲಿ ಫ್ಯಾನ್ ವಾರ್ ಇದ್ದೇ ಇದೆ. ಒಬ್ಬ ನಟನ ಅಭಿಮಾನಿಗಳು ಮತ್ತೊಬ್ಬ ನಟನ ಬಗ್ಗೆ ಕೆಟ್ಟದಾಗಿ ಬಯ್ಯೋದು, ಸಿನಿಮಾ ಫ್ಲಾಪ್ ಅನ್ನೋದು , ಇಲ್ಲದೇ ಇರೋ ವಿಷಯಗಳನ್ನು ಇದೆ ಅಂತ ಕಾಮೆಂಟ್ ಹಾಕೋದೇ...
ಯುವರತ್ನ ಬಿಡುಗಡೆಗೊಂಡು ಭರ್ಜರಿ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದ್ದು ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಒಂದೊಳ್ಳೆ ಸಂದೇಶ ಹೊಂದಿರುವ ಯುವರತ್ನ ಚಿತ್ರ ತೆರೆಯ ಮೇಲೆ ಮ್ಯಾಜಿಕ್ ಮಾಡುತ್ತಾ ಮತ್ತೊಂದು ದೊಡ್ಡ ಚಿತ್ರವಾಗುತ್ತಿದೆ.
ತೆರೆಯ ಮೇಲೆ ಅಪ್ಪು ಸಮಾಜಕ್ಕೆ ಉತ್ತಮ...
ಯುವರತ್ನ ಚಿತ್ರಕ್ಕೆ ರಾಜ್ಯ ಬಿಜೆಪಿ ಸರ್ಕಾರ ಅರ್ಧದಷ್ಟು ಚಿತ್ರಮಂದಿರವನ್ನ ಘೋಷಿಸಿ ಅಡ್ಡಿಯನ್ನುಂಟು ಮಾಡಿತ್ತು. ಸರ್ಕಾರದ ಈ ಸರಿಯಿಲ್ಲದ ಕ್ರಮವನ್ನು ವಿರೋಧಿಸಿದ ಅಭಿಮಾನಿಗಳು ಮತ್ತು ಚಿತ್ರರಂಗದ ಪ್ರಮುಖ ನಟರು ಮತ್ತು ನಟಿಯರು ಯುವರತ್ನ ಚಿತ್ರಕ್ಕೆ...
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಅಪ್ರಾಪ್ತ ಬಾಲಕಿಯ ಅಶ್ಲೀಲ ಫೋಟೋವನ್ನು ಶೇರ್ ಮಾಡಿದ್ದ 25 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಾಲಕಿ ತನ್ನ ಸ್ನೇಹಿತನೊಂದಿಗೆ ಸೋಶಿಯಲ್ ಮೀಡಿಯಾದಲ್ಲಿ ನಡೆಸಿದ ಸಂಭಾಷಣೆಯನ್ನು ಹಾಗೂ ಆಕೆಯ ಅಶ್ಲೀಲ ಫೋಟೋವನ್ನು...
ಮುಂಬೈ: ದಕ್ಷಿಣ ಭಾರತದ ಚೆಲುವೆ ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್‍ನ ಬ್ಯಾಕ್ ಟೂ ಬ್ಯಾಕ್ ಸಿನಿಮಾಗಳಲ್ಲಿ ಫುಲ್ ಬ್ಯುಸಿಯಾಗಿದ್ದಾರೆ. ಆದರೆ ಈ ಮಧ್ಯೆ ರಶ್ಮಿಕಾ ಮುಂಬೈನ ಥಿಯೇಟರ್ ಮುಂಭಾಗ ಕಾಣಿಸಿಕೊಂಡಿದ್ದಾರೆ.
ಹೌದು, ಕಾಲಿವುಡ್...
ಭಾರತಧ ಶ್ರೇಷ್ಠ ತತ್ವಜ್ಞಾನಿ ಚಾಣಕ್ಯನು ತನ್ನ ಚಾಣಕ್ಯ ನೀತಿಯಲ್ಲಿ ಸಂತೋಷದ ಮತ್ತು ಸುಖಕರ ದಾಂಪತ್ಯ ಜೀವನಕ್ಕೆ ಒಂದಿಷ್ಟು ತತ್ವಗಳನ್ನು ಸೂಚಿಸಿದ್ದಾನೆ. ಆಚಾರ್ಯ ಚಾಣಕ್ಯನ ಪ್ರಕಾರ, ಒಬ್ಬ ವ್ಯಕ್ತಿಯು ಉತ್ತಮ ದಾಂಪತ್ಯ ಜೀವನಕ್ಕೆ ಈ...