ವಿಕ್ರಂಸೂರಿ ನಿರ್ದೇಶನದ ಬಹು ನಿರೀಕ್ಷಿತ ಚೌಕಾಬಾರ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ಬಿಡುಡಗೆಯಾಗಿರುವ ಹೊಸ ಪೋಸ್ಟರ್ ನಿರೀಕ್ಷೆಯನ್ನು ಹೆಚ್ಚಿಸಿದೆ. ಸಿನಿಮಾ ಮೇಲೆ ಕುತೂಹಲ ಗರಿ ಗೆದರುವಂತೆ ಮಾಡಿದೆ.
ವಿಕ್ರಂ ಸೂರಿ ನಿರ್ದೇಶನದ, ನಮಿತ...
ಖಾಸಗಿ ಕಾರಿನ ಚಾಲಕ ಸಮವಸ್ತ್ರ ಧರಿಸಿಲ್ಲ ಎಂಬ ನೆಪದಲ್ಲಿ ಬಂಟ್ವಾಳ ಪೊಲೀಸರು 500 ರೂ. ದಂಡ ವಿಧಿಸಿದ್ದು, ಈ ವಿಷಯ ಪೊಲೀಸ್ ಅಧೀಕ್ಷಕರ ಸೂಚನೆ ಗಮನಕ್ಕೆ ಬರುತ್ತಿದ್ದಂತೆ ವಾಪಸ್ ನೀಡಲು ಸೂಚಿಸಿದ ಘಟನೆ...
ಭಾರತದ ಮಾಜಿ ನಾಯಕ, ದಂತಕತೆ ಸಚಿನ್ ತೆಂಡೂಲ್ಕರ್‌ಗೆ ಕೋವಿಡ್-19 ಪಾಸಿಟಿವ್ ಬಂದಿದೆ. ಭಾರತದಲ್ಲಿ ಏರುತ್ತಲೇ ಇರುವ ಮಹಾಮಾರಿ ಕೊರೊನಾ 'ಕ್ರಿಕೆಟ್ ದೇವರು' ಸಚಿನ್‌ಗೂ ಸೋಕಿದೆ. ತನಗೆ ಕೊರೊನಾ ಪಾಸಿಟಿವ್ ಬಂದಿರುವ ವಿಚಾರವನ್ನು ಸ್ವತಃ...
ಬೆಂಗಳೂರು: ಸಿಡಿ ಯುವತಿಯ ಪರವಾಗಿ ವಕೀಲ ಜಗದೀಶ್ ದೂರು ನೀಡಿದ ಬೆನ್ನಲ್ಲೇ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 376 ಸಿ (ಅತ್ಯಾಚಾರ),...
ಭಾರತ ತಂಡದ ಸ್ಟಾರ್ ವೇಗದ ಬೌಲರ್ ಗೋವಾದಲ್ಲಿ ಮಾರ್ಚ್ 15ರಂದು ನಡೆದ ಖಾಸಗಿ ಸಮಾರಂಭದಲ್ಲಿ ಕ್ರೀಡಾ ನಿರೂಪಕಿ ಸಂಜನಾ ಗಣೇಶನ್ ಅವರನ್ನು ವಿವಾಹವಾಗಿದ್ದರು. ಇದರಿಂದಲೇ ಭಾರತ ಕ್ರಿಕೆಟ್ ತಂಡದ ಸೇವೆಯಿಂದ ದೂರ ಉಳಿದಿದ್ದಾರೆ.
ಕೊರೊನಾ...
ಕಳೆದ ವರ್ಷ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅಲ್ಲು ಅರ್ಜುನ್ ಅಭಿನಯದ ಅಲಾ ವೈಕುಂಠಪುರಮುಲೋ ಚಿತ್ರ ಬಿಡುಗಡೆಯಾಗಿತ್ತು. ಸಿನಿ ರಸಿಕರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯಾದ ಅಲಾ ವೈಕುಂಠಪುರಮುಲೋ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದು...
ಸಿಡಿ ಲೇಡಿ ಲಿಖಿತ ದೂರು ನೀಡಿದ ಬೆನ್ನಲ್ಲೇ ಇದೀಗ ವಕೀಲರು ಮತ್ತೆ ಸಹೋದರನ ಜೊತೆ ಸಭೆ ನಡೆಸಿದ ಬಳಿಕ ರಮೇಶ್ ಜಾರಕಿಹೊಳಿ ಸಿನಿಮೀಯ ಡೈಲಾಗ್ ಹೊಡೆದಿದ್ದಾರೆ. ಹೌದು ಸಿಡಿ ಲೇಡಿ ಲಿಖಿತ ದೂರನ್ನು...
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವ ಸಮಯದಲ್ಲಿ ಶ್ರೇಯಸ್ ಅಯ್ಯರ್ ಅವರು ಗಾಯಕ್ಕೆ ಒಳಗಾಗಿದ್ದಾರೆ. ಶ್ರೇಯಸ್ ಅಯ್ಯರ್ ಅವರಿಗೆ ವಿಪರೀತವಾಗಿ ಗಾಯ ಆಗಿದ್ದು ಮೂಳೆ ಜರುಗಿರುವುದು ತಿಳಿದುಬಂದಿದೆ. ಹೀಗಾಗಿ...
ಶ್ರೀನಗರ ಕಿಟ್ಟಿ ಇತ್ತೀಚೆಗೆ ಸಿನಿಮಾರಂಗದಿಂದ ತುಸು ದೂರವೇ ಉಳಿದಿದ್ದಾರೆ. ಈ ಹಿಂದೆ ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿ ಪ್ರೇಕ್ಷಕರಿಗೆ ಇಷ್ಟವಾಗಿದ್ದ ಶ್ರೀನಗರ ಕಿಟ್ಟಿ ಅವರು ಮತ್ತೆ ಸಿನಿಮಾ ಯಾವಾಗ ಮಾಡ್ತಾರೆ ಎಂಬ ಪ್ರಶ್ನೆ...
ಜಾತಿರತ್ನಾಲು ತೆಲುಗಿನ ಈ ಚಿತ್ರ ಪ್ರಸ್ತುತ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸಿನಿಮಾ. ಬಿಡುಗಡೆಗೂ ಮುನ್ನ ಅಷ್ಟೇನೂ ನಿರೀಕ್ಷೆ ಹುಟ್ಟುಹಾಕಿದ್ದ ಈ ಸಿನಿಮಾ ಬಿಡುಗಡೆ ನಂತರ ಪ್ರೇಕ್ಷಕರಿಂದ ಅತಿ ದೊಡ್ಡ ಮಟ್ಟದ ಪ್ರತಿಕ್ರಿಯೆಯನ್ನು ಪಡೆದುಕೊಂಡು...